Advertisement

The Rural Mirror ಫಾಲೋಅಪ್

ಗ್ರಾಮೀಣಾಭಿವೃದ್ಧಿ ಕಡೆಗೆ ಹೆಜ್ಜೆ | ಉಬರಡ್ಕ-ನೀರಬಿದಿರೆ ರಸ್ತೆಗೆ ಪೂರ್ಣ ಪ್ರಮಾಣದ ಕಾಂಕ್ರೀಟೀಕರಣದ ಬೇಡಿಕೆಗೆ ವರ್ಷಗಳೆಷ್ಟು ? | ಅಧಿಕಾರಿಗಳೇ ಗಮನಿಸಿ |

https://www.youtube.com/watch?v=Ap_OdRNmWcI   ಉಬರಡ್ಕ ಮಿತ್ತೂರು ಗ್ರಾಮ ವ್ಯಾಪ್ತಿಯ ಅರ್ಧಭಾಗದ ಜನರು ಉಬರಡ್ಕ ಮಿತ್ತೂರು ಗ್ರಾಮದ ಕೇಂದ್ರಸ್ಥಾನವನ್ನು ತಲುಪಲು ಈ ರಸ್ತೆಯನ್ನೇ ಅವಲಂಬಿಸಿದ್ದು, ಅತೀ ಮುಖ್ಯವಾದ ಗ್ರಾಮೀಣ ರಸ್ತೆಯಾಗಿರುತ್ತದೆ.…

5 years ago

ಆಮೆನಡಿಗೆಯ ಕಾಮಗಾರಿ | ಗುತ್ತಿಗಾರಿನಲ್ಲಿ ಮಹಿಳೆಯ ನೇತೃತ್ವದಲ್ಲಿ ತಾತ್ಕಾಲಿಕವಾಗಿ ರಸ್ತೆ ದುರಸ್ತಿ…..! | ಮಹಿಳೆಯ ಕಾಳಜಿಗೆ ಶ್ಲಾಘನೆ |

ಅನೇಕ ಸಮಯಗಳಿಂದ ಆಮೆ ನಡಿಗೆಯಲ್ಲಿ ಗುತ್ತಿಗಾರಿನಲ್ಲಿ  ಮುಖ್ಯ ರಸ್ತೆಯ ಮೋರಿ ರಚನೆಯ ಕಾರ್ಯ ನಡೆಯುತ್ತಿತ್ತು. ದಿನವೂ ಸಾಕಷ್ಟು ಸಂಖ್ಯೆಯಲ್ಲಿ  ಜನರ ಓಡಾಟ ಇತ್ತು. ಈಚೆಗೆ ಅಪಘಾತಗಳು ನಡೆದವು.…

5 years ago

ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ | ದ ಕ ಜಿಲ್ಲೆಗೆ ಹೆಚ್ಚಿನ ಅನುದಾನ | ಸುಳ್ಯಕ್ಕೆ ದಕ್ಕದ ಸೀಎಂ ಸ್ಪೆಶಲ್‌ ಅನುದಾನ | ಸುಳ್ಯಕ್ಕೆ ವಿಶೇಷ ಪ್ಯಾಕೇಜ್‌ ? |

ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ದಿ ಯೋಜನೆಯಡಿಯಲ್ಲಿ 1277  ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಿದ್ದು ಅದರಲ್ಲಿ  ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟಾಗಿ 95 ಕೋಟಿ ರೂಪಾಯಿ ಲಭ್ಯವಾಗಿದೆ. ಇಡೀ…

5 years ago

ವಿಫಲ ಕೊಳವೆಬಾವಿ ಸಮರ್ಪಕವಾಗಿ ಮುಚ್ಚಲು ಗ್ರಾಮ ಪಂಚಾಯತ್ ಗಳಿಗೆ ತಾಪಂ ಸೂಚನೆ

ಕುಡಿಯುವ ನೀರಿಗಾಗಿ ಕೊಳವೆಬಾವಿ ತೆರೆಯುವ ಸಂದರ್ಭ ವಿಫಲವಾದ ಕೊಳವೆಬಾವಿಗಳನ್ನು  ಸಮರ್ಪಕವಾಗಿ ಮುಚ್ಚಲು ಸುಳ್ಯ ತಾಲೂಕು ಪಂಚಾಯತ್‌ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌ ಗಳಿಗೆ ಸೂಚನೆ ನೀಡಿದೆ. ಸುಳ್ಯ…

6 years ago

ಆತ್ಮನಿರ್ಭರ ಭಾರತ -ಸ್ವಾವಲಂಬಿ ಭಾರತ | ತರಬೇತಿಯಲ್ಲಿ ಯುವಕರು – ಕೃಷಿಯೂ ಈಗ ಯುವಕರಿಗೆ ಆಸಕ್ತಿ |

ರು ಹೇಳಿದ್ದು ನಿಮಗೆ ಕೃಷಿಯಲ್ಲಿ  ಯುವಕರಿಗೆ ಆಸಕ್ತಿ ಇಲ್ಲವೆಂದು..? ಹೀಗೆಂದು ಪ್ರಶ್ನೆ ಮಾಡುವ ಮಂದಿಗೆ ಇಲ್ಲಿದೆ ಉತ್ತರ. ಉತ್ಸಾಹ ಯುವಕರ ತಂಡ ಈಗ ಕೃಷಿಯಲ್ಲಿ  ತೊಡಗಿದ್ದಾರೆ. ಅಲ್ಲಲ್ಲಿ…

6 years ago

ಮಕ್ಕಳ ಹಿತ ಧ್ಯಾನದಲ್ಲಿ ತೊಡಗಿರುವ ಶಿಕ್ಷಕ ಬಂಧುಗಳಿಗೆ ಪ್ರಣಾಮ ಸಲ್ಲಿಸಿದ ಶಿಕ್ಷಣ ಸಚಿವರು

ಸುಳ್ಯ: ಕೊರೋನಾ ಸಮಯದಲ್ಲಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಣದ ಕೊರತೆಯಾಗಬಾರದು ಎಂಬ ಉದ್ದೇಶದಿಂದ ನಿರಂತರ ಪ್ರಯತ್ನ ಮಾಡಿದ ಶಿಕ್ಷಕರಿಗೆ ರಾಜ್ಯದ ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್‌ ಪ್ರಣಾಮ…

6 years ago

ಮಾಡಾವು 110 ಕೆವಿ ವಿದ್ಯುತ್ ಸಬ್ ಸ್ಟೇಶನ್ | ಮೇ.16 ಪ್ರಾಯೋಗಿಕ ಚಾಲನೆಗೆ ಸಿದ್ಧತೆ |

ಸುಳ್ಯ: ಅಂತೂ ಕೊನೆಗೂ 14 ವರ್ಷಗಳ ಹಿಂದೆ ರೂಪುಗೊಂಡ ಯೋಜನೆಯೊಂದು ಪ್ರಾಯೋಗಿಕವಾಗಿ ಚಾಲನೆಗೆ ಸಿದ್ಧವಾಗಿದೆ. ಇದು ವಿದ್ಯುತ್ ಬಳಕೆದಾರರಿಗೆ ಬಹುದೊಡ್ಡ ಕೊಡುಗೆ..!. ಕೆಯ್ಯೂರು ಗ್ರಾಮದ ಮಾಡಾವಿನಲ್ಲಿ 110…

6 years ago

ಕೊರೊನಾ ವೈರಸ್ ತಡೆಗೆ ಲಾಕ್ ಡೌನ್ ಆದರೆ ಮುಗಿಯುವುದಿಲ್ಲ | ಈಗ ಬೇಕಾದ್ದು ಸಾಮಾಜಿಕ ಅಂತರ | ಸಾಕಷ್ಟು ಮುಂಜಾಗ್ರತೆ

ಕೊರೊನಾ ವೈರಸ್ ಹರಡುವುದು ತಡೆಗೆ ವಿವಿಧ ಪ್ರಯತ್ನ ಮಾಡಲಾಗುತ್ತಿದೆ. ಎರಡು ದಿನಗಳ ಹಿಂದೆ ಜನತಾ ಕರ್ಫ್ಯೂ ಆಚರಿಸಲಾಯಿತು. ಅದಾದ ಬಳಿಕ ಮಾ.31 ರವರೆಗೆ ಲಾಕ್ ಡೌನ್ ಎಂದೂ…

6 years ago

ಟ್ರೋಲ್ ಆದ ಸುಳ್ಯದ ವಿದ್ಯುತ್ ಸಮಸ್ಯೆ : ವೀಡಿಯೋ ವೈರಲ್…

ಸುಳ್ಯ: ಸುಳ್ಯದಲ್ಲಿ  ಕಳೆದ ಹಲವು ವರ್ಷಗಳಿಂದ ವಿದ್ಯುತ್ ಸಮಸ್ಯೆ ಬಿಗಡಾಯಿಸಿದೆ. ಆಗಾಗ ಕೈಕೊಡುವ ವಿದ್ಯುತ್, ಲೋವೋಲ್ಟೇಜ್ ಸೇರಿದಂತೆ ವಿವಿಧ ಸಮಸ್ಯೆ ತಲೆದೋರಿತ್ತು. ಇದೀಗ ಟ್ರೋಲ್ ಆಗುವವರೆಗೆ ತಲುಪಿದ್ದು…

6 years ago

ಸುಳ್ಯದಲ್ಲಿ ಮಿಣಿ ಮಿಣಿ ವಿದ್ಯುತ್ ಚಿಮಿಣಿ….! : ಕೃಷಿಕರ ಅಸಹಾಯಕತೆ-ಜನರ ಗೋಳು

ಸುಳ್ಯ ತಾಲೂಕಿನಲ್ಲಿ  ಈ ಬಾರಿಯೂ ವಿದ್ಯುತ್ ಸಮಸ್ಯೆ ತೀವ್ರಗೊಂಡಿದೆ. ಲೋವೋಲ್ಟೇಜ್, ಆಗಾಗ ಟ್ರಿಪ್, ನಿಗದಿತ ಸಮಯಕ್ಕೆ ವಾರದ ವಿದ್ಯುತ್ , ಜಂಪರ್ ಕಟ್ , ಓವರ್ ಲೋಡ್,…

6 years ago