Advertisement

Exclusive – Mirror Hunt

ಕಲ್ಮಡ್ಕದಲ್ಲಿ ಆಪರೇಶನ್ “ಪೆರ್ಮರಿ” : ನಾಯಿಯ ಕಾಡಿದ ಹೆಬ್ಬಾವು ಕಾಡಿಗೆ..!

ಕಲ್ಮಡ್ಕ: ಸುಳ್ಯ ತಾಲೂಕಿನ ಕಲ್ಮಡ್ಕದ ಕೈಲಾರು ಈಶ್ವರ ಭಟ್ ಅವರ ತೋಟದಲ್ಲಿ  ಒಂದೇ ಸಮನೆ  ನಾಯಿ ಬೊಗಳುತ್ತಿತ್ತು. ಹೋಗಿ ನೋಡಿದಾಗ ಅವರ ಸಾಕು ನಾಯಿಯೊಂದನ್ನು ಹೆಬ್ಬಾವು ಹಿಡಿದು…

7 years ago

ಬಾಗು ಬೆನ್ನು ಹುಡುಗಿಗೆ ಯಶಸ್ವೀ ಶಸ್ತ್ರ ಚಿಕಿತ್ಸೆ : ಕೋಟೆ ಫೌಂಡೇಷನ್ ನೆರವು

ಸುಳ್ಯ: ಥೊರಾಸಿಕ್ ಸ್ಕೋಲಿಯೋಸಿಸ್ ರೋಗದಿಂದ 89 ಡಿಗ್ರಿಯಷ್ಟು ಬಾಗಿದ್ದ ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ತಳೂರು ಮೆತ್ತಡ್ಕದ ಕಡುಬಡ ಕುಟುಂಬದ 10 ವರ್ಷ ಬಾಲಕಿ ಅಮೃತಾ ಯಶಸ್ವಿ…

7 years ago

ದುರಂತ ಭೂಮಿಯಲ್ಲಿ ಮೆರೆದ ಭಾವೈಕ್ಯತೆ : ಮಳೆಹಾನಿ ಪ್ರದೇಶಗಳಿಗೆ ಸೌಹಾರ್ದತೆಯ ಭೇಟಿ

ಮಡಿಕೇರಿ: “ಊರಿಗೊಂದು ಜಾತಿ-ನೀತಿ, ಧರ್ಮ ಇರಬಹುದು, ಆದರೆ ನೀರಿಗೆ ಯಾವುದೇ ಜಾತಿಯೂ ಇಲ್ಲ-ನೀತಿಯೂ ಇಲ್ಲ  ಧರ್ಮಗಳಿಲ್ಲ” ಈ ಮಾತಿಗೆ ಮತ್ತಷ್ಟು ಪುಷ್ಠಿ ನೀಡಿದ್ದು ಕಳೆದ ವಾರ ನಾಡಿನೆಲ್ಲೆಡೆ…

7 years ago

ಯೋಧನೊಂದಿಗೆ ಮನೆಯಂಗಳದಲ್ಲಿ ಸ್ವಾತಂತ್ರ್ಯದ ಸಂಭ್ರಮ

ಬೆಳ್ಳಾರೆ: ಸ್ವಾತಂತ್ರ್ಯ ದಿನಾಚರಣೆಯನ್ನು ಬೆಳ್ಳಾರೆಯ ರೈತರೊಬ್ಬರು ಮನೆಯಲ್ಲಿ ಯೋಧರೊಬ್ಬರ ದಿವ್ಯಹಸ್ತದೊಂದಿಗೆ ಧ್ವಜಾರೋಹಣವನ್ನು ಮಾಡಿಸಿ ಮಾದರಿಯಾಗಿದೆ. ಬೆಳ್ಳಾರೆಯ ಪಡ್ಪು ನಿವಾಸಿ ಆನಂದ ಗೌಡರ ಮನೆಯಂಗಳದಲ್ಲಿ 50ಕ್ಕಿಂತಲೂ ಹೆಚ್ಚಿನ ಮಕ್ಕಳು…

7 years ago

ಸುಬ್ರಹ್ಮಣ್ಯದ ಆನೆ ಯಶಸ್ವಿಯ ಆರೋಗ್ಯ ಸುಧಾರಣೆಗೆ ಉರುಳು ಸೇವೆ ಮಾಡಿದ ಗ್ರಾ ಪಂ ಸದಸ್ಯ…!

