ಸ್ವಚ್ಛ ಭಾರತ ಸಾಕಾರವಾಗಬೇಕಾದರೆ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದು ಕಡಿಮೆಯಾಗಬೇಕು. ಇದೀಗ ಗ್ರಾಮೀಣ ಭಾಗದಲ್ಲಿ ಇಂತಹ ಜಾಗೃತಿ ಹೆಚ್ಚಾಗುತ್ತಿದೆ. ಜನರೂ ಜಾಗೃತರಾಗಬೇಕಿದೆ.
ಮಂಗಳೂರು ಜಿಲ್ಲೆಯಲ್ಲೂ ಪರಿಸರದ ಬಗ್ಗೆ ಕಾಳಜಿ ಹೆಚ್ಚಾಗಬೇಕಿದೆ. ವಾಯುಮಾಲಿನ್ಯ ಹೆಚ್ಚಾಗುತ್ತಿದೆ, ಪರಿಸರ ನಾಶವಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲೂ ಈಚೆಗೆ ತಾಪಮಾನ ಅಧಿಕವಾಗುತ್ತಿದೆ.
ಇತ್ತೀಚಿನ ದಿನಗಳಲ್ಲಿ ನೀರಿನ ಬಾಟಲಿಗಳ(Water Bottle) ಬಳಕೆ ಹೆಚ್ಚಾಗಿದೆ. ಪ್ರವಾಸಗಳು(Tourism) ಮತ್ತು ಸಭೆಗಳ(Meeting) ಸಮಯದಲ್ಲಿ ನಾವು ನೀರಿನ ಬಾಟಲಿಗಳನ್ನು ಖರೀದಿಸುತ್ತೇವೆ. ಆದರೆ ನಾವು ನೋಡುವ ನೀರಿನ ಬಾಟಲಿಗಳಲ್ಲಿ…
ಹಾಲಿನ ಹೊರತಾಗಿ ಗೋವಿನ ಉತ್ಪನ್ನಗಳನ್ನು ತಯಾರಿಸುವ ಕೃಷಿಕರು,ಉದ್ಯಮಿಗಳು ಇದ್ದರೆ ನಮಗೆ ಮಾಹಿತಿ ನೀಡಿ.
ಹಾಲಿನ ಹೊರತಾಗಿ ಗೋವಿನ ಉತ್ಪನ್ನಗಳನ್ನು ತಯಾರಿಸುವ ಕೃಷಿಕರು,ಉದ್ಯಮಿಗಳು ಇದ್ದರೆ ನಮಗೆ ಮಾಹಿತಿ ನೀಡಿ. ನಮ್ಮ ಸಂಪರ್ಕ : 9449125447
ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು ಇವರು "ವಿಷಮುಕ್ತ ಆಹಾರ ಆಂದೋಲನದ ಅಂಗವಾಗಿ ಸಾವಯವ ಕೈತೋಟ ತರಬೇತಿ" ಮತ್ತು ಸರ್ಟಿಫಿಕೇಟ್ ಕೋರ್ಸ್ ನಡೆಯಲಿದೆ.
ಹವಾಮಾನ ವೈಪರೀತ್ಯಗಳು, ಬದಲಾಗುತ್ತಿರುವ ನೀರಿನ ಚಕ್ರಗಳು, ಏರುತ್ತಿರುವ ಸಮುದ್ರ ಮಟ್ಟಗಳು ಮತ್ತು ಕರಗುತ್ತಿರುವ ಹಿಮನದಿಗಳು ಈಗಾಗಲೇ ಜಾಗತಿಕ ತಾಪಮಾನ ಏರಿಕೆಯ ನಡೆಯುತ್ತಿರುವ ಪ್ರಭಾವವನ್ನು ಸೂಚಿಸುತ್ತವೆ. ಇದು ಹವಾಮಾನ…
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಝಿಕಾ ವೈರಸ್ ಇರೋದು ಧೃಡವಾಗಿದೆ.
ಸಾವಿರಾರು ವರ್ಷಗಳಿಂದ ಮನುಷ್ಯನಿಗೆ ನೂರಾರು ಪ್ರಯೋಜನಗಳನ್ನು ಕೊಟ್ಟು, ಹತ್ತಾರು ಆಪಾದನೆಗಳನ್ನು ಇಂದಿಗೂ ತನ್ನ ಮೇಲೆ ಹೊತ್ತಿರುವ ಜೀವದ್ರವವೇ ತುಪ್ಪ(Ghee). ಹಿಂದೆ ನಮ್ಮ ಪೂರ್ವಜರೆಲ್ಲರೂ ತುಪ್ಪವನ್ನು ಪ್ರತಿ ನಿತ್ಯ…
ಹೆಣ್ಣು ಭ್ರೂಣ ಹತ್ಯೆ ತಡೆಯಲು ಸಮಾಜ ಸೇವಕ ಹೊನ್ನಾಳಿ ನಗರದ ಚನ್ನೇಶ್.ಸಿ.ಎಂ ಜಕ್ಕಾಳಿ ಕನ್ಯಾಕುಮಾರಿಯಿಂದ ಸೆ 23 ರಿಂದ ದೆಹಲಿಯವರೆಗೂ ಪಾದಯಾತ್ರೆ ಮೂಲಕ ಜನ ಜಾಗೃತಿ ಮೂಡಿಸಿ…