Advertisement

The Rural Mirror ಕಾಳಜಿ

ಮನೆ ಮನೆಯಲ್ಲೂ ಇಂಗುಗುಂಡಿ “ಜಲಾಮೃತ” ಅಭಿಯಾನಕ್ಕೆ ಚಾಲನೆ

ಸುಳ್ಯ: ಜಲಸಂರಕ್ಷಣೆಗಾಗಿ ಮನೆ ಮನೆಯಲ್ಲಿ ಇಂಗು ಗುಂಡಿ ಅಭಿಯಾನ `ಜಲಾಮೃತ ಯೋಜನೆಯ' ಉದ್ಘಾಟನಾ ಸಮಾರಂಭ ಸುಳ್ಯದ ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್‍ನಲ್ಲಿ ನಡೆಯಿತು. ಸುಳ್ಯ ತಾಲೂಕಿನ ವಿವಿಧ…

6 years ago

“ಮನೆಗೊಂದು ಇಂಗುಗುಂಡಿ” ಅಭಿಯಾನಕ್ಕೆ ಚಾಲನೆ : ಸುಳ್ಯನ್ಯೂಸ್.ಕಾಂ ನಿಂದ ಸಸಿ ಕೊಡುಗೆ

ಸುಳ್ಯ: ಜಲಸಂರಕ್ಷಣೆಗಾಗಿ   ಮನೆಗೊಂದು  ಇಂಗು ಗುಂಡಿ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಸುಳ್ಯದ ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಸಲಾಯಿತು. ಸುಳ್ಯದ ಸ್ನೇಹ ಶಾಲೆ ನೇತೃತ್ವದಲ್ಲಿ ಸುಳ್ಯ…

6 years ago

ಕೊಳಚೆ ನೀರು ಹರಿಯುತ್ತಿದೆ….. ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತಿದೆ… ಅಧಿಕಾರಿಗಳೇ ಗಮನಹರಿಸುವಿರಾ

ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಬಿಡಿಎ ವಾರ್ಡ್ ನ ಬಾಳೆಮಕ್ಕಿ ಎಂಬಲ್ಲಿ ಹೋಟೆಲ್ ಮತ್ತಿತರ ಕಡೆಯಿಂದ ಹರಿಯುವ ಕೊಳಚೆ ನೀರು ಜನವಸತಿ ಪ್ರದೇಶದ ಸಮೀಪದಲ್ಲಿಯೇ ಹರಿದು ತೀವ್ರ…

6 years ago

ಗುತ್ತಿಗಾರಿನಲ್ಲಿ ಹೆಚ್ಚಾಗುತ್ತಿದೆ ಡೆಂಘೆ ಪ್ರಕರಣ

ಸುಳ್ಯ: ತಾಲೂಕಿನ ವಿವಿಧ ಗ್ರಾಮಗಳಲ್ಲಿ  ಡೆಂಘೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದೆ. ಇದರಲ್ಲಿ   ಗುತ್ತಿಗಾರು , ಬಳ್ಪ ಪ್ರದೇಶದಲ್ಲಿ  ಹೆಚ್ಚಿನ ಪ್ರಕರಣಗಳು ಕಂಡುಬರುತ್ತಿದೆ. ಗುತ್ತಿಗಾರು ಸರಕಾರಿ ಆಸ್ಪತ್ರೆಗೆ ಗ್ರಾಮೀಣ…

6 years ago

ಇಳೆಗೆ ಇಂಗಿಸುವ ಮಳೆ ನೀರಿನಿಂದ ಜಲ ಸಮೃದ್ಧಿ: ಕೃಷಿಕರ ತೆಂಗಿನ ತೋಟದಲ್ಲಿ ಮಳೆ ನೀರಿಂಗಿಸಲು ಕಟ್ಟಗಳು ಪೂರಕ

ಸುಳ್ಯ: ಮಳೆಗಾಲದಲ್ಲಿ ನೀರನ್ನು ಶೇಖರಿಸಿ ಭೂಮಿಗೆ ಇಂಗಿಸಿ ತೆಂಗಿನ ತೋಟಗಳನ್ನು ಜಲಸಮೃದ್ಧಿಯಾಗಿಸುವಲ್ಲಿ ಕಟ್ಟಗಳ ಪಾತ್ರ ಬಲು ದೊಡ್ಡದು. ತನ್ನ ತೋಟದಲ್ಲಿ ಅಲ್ಲಲ್ಲಿ ಕಟ್ಟಗಳನ್ನು ನಿರ್ಮಿಸಿ ಭೂಮಿಯನ್ನು ಜಲಸಮೃದ್ಧಿ…

6 years ago

ದೇಶದಲ್ಲೇ ಅಂತರ್ಜಲ ಮಟ್ಟ ತೀವ್ರ ಸ್ವರೂಪದಲ್ಲಿ ಕುಸಿಯುತ್ತಿದೆ…!

