Exclusive – Mirror Hunt

ಅಡಿಕೆಕೊಯ್ಲು ಮತ್ತು ಬೋರ್ಡೊದ್ರಾವಣ ಸಿಂಪಡಣೆಗೆ ಹೈಟೆಕ್‍ ದೋಂಟಿ: ಧರ್ಮಸ್ಥಳದಲ್ಲಿ ಪ್ರಾತ್ಯಕ್ಷಿಕೆಅಡಿಕೆಕೊಯ್ಲು ಮತ್ತು ಬೋರ್ಡೊದ್ರಾವಣ ಸಿಂಪಡಣೆಗೆ ಹೈಟೆಕ್‍ ದೋಂಟಿ: ಧರ್ಮಸ್ಥಳದಲ್ಲಿ ಪ್ರಾತ್ಯಕ್ಷಿಕೆ

ಅಡಿಕೆಕೊಯ್ಲು ಮತ್ತು ಬೋರ್ಡೊದ್ರಾವಣ ಸಿಂಪಡಣೆಗೆ ಹೈಟೆಕ್‍ ದೋಂಟಿ: ಧರ್ಮಸ್ಥಳದಲ್ಲಿ ಪ್ರಾತ್ಯಕ್ಷಿಕೆ

ಧರ್ಮಸ್ಥಳ: ಅಡಿಕೆಕೊಯ್ಲು ಮತ್ತು ಬೋರ್ಡೊದ್ರಾವಣ ಸಿಂಪಡಣೆಗೆ ಅಮೇರಿಕಾದಲ್ಲಿರುವ ಹಾಸನ ಮೂಲದ ಎಂಜಿನಿಯರ್ ಬಾಲಸುಬ್ರಹ್ಮಣ್ಯ ಅವರು ಸುಧಾರಿತ ಹೈಟೆಕ್‍ದೋಂಟಿ ಸಂಶೋಧನೆ ಮಾಡಿದ್ದು  ಶುಕ್ರವಾರ ಧರ್ಮಸ್ಥಳದಲ್ಲಿರುವ ಹರ್ಪಾಡಿತೋಟದಲ್ಲಿ ಪ್ರಾತ್ಯಕ್ಷಿಕೆಯೊಂದಿಗೆ ಸವಿವರ…

6 years ago

ಅಗ್ರಿ ಟಿಂಕರಿಂಗ್ ಫೆಸ್ಟ್ : 30 ಮಾದರಿ ಲಘು ಉದ್ಯೋಗ ಭಾರತಿ ವತಿಯಿಂದ ಅಭಿವೃದ್ಧಿ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ  ನಡೆಸಿದ ಅನ್ವೇಷಣಾ 2019 ಕಾರ್ಯಕ್ರಮ ಯಶಸ್ಸುಕಂಡಿದೆ. ಅಗ್ರಿಟಿಂಕರಿಂಗ್ ಫೆಸ್ಟ್ ಹೆಸರಿನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಅತ್ಯುತ್ತಮ…

6 years ago

ಮಂಗನ ಓಡಿಸುವ ಇನ್ನೊಂದು ಸುಲಭ ಪ್ರಯತ್ನ…..

ಸುಳ್ಯ: ಮಂಗಗಳ ಕಾಟ ವಿಪರೀತವಾಗಿ ಕೃಷಿಕರು ಕಂಗಾಲಾಗಿದ್ದಾರೆ. ಸರಕಾರವು ಮಂಗನ ಪಾರ್ಕ್ ಮಾಡುವ ಬಗ್ಗೆ ಯೋಚನೆ ಮಾಡುತ್ತಿದ್ದರೆ ಗ್ರಾಮೀಣ ಭಾಗದ ಕೃಷಿಕರಿಗೆ ಸದ್ಯ ಮಂಗಗಳ ಕಾಟದಿಂದ ರಿಲೀಫ್…

6 years ago
ಮಾದರಿಯಾಯ್ತು ಪುಣ್ಚಪ್ಪಾಡಿ ಸರಕಾರಿ ಶಾಲೆಯಲ್ಲಿ ದೀಪಾವಳಿ ಸಂಭ್ರಮ……ಮಾದರಿಯಾಯ್ತು ಪುಣ್ಚಪ್ಪಾಡಿ ಸರಕಾರಿ ಶಾಲೆಯಲ್ಲಿ ದೀಪಾವಳಿ ಸಂಭ್ರಮ……

