ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಜೀವನದಿ ಬರಿದಾಗುತ್ತಿದೆ, ಬರಿದಾಗಿದೆ. ಎರಡು ವರ್ಷಗಳಿಂದ ಈ ಎಚ್ಚರಿಕೆಯನ್ನು ಪರಿಸರ ಪ್ರೇಮಿಗಳಿಂದ ತೊಡಗಿ ಎಲ್ಲರೂ ಹೇಳುತ್ತಲೇ ಬಂದಿದ್ದರು. ಈ ಬಾರಿ ವಿಪರೀತ…
ಸುಳ್ಯ : ಡೆಂಗ್ಯು ಜ್ವರ ಹಾಗೆಯೇ ನಿಧಾನವಾಗಿ ಪಸರಿಸಲು ಆರಂಭವಾಗಿದೆ. ಜನರ ಆರೋಗ್ಯದ ಹಿತದೃಷ್ಠಿಯಿಂದ ಈಗಲೇ ಮುಂಜಾಗ್ರತಾ ಕ್ರಮಗಳು ಅಗತ್ಯವಾಗಿದೆ. ಪ್ರತೀ ಬಾರಿಯೂ ಕೂಡಾ ಡೆಂಗ್ಯು ಜ್ವರದ ಲಕ್ಷಣಗಳು…
ಸುಳ್ಯ: ತಾಲೂಕಿನಾದ್ಯಂತ ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನ ಏ. 21 ರಿಂದ ಜೂ. 30 ರವರೆಗೆ ನಡೆಯಲಿದೆ. ಮಾದಕ ವ್ಯಸನವು ಇಂದು ಬಹುದೊಡ್ಡ ಜಾಲವಾಗಿ ಹರಡುತ್ತಿದೆ.…
ಸಂಪಾಜೆ : ಮೊಣ್ಣಂಗೇರಿ ಪ್ರದೇಶದಲ್ಲಿ ಬೃಹತ್ ಗಾತ್ರದ ಬಂಡೆಕಲ್ಲುಗಳು ಬಾಯ್ದೆರೆದು ನಿಂತಿದೆ. ಒಂದೆರಡು ಮಳೆಗೆ ಕುಸಿಯುವ ಭೀತಿ ಇದೆ. ಆ ಪ್ರದೇಶದಲ್ಲಿ ಈಗ ನಡೆಯುವುದೇ ಭಯ...!. ಕಳೆದ…
ಸಂಪಾಜೆ: ಕಳೆದ ವರ್ಷದ ಭೀಕರ ಮಳೆ ಹಾಗೂ ಜಲಪ್ರಳಯದಲ್ಲಿ ಸಂಪಾಜೆ ಭಾಗದ ಮೊಣ್ಣಂಗೇರಿ ಪ್ರದೇಶ ನುಚ್ಚುನೂರಾಯಿತು. ಅಲ್ಲಿದ್ದ ಜನರ ಕೃಷಿ ಸಹಿತ ಬದುಕು ಸರ್ವನಾಶವಾಯಿತು. ಸರಕಾರಗಳು ಪರಿಹಾರದ…
ಸುಳ್ಯ: ತಾಲೂಕಿನ ವಿದ್ಯುತ್ ಸಮಸ್ಯೆ ಬಗ್ಗೆ ಮಾತನಾಡಿದರೆ ಅನೇಕರು ಉರಿದು ಬೀಳುತ್ತಾರೆ. ಸುಳ್ಯ ತಾಲೂಕಿನ ಅಭಿವೃದ್ಧಿ, ಇಲ್ಲಿನ ಕೃಷಿ ಬೆಳವಣಿಗೆ, ಕೈಗಾರಿಕೆಗಳ ಬೆಳವಣಿಗೆ ಯೋಚಿಸಿದರೆ ವಿದ್ಯುತ್ ಮಾತು…
ಸುಳ್ಯ: ಒಂದು ಕಡೆ ಸಂಪಾಜೆ ಘಾಟಿ ಸರಿ ಇಲ್ಲ, ಇನ್ನೊಂದು ಕಡೆ ಶಿರಾಡಿ ಘಾಟಿಯೂ ಸರಿ ಇಲ್ಲ. ಹಾಗಿದ್ದರೆ ಈ ಮಳೆಗಾಲ ಮಂಗಳೂರು ಸಂಪರ್ಕ ಹೇಗೆ ?…
ಸುಬ್ರಹ್ಮಣ್ಯ: ಮೊನ್ನೆ ಮೊನ್ನೆ ಯುವಬ್ರಿಗೆಡ್ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದ ಪುಣ್ಯ ನದಿ ಕುಮಾರಧಾರಾ ಸ್ವಚ್ಛತಾ ಕಾರ್ಯ ನಡೆಯಿತು. ಸುಮಾರು 10 ಟನ್ ತ್ಯಾಜ್ಯ ನದಿಯಿಂದ ಹಾಗೂ ಆಸುಪಾಸಿನಿಂದ…
ಇದೊಂದು ಡ್ರೈವಿಂಗ್ ಸ್ಕೂಲ್ ಮಾದರಿ. ಆದರೆ ವಾಹನ ಚಲಾಯಿಸಲು ಅಲ್ಲ. ಕೃಷಿಕನ ಉಳಿಸಲು ಹಾಗೂ ಕೃಷಿ ಉಳಿಯಲು ಮಾಡುವ ಪ್ರಯತ್ನ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದು ಮೂರನೇ…
ಚೆಂಬು : ನಿಸರ್ಗ ರಮಣೀಯ ಸ್ಥಳ ಇದು. ಐದು ಹಳ್ಳಿಗಳನ್ನು ಹೊಂದಿದ್ದು ಮುಖ್ಯನಗರಕ್ಕೆ ಕೇವಲ ಹನ್ನೆರಡು ಕಿಲೋಮೀಟರ್ ವ್ಯಾಪ್ತಿಯಲ್ಲಿರುವಂತಹ ಈ ಕುಗ್ರಾಮ 'ಚೆಂಬು'. ಇಂದು ಇಲ್ಲಿಯ ಪ್ರೌಢ…