Exclusive – Mirror Hunt

ಕೊಳವೆಬಾವಿಯಿಂದ ಜಲಧಾರೆ | ಎಡಮಂಗಲದಲ್ಲಿ ಕೃಷಿಕನಿಗೆ ಒಲಿದ ಜಲದೇವತೆ |

ಅನೇಕ ಸಮಯಗಳಿಂದ ಕೃಷಿಗೆ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದ ಕೃಷಿಕನಿಗೆ ಜಲ ದೇವತೆ ಒಲಿದಿದ್ದಾಳೆ. ಕೃಷಿಕನ ಸಮಸ್ಯೆ ನೀಗಿಸಿ ಸಮೃದ್ಧ ಜಲರಾಶಿಯನ್ನೇ…


ಶಿವಮಯವಾದ ಜಗವು | ದುಃಖ, ದಾರಿದ್ರ್ಯಗಳಿಂದ ಮುಕ್ತನಾಗುವುದಕ್ಕೆ ಸಹಕಾರಿ ದಾರಿದ್ರ್ಯ- ದುಃಖದಹನ ಶಿವಸ್ತೋತ್ರ | ಇಲ್ಲಿದೆ ಕೇಳಿ ಈ ಸ್ತೋತ್ರ…

ಶಿವರಾತ್ರಿ. ಈ ದಿನ ಜಗವೆಲ್ಲಾ ಶಿವಮಯವಾಗಿದೆ. ರಾತ್ರಿ ಇಡೀ ಜಾಗರಣೆ ಸಹಿತ ಶಿವಾರ್ಚನೆ ನಡೆಯುತ್ತದೆ. ಈ ಸಂದರ್ಭ ವಸಿಷ್ಠರಿಂದ ರಚಿಸಲ್ಪಟ್ಟ…


ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮುಗಿಯದ ಶೈವ-ವೈಷ್ಣವ ವಿವಾದ | ಹಿಂದೂ ಸಮಾಜದ ನಿರ್ಲಕ್ಷ್ಯದ ಬಗ್ಗೆ ವಿದ್ಯಾಪ್ರಸನ್ನ ಶ್ರೀಗಳ ವಿಷಾದದ ಮಾತು

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಉಮಾಮಹೇಶ್ವರ ಗುಡಿಯಲ್ಲಿ ಶಿವರಾತ್ರಿಯಂದು ಶೈವ ಪದ್ಧತಿ ಪ್ರಕಾರ ಪೂಜೆ ನಡೆಯಬೇಕು ಎಂಬ ವಿವಾದ ರಾಜ್ಯದಲ್ಲಿ…


ಕೊರೋನಾ ನಂತರದ ಬೆಳವಣಿಗೆ | ಮನೆ ಮನೆಯಲ್ಲಿ ತಾಳಮದ್ದಳೆ ಸೇವೆ | ಕಲಾಸೇವೆಯಲ್ಲಿ ತೊಡಗಿದ ಹವ್ಯಾಸಿ ಕಲಾವಿದರ ತಂಡ |

ರೋನಾ ವೈರಸ್‌  ದೇಶದ ಇಡೀ ವರ್ಷದ ಚಟುವಟಿಕೆಯನ್ನು ನಿಲ್ಲಿಸಿಯೇ ಬಿಟ್ಟಿತು. ಇನ್ನು  ಕೇವಲ  2 ತಿಂಗಳಲ್ಲಿ  2020  ಮುಗಿದೇ ಬಿಡುತ್ತದೆ….


ಕೊರೋನಾ ರಜೆಯಲ್ಲಿ ಕೃಷಿಗಿಳಿದ ವಿದ್ಯಾರ್ಥಿಗಳು | ಕಾಲೇಜು ವಿದ್ಯಾರ್ಥಿಗಳಲ್ಲಿ ಬತ್ತದ ಕೃಷಿ ಉತ್ಸಾಹ 

ರೋನಾ ಅನೇಕರಿಗೆ ಸಂಕಷ್ಟ ಎಂದೆನಿಸಿತು. ಆದರೆ ಈ ಕುಟುಂಬ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಉತ್ಸಾಹ ತಂದಿತು. ಮನೆಯಂಗಳಲ್ಲಿ  ಭತ್ತದ ಕೃಷಿ…


ಅರೆಭಾಷೆಯಲ್ಲಿ ಮೊದಲ ಛಂದೋಬದ್ಧ ಯಕ್ಷಗಾನ ಪ್ರಸಂಗ ಸಿದ್ದ | ಭಾಗವತರಾದ ಭವ್ಯಶ್ರೀ ಕುಲ್ಕುಂದ ರಚನೆ

ಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಪ್ರಾದೇಶಿಕ ಉಪಭಾಷೆಯಾದ ಅರೆಭಾಷೆಯಲ್ಲಿ ಇದೇ ಮೊದಲ ಬಾರಿಗೆ ಛಂದೋಬದ್ಧ ಯಕ್ಷಗಾನ ಪ್ರಸಂಗ ರಚನೆಗೊಂಡಿದ್ದು,…


ಇದು #ಕೊರೋನಾಪಾಸಿಟಿವ್‌ | ಕೊರೋನಾ ಸಮಯದಲ್ಲಿ ಶಿಕ್ಷಣ ಇಲಾಖೆಯಿಂದ ಕ್ರಾಂತಿ | ರಾಜ್ಯದಲ್ಲೇ ಮೊದಲ ಸಾಲಿನಲ್ಲಿ ನಿಂತ ಸುಳ್ಯದ ಶಿಕ್ಷಣ ವ್ಯವಸ್ಥೆ |

ಸುಳ್ಯ ತಾಲೂಕು ಬಹುಪಾಲು ಗ್ರಾಮೀಣ ಭಾಗಗಳಿಂದ ಕೂಡಿದೆ. ಹಾಗಿದ್ದರೂ ಸುಳ್ಯ ತಾಲೂಕಿನ ಶಿಕ್ಷಣ ವ್ಯವಸ್ಥೆಯಲ್ಲಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕೊರೋನಾ ಸಂದರ್ಭದಲ್ಲಿ…


ಆಲೆಟ್ಟಿ ಗ್ರಾಮದಲ್ಲಿ ಕಾಡಾನೆ ಹಾವಳಿ | ನಿದ್ರೆ ಬಿಟ್ಟು ತೋಟ ಕಾಯುತ್ತಿದ್ದಾರೆ ಕೃಷಿಕರು | ವ್ಯಾಟ್ಸಪ್‌ ಗುಂಪು ಮೂಲಕ ಕಾಡಾನೆ ಚಲನವಲನ ಮಾಹಿತಿ | ಅಧಿಕಾರಿಗಳೇ, ಜನಪ್ರತಿನಿಧಿಗಳೇ ಇತ್ತ ಗಮನಿಸಿ |

ಸುಳ್ಯ: ಆಲೆಟ್ಟಿ ಹಾಗೂ ಅಜ್ಜಾವರ ಗ್ರಾಮದ ಕೆಲವು ಕಡೆಗಳಲ್ಲಿ ಕಳೆದ ಹಲವು ದಿನಗಳಿಂದ ಕಾಡಾನೆಗಳ ಹಿಂಡು ಕೃಷಿಕರ ತೋಟಕ್ಕೆ ನುಗ್ಗಿ…


ಕೊರೊನಾ ಲಾಕ್ಡೌನ್ | ಗ್ರಾಮೀಣ ಭಾಗದ ಈ ಯುವಕರ ಸೇವೆಗೊಂದು ಸಲಾಂ | ಮನೆ ಮನೆಗೆ ಔಷಧಿ ವಿತರಣೆಯ ಸೇವೆಯಲ್ಲಿದೆ ಈ ತಂಡ | ತಹಶೀಲ್ದಾರ್ ನೀಡಿದರು ಅಭಯ |

ಸುಳ್ಯ: ಕೊರೊನಾ ಲಾಕ್ಡೌನ್ ಜನರಿಗೆ ಎಲ್ಲಾ ಪಾಠ ಕಲಿಸಿದೆ. ಮನೆಯಿಂದ ಹೊರಬಾರಲಾಗದ ಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ  ನಿಜವಾದ ಸೇವೆ…


ಕೊರೊನಾ ವೈರಸ್ | ಲೋಕಹಿತಕ್ಕಾಗಿ ನಡೆಯುತ್ತಿದೆ ಯಜ್ಞಾನುಷ್ಠಾನ | ವೈದ್ಯಕೀಯದ ಜೊತೆ ವೇದ ಸಾರ | ಸರ್ವೇ ಜನಾ: ಸುಖಿನೋ ಭವಂತು

ಸುಳ್ಯ: ನಾಡಿನೆಲ್ಲೆಡೆ ಕರೋನಾ ವೈರಸ್ ಹರಡುವುದನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಇದೇ ವೇಳೆ ರೋಗನಾಶಕವಾದ ಮಂತ್ರಗಳಿಂದ ಲೋಕಕಲ್ಯಾಣಕ್ಕಾಗಿ ಮನೆಮನೆಗಳಲ್ಲಿ…