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಆನೆ ಯಶಸ್ವಿ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು. ಯಶಸ್ವಿಯ ತುಂಟಾಟ, ನಡೆದಾಟ ಎಲ್ಲವೂ ಭಕ್ತರಿಗೆ ಖುಷಿ. ಹೀಗಾಗಿ ಅದು ಪ್ರೀತಿಯ ಯಶಸ್ವಿ. ಇದೀಗ ಈ…

7 years ago

ಸಂಕಷ್ಟ ತಂದ ಮಹಾಮಳೆ : ಸುಬ್ರಹ್ಮಣ್ಯ ಮತ್ತು ಕಲ್ಮಕಾರಿನಲ್ಲಿ 14 ಕುಟುಂಬಗಳ ಸ್ಥಳಾಂತರ

ಸುಳ್ಯ/ಸುಬ್ರಹ್ಮಣ್ಯ:  ನಿರಂತರ ಮೂರನೇ ದಿನವೂ ನಿರಂತರವಾಗಿ ಸುರಿದ ಕುಂಭದ್ರೋಣ ಮಳೆಗೆ ತಾಲೂಕಿನಲ್ಲಿ ಜನರು ತತ್ತರಿಸಿದ್ದಾರೆ. ಕುಮಾರಧಾರ ನದಿ ಉಕ್ಕಿ ಹರಿದು ಪ್ರವಾಹ ಭೀತಿ ಉಂಟಾದ ಹಿನ್ನಲೆಯಲ್ಲಿ ಸುಬ್ರಹ್ಮಣ್ಯದಲ್ಲಿ…

7 years ago

ಮಳೆ ಕೊರತೆ : ಕೊಡಗಿನಲ್ಲಿ ಈ ಬಾರಿ ಕೃಷಿ ಸಾಧನೆ ಕೇವಲ ಶೇ.11…..!

ಮಡಿಕೇರಿ:  ಕೊಡಗು ಜಿಲ್ಲೆಯಲ್ಲಿ ಮುಂಗಾರು ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಈ ಬಾರಿ ಕೃಷಿ ಚಟುವಟಿಕೆಗೂ ಹಿನ್ನಡೆಯಾಗಿದ್ದು, ಜುಲೈ ಅಂತ್ಯದವರೆಗೆ ಕೇವಲ ಶೇ.11ರಷ್ಟು ಮಾತ್ರ ಸಾಧನೆಯಾಗಿದೆ. ಜಿಲ್ಲೆಯಲ್ಲಿ 34,500 ಹೆಕ್ಟೇರ್…

7 years ago

ಕರೆಂಟ್ ಕೈಕೊಟ್ಟರೆ ಈ ಮನೆ ಬೆಳಗಲು ತೊಂದರೆ ಇಲ್ಲ…!

ಗ್ರಾಮೀಣ ಭಾಗದಲ್ಲಿ ಬೇಸಗೆಯಲ್ಲಿ ಪವರ್ ಕಟ್, ಮಳೆಗಾಲದಲ್ಲೂ ಪವರ್ ಕಟ್..!. ಬೇಸಗೆಯಲ್ಲಿ ಎಲ್ಲಾ ಕಡೆ ಇರುವಂತೆಯೇ ವಿದ್ಯುತ್ ಕಡಿತ ಇದ್ದೇ ಇರುತ್ತದೆ. ಮಳೆಗಾಲದಲ್ಲಿ ಬೇರೆಯದೇ ಸಮಸ್ಯೆ. ಕಾಡಿನ ಒಳಗೆ,…

7 years ago

ಸುಳ್ಯದಲ್ಲಿ ಜ್ವರ ಕೊಂಚ ಇಳಿಮುಖ

ಸುಳ್ಯ: ಕಳೆದ 15 ದಿವಸಗಳ ಹಿಂದೆ ವ್ಯಾಪಕವಾಗಿ ಹರಡುತ್ತಿದ್ದ ವೈರಲ್ ಜ್ವರ ಸ್ವಲ್ಪಮಟ್ಟಿಗೆ ಇಳಿಮುಖವಾಗಿದೆ. ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಜ್ವರ ಬಾಧಿತರಾಗಿ 200 ಕ್ಕೂ ಹೆಚ್ಚು ಮಂದಿ…

7 years ago

ಬಡವರ ಬೆವರ ಹನಿ ಇಂಟರ್ನೆಟ್ ಆಧಾರಿತವಾದರೆ ಹೇಗೆ…? ಭರವಸೆ ಕಳೆದುಕೊಳ್ಳುವ ಮುನ್ನ ಅಂಚೆ ಸೇವೆಯಲ್ಲಿ ಸುಧಾರಣೆ ಬೇಕಿದೆ

ಗ್ರಾಮೀಣ ಭಾಗದಲ್ಲಿ ಅಂಚೆ ಕಚೇರಿಗಳೇ ಬಡವರ ಪಾಲಿನ ಬ್ಯಾಂಕ್. ದುಡಿದ ಹಣ ಅಂಚೆ ಕಚೇರಿಯ ಉಳಿತಾಯ ಖಾತೆಯಲ್ಲಿದ್ದರೆ ಸೇಪ್ ಎಂಬ ಭಾವನೆ ಗ್ರಾಮೀಣ ಜನರಲ್ಲಿದೆ. ಈಗ ಇಂಟರ್ನೆಟ್…

7 years ago