ಹವಾಮಾನ ಬದಲಾವಣೆಯು ಮುಂದಿನ 25 ವರ್ಷಗಳಲ್ಲಿ ಭವಿಷ್ಯದ ಜಾಗತಿಕ ಆದಾಯವನ್ನು ಸುಮಾರು 20 ಶೇಕಡಾ ಕಡಿಮೆ ಮಾಡುತ್ತದೆ.ಅದಕ್ಕಾಗಿಯೇ ಈಗ ಹವಾಮಾನ ಬದಲಾವಣೆಯ ನಿಯಂತ್ರಣದ ಕಡೆಗೆ ಹೋರಾಡುವುದು ಇಂದಿನ…
ಹವಾಮಾನ ಬದಲಾವಣೆಯು ಇಂದಿನ ಬಹುದೊಡ್ಡ ಸವಾಲಾಗಿದೆ. ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಹವಾಮಾನ ವೈಪರೀತ್ಯವನ್ನು ನಿಯಂತ್ರಣ ಮಾಡಲು ತುರ್ತು ಕ್ರಮಗಳ ಅಗತ್ಯವಿದೆ.
ಇತ್ತೀಚೆಗೆ ಮೊಬೈಲ್‌ಗಳ(Mobile), ಲ್ಯಾಪ್‌ಟಾಪ್(Lap top), ಕಂಪ್ಯೂಟರ್(Computer) ಮೂಲಕ ವಿವಿಧ ರೀತಿಯಲ್ಲಿ ಹಣ(Money) ಕಳೆದುಕೊಳ್ಳುತ್ತಿರುವವರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ. ಮೊದಲೆಲ್ಲಾ ಎಲ್ಲೋ ಯಾರೋ ಹಾಗೆ ದುಡ್ಡು ಕಳಕೊಂಡ್ರು..…
ಜೂನ್(June) ತಿಂಗಳು ಬಂತೆಂದರೆ ಪರಿಸರದ(Environment) ಬಗ್ಗೆ ಕಾಳಜಿ ಆರಂಭವಾಗುತ್ತದೆ. ಎಲ್ಲಿ ನೋಡಿದರಲ್ಲಿ ಗಿಡ ನೆಡುವ(Plant) ಕಾರ್ಯಕ್ರಮ...! ಶಾಲೆ, ಸರ್ಕಾರಿ ಕಚೇರಿ, ಖಾಸಗಿ ಸಂಸ್ಥೆಗಳು, ಮನೆ, ಬೀದಿ, ಕಾಡು…
ಕಾಡು ರಕ್ಷಣೆಗೆ ದೈವ-ದೇವರ ಹೆಸರಿನಲ್ಲಿ ಹೊಸ ಪ್ರಯೋಗ ನಡೆಯುತ್ತಿದೆ. ಈ ಮೂಲಕ ಪರಿಸರ ರಕ್ಷಣೆ ಸಾಧ್ಯವಿದೆ.
ಪರಿಸರ ಕಾಳಜಿಯ ಸುದ್ದಿಯೊಂದನ್ನು ಲೇಖಕ, ಪರಿಸರ ಕಾಳಜಿಯ ಬರಹಗಾರ ಡಾ.ನರೇಂದ್ರ ರೈ ದೇರ್ಲ ಅವರು ಈಚೆಗೆ ತಮ್ಮ ಪೇಸ್‌ಬುಕ್ ವಾಲಲ್ಲಿ ಬರೆದಿದ್ದರು. ಅದರ ಯಥಾವತ್ತಾದ ಬರಹವನ್ನು ವಿಶ್ವಪರಿಸರ…
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಶ್ರೀನಿವಾಸ ನಗರದ ಐಕಾಂತಿಕ ದಲ್ಲಿ ಜೂ.2 ರಂದು 'ಹಸಿರೋತ್ಸವ' ನಡೆಯಲಿದೆ.
ಜಲಸಂರಕ್ಷಣೆಯ ಕಡೆಗೆ ಈ ಬಾರಿಯ ಮಳೆಗಾಲ ಸಾಕಷ್ಟು ಕ್ರಮ ಕೈಗೊಳ್ಳಬೇಕಿದೆ.
ರಸ್ತೆ ಬದಿ ಕಸ ಎಸೆದವರನ್ನು ಹುಡುಕಿ ಗುತ್ತಿಗಾರು ಗ್ರಾಪಂ ದಂಡ ವಿಧಿಸಿದೆ ಮಾತ್ರವಲ್ಲ ಕಸ ಎಸೆದವರಿಂದಲೇ ಕಸ ಹೆಕ್ಕಿಸಿದೆ.
ಮನುಷ್ಯ ಪರಿಸರವನ್ನು(Nature) ಹಾಳುಗೆಡವುತ್ತಿದ್ದಾನೆ. ಇದರಿಂದ ಮನುಷ್ಯನಿಗೆ(Human) ಮಾತ್ರವಲ್ಲದೆ ಪ್ರಾಣಿಗಳನ್ನು(Animals) ಬಲಿ ಕೊಡಲಾಗುತ್ತಿದೆ. ನಾವು ಅತಿಯಾಗಿ ಬಳಸುವ ಪ್ಲಾಸ್ಟಿಕ್(Plastic) ಇಡೀ ಪರಿಸರವನ್ನೇ ನುಂಗಿದೆ. ಈಗ ಪ್ರಾಣಿ ಪಕ್ಷಿಗಳ ಹೊಟ್ಟೆ…