ಕೇರಳದ ವಯನಾಡ್ ಜಿಲ್ಲೆಯ ಮುಂಡಕ್ಕೈ ಪ್ರದೇಶದಲ್ಲಿ ಉಂಟಾದ ಭೂಕುಸಿತದ ಪ್ರದೇಶದಲ್ಲಿ ಹೆಚ್ಚು ಹಾನಿಗೊಳಗಾದ ಪ್ರದೇಶವನ್ನು ಸಂಪರ್ಕಿಸಲು ಭಾರತೀಯ ಸೈನಿಕರು ಲೋಹದ ಸೇತುವೆಯನ್ನು ನಿರ್ಮಿಸಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ, ಪ್ರಪಂಚದಾದ್ಯಂತ ಮಳೆಯ ಪ್ಯಾಟರ್ನ್ ಬದಲಾಗುತ್ತಿದೆ. ಹವಾಮಾನ ಬದಲಾವಣೆಯಿಂದಾಗಿ ಅನೇಕ ಪ್ರದೇಶಗಳು ಸಂಕಷ್ಟ ಅನುಭವಿಸುತ್ತಿವೆ. ಜಗತ್ತಿನ ಬಹುತೇಕ ದೇಶಗಳು ಅತಿವೃಷ್ಟಿಯ ಪರಿಣಾಮಕ್ಕೆ ತುತ್ತಾಗುತ್ತಿವೆ. ಅಕಾಲಿಕ ಮಳೆ…
ಕೃಷಿ ಹಾಗೂ ಕೃಷಿ ಸಂಬಂಧಿತ ವಲಯಕ್ಕೆ1. 52 ಲಕ್ಷ ಕೋಟಿ ರೂ. ಅನುದಾನ ಲಭ್ಯವಾಗಿದೆ.
ಕಳೆದ ಮೂರು ದಿನಗಳಿಂದಂತೂ ಮಲೆನಾಡು-ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ಈಗ ಅಡಿಕೆ ಬೆಳೆಗಾರರಿಗೆ ಆತಂಕ ಶುರುವಾಗಿದೆ. ಕೊಳೆರೋಗದ ಆತಂಕವೂ ಎದುರಾಗಿದೆ.
ಶುಕ್ರವಾರ ಬೆಳಗ್ಗೆ 10:30 ರಿಂದ ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಘಾಟಿ ಪ್ರದೇಶದ ಅಲ್ಲಲ್ಲಿ ಕುಸಿತ ಸಂಭವಿಸುತ್ತಿದೆ. ಹೀಗಾಗಿ ರಾತ್ರಿ ವೇಳೆ ಸಂಚಾರ…
ಕಳೆದ 24 ಗಂಟೆಯಲ್ಲಿ ಮಲೆನಾಡು ತಪ್ಪಲು ಪ್ರದೇಶದಲ್ಲಿ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಸತತ ಮೂರನೇ ದಿನವೂ ಭಾರೀ ಮಳೆ ಮುಂದುವರಿದಿದೆ.
ಹಲವು ಕಡೆ 100 ಮಿಮೀ ಗಿಂತ ಅಧಿಕ ಮಳೆಯಾಗಿದೆ. ಇದೀಗ ಮತ್ತೆ ಮಲೆನಾಡು-ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಈ ನಡುವೆ ಗುಡ್ಡ ಕುಸಿತದ ಸುದ್ದಿಗಳು ಆರಂಭವಾಗಿದೆ.
ರೆಡ್ ಎಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹಣ್ಣು ಕೃಷಿಯ ಕಡಗೆ ಪ್ರಪಂಚದ ಹಲವು ಕಡೆ ಆದ್ಯತೆ ನೀಡಲಾಗುತ್ತಿದೆ. ಭಾರತವೂ ಈ ದೃಷ್ಟಿಯಿಂದ ಯೋಜನೆ ರೂಪಿಸಬೇಕಿದೆ. ಆಹಾರ ಭದ್ರತೆ ಹಾಗೂ ಪೌಷ್ಟಿಕಾಂಶಯುಕ್ತ ಆಹಾರದ ಅಗತ್ಯತೆ ಇಂದು…
ಮುಂಗಾರು ಮಳೆ ಚುರುಕಾಗಿರುವುದರಿಂದ ಜಿಲ್ಲೆಯಾದ್ಯಂತ ಪ್ರಾಕೃತಿಕ ವಿಕೋಪದ ಘಟನೆಗಳು ಸಂಭವಿಸುತ್ತಿರುತ್ತವೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನಿಸಿ ಸೂಕ್ತ ಸುರಕ್ಷತಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.