ಮಾದರಿಯಾಯ್ತು ಪುಣ್ಚಪ್ಪಾಡಿ ಸರಕಾರಿ ಶಾಲೆಯಲ್ಲಿ ದೀಪಾವಳಿ ಸಂಭ್ರಮ……

ಸವಣೂರು: ಈ ಸರಕಾರಿ ಶಾಲೆ ಯಾವತ್ತೂ ಗಮನ ಸಳೆಯುತ್ತದೆ. ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜವನ್ನು  ಸೆಳೆಯುತ್ತದೆ. ಶಾಲೆಗೆ ಪೋಷಕರು ಮಾತ್ರವಲ್ಲ ಊರಿನ ಮಂದಿಯೂ ಬರುವಂತೆ ಮಾಡುತ್ತದೆ. ಈ…

6 years ago
ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ ಅಡಿಕೆ ಮೇಲೆ ಸದ್ಯ ಪರಿಣಾಮ ಬೀರದು……. ಆದರೆ….?ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ ಅಡಿಕೆ ಮೇಲೆ ಸದ್ಯ ಪರಿಣಾಮ ಬೀರದು……. ಆದರೆ….?

ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ ಅಡಿಕೆ ಮೇಲೆ ಸದ್ಯ ಪರಿಣಾಮ ಬೀರದು……. ಆದರೆ….?

ಕಳೆದೊಂದು ವಾರದಿಂದ R C E P  ( Regional Comprehensive Economic Partnership ) ಅಂದರೆ ಪ್ರಾದೇಶಿಕ ಸಮಗ್ರ ಆರ್ಥಿಕ  ಪಾಲುದಾರಿಕೆ ಅಥವಾ ಮುಕ್ತ ವ್ಯಾಪಾರ…

6 years ago
ಸುಳ್ಯದಲ್ಲಿ ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ – ನಗರದಲ್ಲಿ ಮನೆಗಳಲ್ಲೇ ಉಳಿಯುತ್ತಿರುವ ಕಸದ ರಾಶಿ….!ಸುಳ್ಯದಲ್ಲಿ ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ – ನಗರದಲ್ಲಿ ಮನೆಗಳಲ್ಲೇ ಉಳಿಯುತ್ತಿರುವ ಕಸದ ರಾಶಿ….!

ಸುಳ್ಯದಲ್ಲಿ ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ – ನಗರದಲ್ಲಿ ಮನೆಗಳಲ್ಲೇ ಉಳಿಯುತ್ತಿರುವ ಕಸದ ರಾಶಿ….!

ಸುಳ್ಯ:ಸುಳ್ಯ ನಗರದಲ್ಲಿ ಕಸ ವಿಲೇವಾರಿಯಲ್ಲಿ ಮತ್ತೆ ಅವ್ಯವಸ್ಥೆ ತಾಂಡವವಾಡುತ್ತಿದೆ. ನಗರದ ಹಲವು ಕಡೆಗಳಲ್ಲಿ ಕಸ ಸಂಗ್ರಹ ಮಾಡದೆ, ಕಸದ ವಾಹನ ಬಾರದೆ ಹಲವು ದಿನಗಳು ಕಳೆದಿದೆ. ಸುಳ್ಯದ…

6 years ago
ಹಿಂಗಾರು ಮಳೆ ಆರಂಭ : ಅತ್ಯಂತ ವೇಗವಾಗಿ ಹಿಂದೆ ಸರಿದ ನೈರುತ್ಯ ಮುಂಗಾರುಹಿಂಗಾರು ಮಳೆ ಆರಂಭ : ಅತ್ಯಂತ ವೇಗವಾಗಿ ಹಿಂದೆ ಸರಿದ ನೈರುತ್ಯ ಮುಂಗಾರು

ಹಿಂಗಾರು ಮಳೆ ಆರಂಭ : ಅತ್ಯಂತ ವೇಗವಾಗಿ ಹಿಂದೆ ಸರಿದ ನೈರುತ್ಯ ಮುಂಗಾರು

ಹಿಂಗಾರು ಮಳೆ ಆರಂಭ ಇಡೀ ದೇಶದಿಂದ ನೈರುತ್ಯ ಮುಂಗಾರು ಮಳೆ ಹಿಂದೆ ಸರಿದಿದೆ. ರಾಜಸ್ಥಾನದ ವಾಯುವ್ಯ ಭಾಗದಿಂದ ಹಿಂದೆ ಸರಿಯುವಿಕೆ ಆರಂಭವಾದ ಕೇವಲ ಎಂಟು ದಿನಗಳಲ್ಲೇ ಅತ್ಯಂತ…

