ಡ್ರಾಗನ್ ಫ್ರುಟ್ ಕೃಷಿ ಮಾಡಿ ಸ್ವತ: ಮಾರುಕಟ್ಟೆಯನ್ನೂ ಕಂಡುಕೊಂಡು ಮಾರಾಟವನ್ನೂ ಮಾಡುವ ಮೂಲಕ ಬಳ್ಪದ ಯುವ ಕೃಷಿಕ ಪ್ರಮೋದ ಹಾಗೂ ಸುಬ್ರಹ್ಮಣ್ಯ ಭಟ್ ಮಾದರಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಅಡಿಕೆ ತೋಟದಲ್ಲಿ ವಿಪರೀತವಾಗಿ ಎಳೆ ಅಡಿಕೆ ಬೀಳುತ್ತಿದೆ. ಮಳೆ ಬಿದ್ದು ಕೆಲವು ದಿನಗಳ ನಂತರ ಎಳೆ ಅಡಿಕೆ ಬೀಳಲು ಆರಂಭವಾಗಿದೆ.
ಅಡಿಕೆ ಹಳದಿ ಎಲೆರೋಗ ಪೀಡಿತ ಪ್ರದೇಶದ ಹಲವು ಕೃಷಿಕರಿಗೆ ಭವಿಷ್ಯದ ಬಗ್ಗೆ ಆತಂಕ. ಈಚೆಗೆ ಕೆಲವು ಅನಪೇಕ್ಷಿತ ಘಟನೆಗಳು ನಡೆದವು. ಹಳದಿ ಎಲೆರೋಗ ಬಾಧಿತ ಕೃಷಿಕರಿಗೆ ಶಂಕರ…
ಭಾರತದ ವಿಶೇಷವಾದ ಅಣಬೆ ಪ್ರಬೇಧವೊಂದನ್ನು ಕೃಷಿಕ ಹರೀಶ ರೈ ದೇರ್ಲ ಅವರ ಸತತ ಪ್ರಯತ್ನದ ಫಲವಾಗಿ ಅಂತರಾಷ್ಟ್ರೀಯ ಫುಡ್ ಜರ್ನಲ್ ನಲ್ಲಿ(EJFA) ದಾಖಲಾಗುವಂತೆ ಮಾಡಿದ್ದಾರೆ.
ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ ಪಡುವುದು ಸಹಜವೇ ಆಗಿದೆ. ಆದರೆ, ವಾಸ್ತವವನ್ನು ಅರಿತರೆ ಅದು ಸಾಧ್ಯವಿದೆ. ಮಿಲ್ಲೆಟ್ಸ್ ಬೆಳೆಯ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ ಅಡಿಕೆ ಬೀಳುತ್ತಿದೆ. ಅಡಿಕೆ ಫಸಲು ಶೇ.50 ನಷ್ಟವಾಗುವ ಬಗ್ಗೆ ಅಂದಾಜಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಪ್ರಮುಖವಾಗಿ ಕೃಷಿ ಹಿನ್ನೆಲೆ ಹೊಂದಿದ ಜಿಲ್ಲೆ. ಅದರಲ್ಲೂ ಅಡಿಕೆ ಬೆಳೆಯೇ ಪ್ರಮುಖವಾಗಿದೆ. ಆದರೆ, ಸುಳ್ಯದಿಂದ ತೊಡಗಿ ಈಗ ಬಹುಪಾಲು ಕಡೆ ಹಳದಿ ಎಲೆರೋಗ…
ಪರಿಸರ, ನೀರು, ಪಶ್ಚಿಮ ಘಟ್ಟದ ಬಗ್ಗೆ ಜನರು ಎಚ್ಚೆತ್ತುಕೊಳ್ಳದೇ ಇದ್ದರೆ ಭವಿಷ್ಯ ಇನ್ನಷ್ಟು ಅಪಾಯ. ಮಕ್ಕಳಿಗೆ ಎಲ್ಲವೂ ಮಾಡಿಟ್ಟು ನೀರು ಇಲ್ಲದೇ ನೀರಿಗಾಗಿ ಕಣ್ಣೀರು ಹಾಕಬೇಕಾದ ದಿನ…
ಹಲವು ಶಾಲೆಗಳು ಇಂದು ಇವೆ. ಮಾನವೀಯ ಮೌಲ್ಯಗಳನ್ನು ತಿಳಿಸುವ, ಬೆಳೆಸುವ ಕೆಲಸ, ಪರಿಸರ ಪೂರಕ ಕೆಲಸ ಎಳವೆಯಲ್ಲಿಯೇ ನಡೆಯಬೇಕಿದೆ. ಇದು ಮಕ್ಕಳ ಭವಿಷ್ಯದ ಅಡಿಪಾಯ. ಈ ಅಡಿಪಾಯ…
ಯಾವುದೇ ವಾಣಿಜ್ಯ ಉದ್ದೇಶ ಇಲ್ಲದೇ, ಕಾಡು ಮಾವಿನ ತಳಿ ಸಂರಕ್ಷಣೆಯ ಕಾರ್ಯವನ್ನು ಮಾಡುತ್ತಿದ್ದಾರೆ ಡಾ.ಮನೋಹರ ಉಪಾಧ್ಯ.