ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಆರಂಭಗೊಂಡ ಸ್ವಚ್ಛತಾ ಅಭಿಯಾನದ ಮುಂದುವರಿದ ಭಾಗವಾಗಿ ಶಾಲಾ ಮಕ್ಕಳಲ್ಲೂ ಜಾಗೃತಿಯನ್ನು ಮೂಡಿಸುವ ಕೆಲಸ ನಡೆಸಲಾಗುತ್ತಿದೆ.
ಅಡಿಕೆ ಬೆಳೆಗಾರರಿಗೆ ಬೆಳೆ ವಿಮೆ ಪಾವತಿಗೆ ಪಹಣಿಯಲ್ಲಿ ಹೆಸರು ಇರುವ ಎಲ್ಲರ ಫಾಮರ್ ಐಡಿ ಕಡ್ಡಾಯವಾಗಿದೆ. ಆದರೆ ಕೆಲವು ಕೃಷಿಕರಿಗೆ ಈ ಐಡಿ ಇಲ್ಲದ ಕಾರಣದಿಂದ ಅನೇಕ…
ಪುಟ್ಟ ಗ್ರಾಮದ ಸ್ವಚ್ಛತಾ ಅಭಿಯಾನದ ದೊಡ್ಡ ಹೆಜ್ಜೆಯು ಈಗಾಗಲೇ ಎಲ್ಲರ ಗಮನ ಸೆಳೆದಿತ್ತು. ಕಳೆದ 5 ವಾರಗಳಿಂದ ಸ್ವಚ್ಛತಾ ಅಭಿಯಾನ, ಜಾಗೃತಿ ನಡೆಯುತ್ತಿದೆ. ಇದೀಗ ಜಾಗೃತಿ ಅಭಿಯಾನದ…
ಸುಳ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಹೊಳೆಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಕುಮಾರಧಾರಾ ನದಿಯಲ್ಲೂ ನೀರು ಉಕ್ಕಿ ಹರಿಯುತ್ತಿದ್ದು, ಹಲವು ಕೃಷಿ ಭೂಮಿಗೆ ನೀರು ನುಗ್ಗಿದೆ.
ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಬಹುತೇಕ ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಸಂಚಾರ ಸಂಕಷ್ಟದಲ್ಲಿದೆ.
ಪ್ರತೀ ಚುನಾವಣೆಯ ಸಂದರ್ಭ ಕೃಷಿಕರಿಗೆ ಸಮಸ್ಯೆ ಕೋವಿ ಠೇವಣಾತಿಯದ್ದು. ಕಳೆದ ಕೆಲವು ಸಮಯಗಳಿಂದ ಈ ಬಗ್ಗೆ ವಿವಾದ, ಚರ್ಚೆ ನಡೆಯುತ್ತಿತ್ತು. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ…
ಹವಾಮಾನ ವೈಪರೀತ್ಯದ ಕಾರಣದಿಂದ ನಾಶವಾಗುವ ಕೃಷಿಗೆ ಪರಿಹಾರವಾಗಿ ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಬಗ್ಗೆ ಈ ಬಾರಿ ಕೃಷಿಕರಲ್ಲಿ ಸಾಕಷ್ಟು…
ರಾಜ್ಯದಲ್ಲಿ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಅಡಿಕೆ ಎಲೆಚುಕ್ಕಿ ರೋಗದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಯಿತು. ಈ ಸಂದರ್ಭ ಅಡಿಕೆ ಬೆಳೆ ವಿಸ್ತಾರವಾಗುತ್ತಿರುವ ಬಗ್ಗೆ ಸಚಿವ ಅರಗ…
ಬರ್ಮಾ ಅಡಿಕೆ(Arecanut) ಕಳ್ಳಸಾಗಾಣಿಕೆ ವಿರುದ್ಧ ಅಡಿಕೆ ಕೃಷಿಕರ ಪ್ರತಿಭಟನೆ, ಹೋರಾಟದ ನಡುವೆಯೂ 2022ರಲ್ಲಿ 4,524 ಚೀಲಗಳ ಕಳ್ಳಸಾಗಣೆ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಿಜೋರಾಂ ಪೊಲೀಸರು ಮಾಹಿತಿ ಬಿಡುಗಡೆ…
ತನ್ನ ಪ್ರವಾಸದ ಸಂದರ್ಭ ಮಿತ್ರರಿಗೆ ಉಡುಗೊರೆಯಾಗಿ ಅಡಿಕೆ ಪ್ಯಾಕೆಟ್ ಸಾಗಾಟ ಮಾಡಿದ ಆರೋಪದ ಮೇಲೆ ಟರ್ಕಿಯಲ್ಲಿ ಬಂಧಿಸಲ್ಪಟ್ಟಿದ್ದ ಪಾಕಿಸ್ತಾನದ ಲಾಹೋರ್‌ನ 26 ವರ್ಷದ ನಿವಾಸಿ ಮುಹಮ್ಮದ್ ಅವೈಸ್…