ಕೇರಳದ ವಯನಾಡಿನಲ್ಲಿನಡೆದ ದುರಂತ ನಿಜಕ್ಕೂ ಇಡೀ ಮನಕುಲವನ್ನೇ ಬೆಚ್ಚಿ ಬೀಳಿಸುವಂತದ್ದು. ಯಾರೂ, ಎಲ್ಲಿ, ಯಾವಾಗ ಏನಾಯ್ತು ಅನ್ನೋದನ್ನು ತಿಳಿಯುವಷ್ಟರಲ್ಲಿ ಎಲ್ಲವೂ ಮಣ್ಣು ಪಾಲಾಗಿತ್ತು. ಇಂತಹ ದುರಂತದ ನಡುವೆಯೂ…
ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಸಮೀಪ ಭೂ - ಕುಸಿತ ಮುಂದುವರೆದಿರುವುದು ಜನರಲ್ಲಿ ಆತಂಕವನ್ನುಂಟು ಮಾಡಿದೆ. ಶಿರಾಡಿ ಘಾಟ್ನಲ್ಲಿ ಕೆಸರಿನ ರಾಶಿ ಹರಿದು ಬರುತ್ತಿರುವುದು…
ಎರಡು ವರ್ಷದ ಹಿಂದೆ ಕಲ್ಮಕಾರು-ಕೊಲ್ಲಮೊಗ್ರ-ಸಂಪಾಜೆಯಲ್ಲಿ ಆ.1 ರಂದು ಸಂಭವಿಸಿದ ಭೂಕುಸಿತದ ನಂತರದ ಪರಿಸ್ಥಿತಿ ಏನಾಗಿದೆ ? ಅಂದು ನಡೆದ ಘಟನೆ ಏನು..? ಆ ದಿನ ಕೊಲ್ಲಮೊಗ್ರದಲ್ಲಿ 300…
ಮುಂಡಕ್ಕೈಯಿಂದ ಚೂರಲ್ಮಲಾ ಸಂಪರ್ಕ ನಡುವೆ ಇರುವ ನದಿಯ ಸೇತುವೆ ಕೊಚ್ಚಿ ಹೋಗಿತ್ತು, ಹೀಗಾಗಿ ಯಾವುದೇ ಸಂಪರ್ಕ ವಾಹನಗಳು, ನೆರವು ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಹೀಗಾಗಿ ರಕ್