ಕೇಂದ್ರ ಸರ್ಕಾರ ಈರುಳ್ಳಿಯಿಂದ ಬೆಲೆ ಏರಿಕೆ ಹೊಡೆದ ಬೀಳುವ ಮುನ್ನವೇ ಎಚ್ಚೆತ್ತುಕೊಂಡು ಈರುಳ್ಳಿ ರಫ್ತಿನ ಮೇಲೆ ಶೇ. 40ರಷ್ಟು ಸುಂಕ ವಿಧಿಸಲು ನಿರ್ಧರಿಸಿದೆ.
ರಸ್ತೆ ಬದಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಉಪಚರಿಸಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದ ಘಟನೆ ಗುತ್ತಿಗಾರಿನಲ್ಲಿ ನಡೆದಿದೆ. ಈ ಸಂದರ್ಭ ಮಾನವೀಯ ಸೇವೆಯಿಂದ ಚೇತರಿಕೆ ಕಂಡ ರೋಗಿಯೇ ನೆರವಾಗುವ…
ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ ಅರಣ್ಯಾಧಿಕಾರಿಗಳು ಅರಣ್ಯದಂಚಿನಲ್ಲಿ ರೈಲ್ ಬ್ಯಾರಿಕೇಡ್ ಗಳನ್ನು ನಿರ್ಮಾಣ ಮಾಡುವ ಮೂಲಕ ರೈತರಿಗೆ ನೆರವಾಗಿದ್ದಾರೆ. ರಾಜ್ಯದ ವಿವಿಧ ಅರಣ್ಯಗಳ ಅಂಚಿನಲ್ಲಿ…
ಯಾದಗಿರಿ ಜಿಲ್ಲೆಯ ಪ್ರಥಮ ಸರ್ಕಾರಿ ಅಧಿಕಾರಿ ಸ್ವತಃ ತಾಂಡಾ ಗ್ರಾಮವೊಂದಕ್ಕೆ ಬಂದು ಅಲ್ಲಿನ ಮಕ್ಕಳಿಗೆ ಪಾಠ ಮಾಡಿದ್ದಾರೆ. ಮತ್ತು ಗ್ರಾಮೀಣ ಮಕ್ಕಳ ಜ್ಞಾನವನ್ನು ಮೆಚ್ಚಿ ಕೊಂಡಾಡಿದ್ದಾರೆ.
ಗ್ರಾಮೀಣ ಭಾಗದಲ್ಲಿ ನಿತ್ಯವೂ ಒಂದಲ್ಲ ಒಂದು ಸಮಸ್ಯೆ. ರಸ್ತೆ, ಸೇತುವೆ, ವಿದ್ಯುತ್, ನೆಟ್ವರ್ಕ್.. ಈ ವಿಷಯಗಳು ಗ್ರಾಮೀಣ ಭಾಗದಲ್ಲಿ ಯಾವಾಗಲೂ ಚರ್ಚೆಯ ವಿಷಯ. ಇದೀಗ ಸೇತುವೆ ರಚನೆಯ…
2022-23ರ ಚಳಿಗಾಲದಲ್ಲಿ ಭಾರತದ ಎಲ್ಲಾ ಬೃಹತ್ ನಗರಗಳಲ್ಲಿ ಮಾಲಿನ್ಯ ತೀವ್ರ ಮಟ್ಟಕ್ಕೆ ಹೋಗಿ 2.5ಪಿಎಂ ಮಟ್ಟದಲ್ಲಿತ್ತು ಎಂದು ಸೆಂಟರ್ ಫಾರ್ ಸೈನ್ಸ್ ಅಂಡ್ ಎನ್ವಿರಾನ್ಮೆಂಟ್ (CSE) ಸಂಶೋಧಕರು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಲ್ಲಿ ಕಾಡಾನೆ ಹಾವಳಿ ವಿಪರೀತವಾಗಿದೆ. ಅದರಲ್ಲೂ ಸುಳ್ಯ ತಾಲೂಕಿನಲ್ಲಿ ಕಾಡಾನೆ ಕಾಟ ಹೆಚ್ಚಾಗಿದೆ. ಸೋಮವಾರ ಮುಂಜಾನೆ ಇಬ್ಬರು ಮೃತಪಟ್ಟರೆ,…
ಸುಮಾರು 102 ವಿವಿಧ ಜಾತಿಯ ಕೀಟಗಳು ಅಡಿಕೆಯನ್ನು ಬಾಧಿಸುತ್ತವೆ ಎಂಬ ವರದಿಯಿದೆ. ಆದರೆ, ಬೇರು ಹುಳ, ಪೆಂತಿ ಮತ್ತು ಮೈಟ್ ಅಡಿಕೆಗೆ ಹೆಚ್ಚು ಹಾನಿಯುಂಟು ಮಾಡುವ ಕೀಟಗಳು.…
2023 ವರ್ಷಕ್ಕೆ ಸ್ವಾಗತ. ನಾಡಿನ ಸಮಸ್ತರಿಗೂ ಶುಭಾಶಯ. ನಮ್ಮೆಲ್ಲಾ ಓದುಗರಿಗೆ, ಅಭಿಮಾನಿಗಳಿಗೆ, ಜಾಹೀರಾತುದಾರರಿಗೆ , ಬೆಂಬಲಿಗರಿಗೆ ದಿ ರೂರಲ್ ಮಿರರ್ ವತಿಯಿಂದ ವಿಶೇಷ ಶುಭಾಶಯಗಳು. ನಾವು ವಿಶೇಷವಾಗಿ…
ದೇಶದ ಹಲವು ಕಡೆಗಳಲ್ಲಿ 5G ಸೇವೆ ಆರಂಭಗೊಂಡಿದೆ. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಒಟಿಪಿ ಮೂಲಕ ಹಣ ಬ್ಯಾಂಕ್ ಖಾತೆಯಿಂದ ಹಣ ದೋಚುವ ಸಾಧ್ಯತೆ ಇರುತ್ತದೆ. ಹೀಗಾಗಿ ಮೊಬೈಲ್…