ಜಲಾಶಯದ ನೀರಿನ ಮಟ್ಟ, ರೈತರ ಬೆಳೆಗೆ ನೀರಿಲ್ಲದಿರುವ ವಸ್ತುಸ್ಥಿತಿ ಹಾಗೂ ಕುಡಿಯಲು ಅಗತ್ಯ ಇರುವ ನೀರಿನ ಬಗ್ಗೆ ಅಂಕಿ ಅಂಶಗಳನ್ನು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ…
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಕೈಗೊಂಡ ಚಂದ್ರಯಾನ3 ನಿರೀಕ್ಷೆಯಂತೆ ಯಶಸ್ಸು ಕಂಡಿದೆ. ಚಂದ್ರನ ಮೇಲ್ಮೈಯಲ್ಲಿ ಪ್ರಗ್ಯಾನ್ ರೋವರ್ ಲ್ಯಾಂಡರ್‌ನಿಂದ 100 ಮೀಟರ್‌ಗಳನ್ನು ಯಶಸ್ವಿಯಾಗಿ ಕ್ರಮಿಸಿದೆ, ಇನ್ನೂ…
ಗ್ರಾಮೀಣ ಭಾಗದ ಅಂಬುಲೆನ್ಸ್ ಸೇವೆಗೆ ಆನಂದ ಗೌಡ ಈಶ್ವರಮಂಗಲ ಎಂಬವರು ಆಕ್ಸಿಜನ್ ಸಿಲಿಂಡರ್ ನೀಡುವ ಮೂಲಕ ಕೊಡುಗೆಯಾಗಿ ನೀಡಿದ್ದಾರೆ.
ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ.
ಇತ್ತೀಚಿನ ಭೂಕುಸಿತದಲ್ಲಿ ಮುಖ್ಯ ಹೆದ್ದಾರಿ ಹಾನಿಗೊಳಗಾದ ನಂತರ ತಾತ್ಕಾಲಿಕ ಸಂಪರ್ಕ ರಸ್ತೆ ನಿರ್ಮಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಪಾಂಡೋ ಮತ್ತು 9 ಮೈಲ್‌ಗಳ ನಡುವೆ ವಾಹನಗಳನ್ನು…
ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಕೈಗೊಂಡಿರುವ ಚಂದ್ರಯಾನ ಇನ್ನೊಂದು ಹಂತವನ್ನು ಯಶಸ್ವಿಯಾಗಿ ಪೂರೈಸಿದೆ. ವಿಕ್ರಮ್ (ಲ್ಯಾಂಡರ್) ಮತ್ತು ಪ್ರಗ್ಯಾನ್ (ರೋವರ್) ಒಳಗೊಂಡ ಲ್ಯಾಂಡಿಂಗ್ ಮಾಡ್ಯೂಲ್ ಶುಕ್ರವಾರ ಮೊದಲ…
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಟಾಸ್ಕ್‌ಫೋರ್ಸ್ ಮೂಲಕ ಸ್ವಚ್ಛತೆಯ ಅರಿವು ಮೂಡಿಸುವ ಕೆಲಸ ಕಳೆದ ಎರಡು ತಿಂಗಳಿನಿಂದ ನಡೆಸಲಾಗುತ್ತಿದೆ.
ಲ್ಯಾಂಡರ್ ಮಾಡ್ಯೂಲ್‌ನಿಂದ ಉಡ್ಡಯನ ವಾಹನ ಪ್ರತ್ಯೇಕಗೊಳ್ಳುವ ಹಂತಕ್ಕೆ ಬಂದಿದೆ. ಇದು ಆಗಸ್ಟ್ 17ರಂದು ನೆರವೇರುವ ಸಾಧ್ಯತೆಯಿದ್ದು, ಇನ್ನೊಂದು ಮೈಲಿಗಲ್ಲನ್ನು ಸಾಧಿಸಲಿದೆ.
ಬೆಂಗಳೂರಿನ ಲಾಲ್‍ಬಾಗ್ ಫ್ಲವರ್ ಶೋಗೆ ಇಲ್ಲಿಯವರೆಗೆ 4 ಲಕ್ಷಕ್ಕೂ ಅಧಿಕ ಮಂದಿ ಭೇಟಿ ಕೊಟ್ಟಿದ್ದಾರೆ. ಇಂದು ಕೊನೆ ದಿನವಾಗಿದ್ದು ಹೆಚ್ಚಿನ ಜನ ಭೇಟಿ ಕೊಡುವ ಸಾಧ್ಯತೆ ಇದೆ.
200 ರೂ. ಗಡಿ ದಾಟಿ ಗ್ರಾಹಕರ ಆತಂಕಕ್ಕೆ ಕಾರಣವಾಗಿದ್ದ ಟೊಮೆಟೋ ಬೆಲೆ ಈಗ ಏಕಾಏಕಿ ಕುಸಿದಿದೆ. ಸದ್ಯ ಕೆ.ಜಿ ಟೊಮೆಟೋ ಬೆಲೆ 30-40ರೂ.ಗೆ ಕುಸಿತ ಕಂಡಿದೆ.