ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು ಕೂಡಾ ಚರ್ಮದ ಆರೋಗ್ಯದ ಮೇಲೆ ಅತ್ಯುತ್ತಮವಾದ ಪರಿಣಾಮ ಬೀರುತ್ತದೆ. ಮಹೇಶ್ ಪುಣ್ಚತ್ತೋಡಿ ಅವರು…
ಇದುವರೆಗೆ ಅಡಿಕೆ ಹಾನಿಕಾರಕ ಎಂದು ವರದಿ ಮಾಡುತ್ತಿದ್ದ ಸಂಸ್ಥೆಗಳು ಇದೀಗ ಅಡಿಕೆಯನ್ನು ನಿಯಂತ್ರಣ ಮಾಡಬೇಕು ಎಂದು ಶಿಫಾರಸು ಮಾಡಲು ಆರಂಭಿಸಿದ್ದಾರೆ. ಹೀಗಾಗಿ ಅಡಿಕೆ ಬೆಳೆಗಾರರು ಈ ಬಗ್ಗೆ…
ದಾವಣಗೆರೆಯಲ್ಲಿ ಅಡಿಕೆಗೆ ಥ್ರಿಪ್ಸ್(Thrips) ಎಂದು ಕರೆಯಲ್ಪಡುವ ಕೀಟವು ಕಂಡುಬಂದಿದೆ. ಇದೀಗ ಅಡಿಕೆ ಬೆಳೆಗಾರರು ಈ ಕೀಟದ ಕುರಿತು ಗಮನ ಇಡುವುದು ಮುಖ್ಯವಾಗಿದೆ.
10 ವರ್ಷಗಳಿಂದ ಅಡಿಕೆ ಬೆಳೆಯ ನಡುವೆ ಉಪಬೆಳೆಯಾಗಿ ಕಾಫಿಯನ್ನು ಮಾಡಿದವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚೈಪೆಯ ಗೋವಿಂದ ಭಟ್ ಅವರು. ಕಾಫಿಯಲ್ಲಿ ಉತ್ತಮ ಇಳುವರಿಯನ್ನೂ ಪಡೆಯುತ್ತಿದ್ದಾರೆ.
ಮೊಳಕೆಯೊಡೆದ ತೆಂಗಿನ ಕಾಯಿಯನ್ನು ಒಡೆದು ಅದರ ಒಳಗಿನ ಹೂವನ್ನು ತೆಗೆದು ಕತ್ತರಿಸಿ ಅದಕ್ಕೆ ಜೇನು, ಮಸಾಲೆಯನ್ನು ಹಾಕಿ ಗ್ರಾಹಕರಿಗೆ ನೀಡುತ್ತಾರೆ. ಒಂದು ಹೂವಿಗೆ 120 ರೂಪಾಯಿ ದರವನ್ನು…
ಸುಳ್ಯ ತಾಲೂಕಿನ ಸಂಪಾಜೆ, ಅರಂತೋಡು, ಮರ್ಕಂಜ, ಕಲ್ಮಕಾರು ಮಡಿಕೇರಿಯ ಚೆಂಬು ಹಾಗೂ ಶೃಂಗೇರಿ, ಕೊಪ್ಪ ಸೇರಿದಂತೆ ಅಡಿಕೆ ಬೆಳೆಯುವ ಹಲವು ಕಡೆಗಳಲ್ಲಿ ಅಡಿಕೆ ಹಳದಿ ಎಲೆರೋಗ ಬಾಧಿಸುತ್ತಿದೆ.…
ಹಲಸು ಇಂದು ಆಹಾರ ಬೆಳೆಯಾಗೂ, ಆಕರ್ಷಕ ಬೆಳೆಯಾಗು ಹಬ್ಬುತ್ತಿದೆ. ಕೇರಳದಲ್ಲಿ ಹಲಸು ಉದ್ಯಮಗಳು ಸಾಕಷ್ಟು ಬೆಳೆದಿವೆ. ಕರ್ನಾಟಕದಲ್ಲಿ ಇನ್ನೂ ಬೆಳೆಯುವ ಹಂತದಲ್ಲಿದೆ. ಈಗ ಯುವ ಕೃಷಿಕರನ್ನೂ ಹಲಸು…
ವಯನಾಡು ಜಿಲ್ಲೆಯ ಮಂಡಕ್ಕೈ ಪ್ರದೇಶದಲ್ಲಿ ಭಾರೀ ಮಳೆ ಹಾಗೂ ಭೂಕುಸಿತದ ಘಟನೆ ಈಗ ಚರ್ಚೆಯಾಗುತ್ತಿದೆ. ಹಲವು ಉಪಕ್ರಮಗಳ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಸರ್ಕಾರಗಳು ಹಲವು ಭರವಸೆಗಳನ್ನು ನೀಡುತ್ತಿವೆ.…
ಮನೆಯ ಅಂಗಳದಲ್ಲಿ ಮರ ಕೆಸು ಅಥವಾ ಕಾಡು ಕೆಸುವನ್ನು ಬೆಳೆಸಿ ಯಶಸ್ವಿಯಾದವರು ಕೆಲವರು. ಅಂತಹ ಪ್ರಯೋಗದಲ್ಲಿ ಯಶಸ್ವಿಯಾದ ವಿಶ್ವಾಸ್ ಸುಬ್ರಹ್ಮಣ್ಯ ಕುಕ್ಕುಪುಣಿ ಅವರ 2018 ರಿಂದ ಮನೆಯಂಗಳದಲ್ಲಿ…
ಡ್ರಾಗನ್ ಫ್ರುಟ್ ಕೃಷಿ ಮಾಡಿ ಸ್ವತ: ಮಾರುಕಟ್ಟೆಯನ್ನೂ ಕಂಡುಕೊಂಡು ಮಾರಾಟವನ್ನೂ ಮಾಡುವ ಮೂಲಕ ಬಳ್ಪದ ಯುವ ಕೃಷಿಕ ಪ್ರಮೋದ ಹಾಗೂ ಸುಬ್ರಹ್ಮಣ್ಯ ಭಟ್ ಮಾದರಿಯಾಗಿದ್ದಾರೆ.