6 years ago
9500 ಕ್ಕೂ ಅಧಿಕ ಯುವಕರಿಗೆ ದೇಶದ ಗಡಿ ಕಾಯುವ ಉತ್ಸಾಹ…..9500 ಕ್ಕೂ ಅಧಿಕ ಯುವಕರಿಗೆ ದೇಶದ ಗಡಿ ಕಾಯುವ ಉತ್ಸಾಹ…..

9500 ಕ್ಕೂ ಅಧಿಕ ಯುವಕರಿಗೆ ದೇಶದ ಗಡಿ ಕಾಯುವ ಉತ್ಸಾಹ…..

ಮಡಿಕೇರಿ: ಜಮ್ಮು, ಕಾಶ್ಮೀರ ಮತ್ತು ಪುಲ್ವಾಮದಲ್ಲಿ ಉಗ್ರರ ದಾಳಿ ನಡೆದು ಸೈನಿಕರು ಹುತಾತ್ಮರಾದ ಬಳಿಕ ಯುವ ಸಮೂಹದಲ್ಲಿ ಸೇನೆಗೆ ಸೇರುವ ಕಿಚ್ಚು ಹೆಚ್ಚಾಗಿದೆ. ಇದಕ್ಕೆ ಪೂರಕ ಎಂಬಂತೆ…

6 years ago
ಸೂರ್ಯನಿಗೆ ಕೊಡೆ : ಬಾನಿನಲ್ಲಿ ಕೌತುಕ ಸೃಷ್ಟಿ..!ಸೂರ್ಯನಿಗೆ ಕೊಡೆ : ಬಾನಿನಲ್ಲಿ ಕೌತುಕ ಸೃಷ್ಟಿ..!

ಸೂರ್ಯನಿಗೆ ಕೊಡೆ : ಬಾನಿನಲ್ಲಿ ಕೌತುಕ ಸೃಷ್ಟಿ..!

ಪಂಜ: ಸುಳ್ಯ ತಾಲೂಕಿನ ವಿವಿದೆಡೆ ಸೂರ್ಯನಿಗೆ ಕೊಡೆ ಹಿಡಿದ ಮಾದರಿಯಲ್ಲಿ ಕಾಮನಬಿಲ್ಲು ಕಾಣುತ್ತಿದೆ. ಇದೀಗ ಸುಮಾರು ಅರ್ಧ ಗಂಟೆಯಿಂದ ಈ ಕೌತುಕ ಕಂಡುಬಂದಿದೆ. ಪಂಜದ ಕಂರ್ಬಿಯ ಗಣೇಶ್…

6 years ago
ಮೇಘ ಸ್ಫೋಟ…. ಏನಿದು ? : ಸುಬ್ರಹ್ಮಣ್ಯದಲ್ಲಿ ಮೇಘ ಸ್ಫೋಟವಾಯಿತೇ ?ಮೇಘ ಸ್ಫೋಟ…. ಏನಿದು ? : ಸುಬ್ರಹ್ಮಣ್ಯದಲ್ಲಿ ಮೇಘ ಸ್ಫೋಟವಾಯಿತೇ ?

ಮೇಘ ಸ್ಫೋಟ…. ಏನಿದು ? : ಸುಬ್ರಹ್ಮಣ್ಯದಲ್ಲಿ ಮೇಘ ಸ್ಫೋಟವಾಯಿತೇ ?

ಆಲಿಕಲ್ಲು ಮತ್ತು ಗುಡುಗು ಸಹಿತ ಅತ್ಯಂತ ಕಡಿಮೆ ಅವಧಿಯಲ್ಲಿ ಸುರಿಯುವ ತೀವ್ರ ಸ್ವರೂಪದ ಮಳೆಯನ್ನು "ಮೇಘಸ್ಫೋಟ" (Cloud Burst) ಅಂತ ಕರೆಯುತ್ತಾರೆ. ಇದರ ಆರ್ಭಟ ಕೆಲವೇ ನಿಮಿಷಗಳಾದರೂ…

6 years ago