Advertisement

Opinion

ಕುಂಭಮೇಳ | ಜಯಜಯ ಗಂಗೇ….. ಜಯಜಯ ಗಂಗೇ

ನಾವೂ ದೋಣಿಯಿಂದ ಕುಂಭಸ್ನಾನದ ಪುಣ್ಯ ಸ್ಥಳಕ್ಕೆ ಇಳಿದು, ಜಯಜಯ ಗಂಗೇ..............ಜಯಜಯ ಗಂಗೇ .........ಜೈ ಮಹಾದೇವ ಎಂದೆವು...

1 year ago

ಕುಂಭಮೇಳ | ಯಮುನೆಯ ತಟದಲ್ಲಿ ಸಾಗಿದಾಗ ಖುಷಿಯಾಯಿತು…!

ಯಮುನೆಯ ತಟದಲ್ಲೇ ಸಾಗಿದ ನಾವು ಕೊನೆಗೂ ಗಮ್ಯ ಸ್ಥಾನಕ್ಕೆ ನಾಲ್ಕೈದು ಕಿಮೀ ದೂರದಲ್ಲಿದ್ದೆವು.ಗಂಟೆ ಸಂಜೆ ಮೂರಾಗಿತ್ತು. ಕಾರನ್ನು ಒಂದು ಸ್ಥಳದಲ್ಲಿಟ್ಟು ಸಾಗಿದೆವು...

1 year ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ ಇಲ್ಲಿ...

1 year ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ.. (ಭಾಗ-2)

1 year ago

ಕುಂಭಮೇಳ | ಪ್ರಯಾಗದೆಡೆಗೆ ಸೆಳೆದ ಅದ್ಭುತ ಶಕ್ತಿ ಯಾವುದು..? |

ಕುಂಭಮೇಳಕ್ಕೆ ತೆರಳಿದ ಅನುಭವ ಹಾಗೂ ಅಲ್ಲಿನ ಅನುಭವಗಳ ಬಗ್ಗೆ ಕೃಷಿಕ ಟಿ ಆರ್‌ ಸುರೇಶ್ಚಂದ್ರ ತೊಟ್ಟೆತ್ತೋಡಿ ಅವರು ಸರಣಿ ಬರಹವನ್ನು ಬರೆಯುತ್ತಿದ್ದಾರೆ. ಈ ಅನುಭವ ಕಥನವು ಇಲ್ಲಿ…

1 year ago

“ನದಿ ಮತ್ತು ಪರಿಸರ” ಶುದ್ಧತೆ ಉಳಿಸಿಕೊಳ್ಳಬೇಕಾದರೆ ಭಾವನಾತ್ಮಕವಾಗಿ ಅಷ್ಟೇ ಕನೆಕ್ಟ್‌ ಆಗಬೇಕಾದ್ದಲ್ಲ…

ಮಹಾಕುಂಭ ಮೇಳದ ಮೂಲಕ ಹೊಸದೊಂದು ಸಂಕಲ್ಪವನ್ನು ಜನರು ಮಾಡಬೇಕು. ಈ ಬಾರಿ ಕುಂಭಮೇಳದಲ್ಲಿ ಸುಮಾರು 60 ಕೋಟಿ ಜನರು ಸ್ನಾನ ಮಾಡಿದ್ದಾರೆ ಎನ್ನುವ ವರದಿ ಇದೆ. ಅಂದರೆ…

1 year ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

1 year ago

ಭೂ ಅಭಿವೃದ್ಧಿ ಕೃಷಿ ಸಾಲ ಎಂದರೇನು..? ರೈತರು ಇದನ್ನು ಪಡೆಯುವುದು ಹೇಗೆ..?

ಬ್ಯಾಂಕುಗಳು ದೀರ್ಘಾವಧಿ ಸಾಲವನ್ನು ಕೃಷಿಕರಿಗೆ ಕೊಡ್ತದೆ.ಆದರೆ ಸಹಕಾರಿ ಸಂಘಗಳಿಗೆ ಈ ಅವಕಾಶ ಇದೆಯಾ?

2 years ago

ನನಗೆ ಹೇಗೆ ಕೂಡುತ್ತೋ, ಹಾಗೆ ಮಾತ್ರ ನಾನು ಕೃಷಿ ಮಾಡೋದು…

ಸಾಕಷ್ಟು ಜನ ಅಡಿಕೆ‌ ರೈತರು ಕೇವಲ ಹವ್ಯಾಸೀ ಕೃಷಿಕರು ಹೊರತು ವೃತ್ತಿಪರ ಅಲ್ಲವೇ ಅಲ್ಲ. ಅವರು ಬಹಳ ಶ್ರದ್ದೆಯಿಂದ ತೋಟದಲ್ಲಿ ಸುತ್ತೋರು ಅಲ್ಲ. ಕಾರಣ ಹೇಗೆ ಮಾಡಿದ್ರೂ…

2 years ago

ದೆಹಲಿ ಚುನಾವಣೆ “ರಾಜಕೀಯ ಅಹಂಕಾರ”ಕ್ಕೆ ಉತ್ತರ | ರಚನಾತ್ಮಕ ವಿಪಕ್ಷವಾಗಿ ಕೆಲಸ ಮಾಡಬಹುದೇ ಎಎಪಿ..?

ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್‌ ಆದ್ಮಿಪಕ್ಷ ಕೇವಲ 13 ವರ್ಷದಲ್ಲಿ ತನ್ನ ಸ್ವಕ್ಷೇತ್ರದಲ್ಲಿ ಅಧಿಕಾರ ಕಳೆದುಕೊಂಡಿರುವುದು ತನ್ನದೇ ವೈಫಲ್ಯದಿಂದ. ರಾಜಕೀಯ ಅಹಂಕಾರಗಳು ಹೇಗೆ…

2 years ago