ಯಾವ ಕೃಷಿಯನ್ನು ಎಲ್ಲಿ ಮಾಡಬೇಕು? ಎಷ್ಟು ಮಾಡಬೇಕು? ಮಾಡಿದ ಜಾಗೆ ಆ ಕೃಷಿಗೆ ಸುಸ್ಥಿರತೆಯನ್ನು ತರಬಲ್ಲುದೆ? ಈ ಬಗ್ಗೆ ಒಂದು ಚಿಂತನೆ
ಸಹಕಾರಿ ಸಂಘಗಳಲ್ಲಿ ಕಡಿಮೆ ವ್ಯವಹಾರ ಮಾಡುವ ಅನೇಕರಿಗೆ ಡಿವಿಡೆಂಡ್ ಅಂದರೇನು..? ಯಾವ ಸದಸ್ಯರುಗಳಿಗೆ ಲಾಭಾಂಶ ಹಂಚಿಕೆಯಾಗ್ತದೆ ಎಂಬುದು ಬಹುತೇಕ ಸದಸ್ಯರುಗಳಿಗೂ ಹೆಚ್ಚಿನ ಮಾಹಿತಿ ಇರುವುದಿಲ್ಲ. ಈ ಬಗ್ಗೆ…
ಭಾರತದ ಕೃಷಿ ಮುಂಗಾರು ಜೊತೆಗೆ ಹೋರಾಟ ಎಂಬುದು ಬಾಲ್ಯದಲ್ಲಿ ಕಲಿತ ಪಾಠ. ಹೌದು, ಎಷ್ಟು ನಿಜ ಅಲ್ಲವೇ? ಆ ಕಾಲ ಅನ್ನಕ್ಕಾಗಿ ಹೋರಾಟದ ಕಾಲ. ಎಷ್ಟೇ ನಾಶವಾದರೂ…
ಅಡಿಕೆ ಈ ವ್ಯವಸ್ಥಿತ ಮಾರುಕಟ್ಟೆಗೆ ಕಾರಣ "ಅಡಿಕೆ ಬೆಳೆಗಾರರ ಮಾರಾಟ ಸಹಕಾರಿ ಸಂಘಗಳು..". ಅಡಿಕೆ ಮಾರುಕಟ್ಟೆ ಕ್ಷೇತ್ರದಲ್ಲಿ ಸಹಕಾರಿ ಮಾರುಕಟ್ಟೆ ವ್ಯವಸ್ಥೆ ಇಲ್ಲದಿದ್ದರೆ ಯಾವತ್ತೋ ಅಡಿಕೆ ಬೆಳೆಯ…
ಭಾರತದಂತಹ ಗೋವನ್ನು ಪೂಜನೀಯವಾಗಿ ಕಾಣುವ ದೇಶದಲ್ಲಿ ಇಂತಹ ತೈಲ/ತುಪ್ಪಗಳ ದಾರಿದ್ರ್ಯ ಏಕಾಯಿತು? ತರ್ಕಿಸಬೇಡವೇ?
ಅಡಿಕೆಯ ಭವಿಷ್ಯದ ಬಗ್ಗೆ ಪ್ರಬಂಧ ಅಂಬುತೀರ್ಥ ಅವರು ಜಾಗೃತಿಯ ಉದ್ದೇಶದಿಂದ ಬರಹವೊಂದನ್ನು ಬರೆದಿದ್ದಾರೆ. ಕೆಲವು ಸಮಯದವರೆಗೆ ಮಲೆನಾಡು-ಕರಾವಳಿ ಭಾಗದಲ್ಲಿ ಮಾತ್ರವೇ ಇದ್ದ ಅಡಿಕೆ ಬೆಳೆ ಇಂದು ದೇಶದ…
ಅತಿಯಾಗಿ ವಾಣಿಜ್ಯೀಕರಣ(ಲೇ ಔಟ್, ಟೌನ್ ಶಿಪ್, 5 ಸ್ಟಾರ್ ಹೋಟೆಲ್ ಇತ್ಯಾದಿ) ಮಾಡಬಾರದು ಅಂತ ಜನವಸತಿ ಪ್ರದೇಶವನ್ನೂ(Residential Area) ಗಾಡಗಿಲ್ ವರದಿಯಲ್ಲಿ(Gadgil Report) ಪರಿಸರ ಸೂಕ್ಷ್ಮ ಪ್ರದೇಶಕ್ಕೆ…
ಪ್ರಧಾನಮಂತ್ರಿ ನರೇಂದ್ರ ಮೋದಿ(PM Narendra Modi) ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ(Cabinet Meeting), ಬಹಳ ದೂರಗಾಮಿ ಭವಿಷ್ಯದ ಪರಿಣಾಮಗಳನ್ನು ಹೊಂದಿರುವ ಹೆಗ್ಗುರುತು ಉಪಕ್ರಮವೊಂದರಲ್ಲಿ…
ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಹಾಗೂ ನಮಗೆ ಬೇಕಾದನ್ನು ರಕ್ಷಿಸಿಕೊಳ್ಳಲು ಪ್ರಕೃತಿಯಲ್ಲಿಯೇ(Nature) ಅನೇಕ ಸಾರಗಳನ್ನು ತನ್ನೊಳಗೆ ಇಟ್ಟುಕೊಂಡಿದೆ. ಇದಕ್ಕೆ ಕೃತಕ ವಸ್ತುಗಳು(Artificial) ಬೇಕಾಗಿಯೇ ಇಲ್ಲ. ಪ್ರಕೃತಿಯೊಂದಿಗೆ ಬದುಕಿ ಬಾಳಿದರೆ…
ನಿನ್ನೆಯಿಂದ ವಾಟ್ಸಾಪ್(Whats app) ಗುಂಪಿನಲ್ಲಿ ಉಡುಪಿಯಲ್ಲಿ(Udupi) ಬಾಳೆ ಕೊನೆ ದಿಂಡನ್ನ(Banana stem) ಹೆಚ್ಚಿ ಉಪ್ಪಿನಕಾಯಿ(Pickle) ಮಾಡುವ ಈ ವೀಡಿಯೋ ವೈರಲ್(Video Viral) ಆಗ್ತಿದೆ. ಏನೋ ಶಾಸ್ತ್ರಕ್ಕೆ ತಯಾರಿಸುತ್ತರಾದರೆ…