ನವದೆಹಲಿ: ದೇಶದಾದ್ಯಂತ ಅಂತರ್ಜಲ ಮಟ್ಟ ತೀವ್ರ ಸ್ವರೂಪದಲ್ಲಿ ಕುಸಿತವಾಗುತ್ತಿದೆ, 2030ರ ವೇಳೆಗೆ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ 21 ನಗರಗಳಲ್ಲಿ ಕುಡಿಯಲು ನೀರೇ ಸಿಗುವುದಿಲ್ಲ ಎಂದು ನೀತಿ…

6 years ago

ಸುಳ್ಯ ನಗರ ಸ್ವಚ್ಛತೆಯೆಡೆಗೆ ನೂತನ ಸದಸ್ಯರ ಚಿತ್ತ : ಇನ್ನೀಗ #ಸ್ವಚ್ಛಸುಳ್ಯ , ಬನ್ನಿ ನಾವೂ ಕೈಜೋಡಿಸೋಣ….

ಸುಳ್ಯ: ಎಲ್ಲೆಲ್ಲೂ ಕಸ ತುಂಬಿ ನಾರುತ್ತಿರುವ ಸುಳ್ಯ ನಗರದ ಮೂಲೆ ಮೂಲೆಗಳಲ್ಲಿ ಸ್ವಚ್ಛತೆ ಕಾಪಾಡಲು ನಗರ ಪಂಚಾಯತ್ ಸದಸ್ಯರು ಆಸಕ್ತಿ ವಹಿಸುತ್ತಿದ್ದಾರೆ. ನೂತನ ಸದಸ್ಯರು #ಸ್ವಚ್ಛಸುಳ್ಯ ಕನಸು…

6 years ago

ಅಮೃತಾಳ ಬಾಳಿಗೆ ನೀವು ಬೆಳಕಾಗುವಿರಾ…!

ಸುಳ್ಯ: ಎಲ್ಲರಂತೆ ಆಟವಾಡಿ ಬೆಳೆಯಬೇಕಾಗಿದ್ದ ಅಮೃತಾಳ ಬಾಳಿಗೆ ಬಲ ಥೋರಾಸಿಕ್ ಸ್ಕೋಲಿಯೋಸಿಸ್ ಭಾದಿಸಿ ಕೆಲ ಸಮಯದಿಂದ ಸಂಕಟ ಪಡುತ್ತಿದ್ದಾಳೆ. ಈಕೆ ಮಾವಿನಕಟ್ಟೆ ಹಿ.ಪ್ರಾ.ಶಾಲೆಯ 5ನೇ ತರಗತಿ ವಿದ್ಯಾರ್ಥಿ.…

6 years ago

ಹಲೋ…. ಹಲೋ….. ಯಾರಿದ್ದೀರಿ….? ನಮ್ಮ “ಬಿಎಸ್ಎನ್ಎಲ್” ಬದುಕಿಸಿ

ಗ್ರಾಮೀಣ ಭಾರತದ ಸಂಪರ್ಕ ಸೇತು ಬಿಎಸ್ಎನ್ಎಲ್. ಇದು ನಿಜವಾದ  ಕನೆಕ್ಟಿಂಗ್ ಇಂಡಿಯಾ. ಆದರೆ ಈಗ ಮಾತ್ರಾ ಆಗಾಗ ಡಿಸ್ ಕನೆಕ್ಟಿಂಗ್ ಇಂಡಿಯಾ..!. ಬಿಎಸ್ಎನ್ಎಲ್ ಉಳಿಸಿ, ಬಿಎಸ್ಎನ್ಎಲ್ ಬದುಕಿಸಿ…

6 years ago

300 ಯುನಿಟ್ ಗಿಂತ ಹೆಚ್ಚು ರಕ್ತದಾನ ಮಾಡಿದ ಸುಳ್ಯದ ಯುವಬ್ರಿಗೆಡ್

ಸುಳ್ಯ: ರಕ್ತದಾನ ಎಂಬುದು ಮಹಾದಾನ. ಇಂತಹದ್ದೊಂದು ದಾನದಲ್ಲಿ ಸುಳ್ಯದ ಯುವಬ್ರಿಗೆಡ್ ತಂಡ ತೊಡಗಿಸಿಕೊಂಡಿದೆ. ಕಳೆದ ಒಂದು ವರ್ಷದಲ್ಲಿ ಕನಿಷ್ಟ 300 ಯುನಿಟ್ ಗಿಂತ ಹೆಚ್ಚು ರಕ್ತ ನೀಡಿದೆ.…

6 years ago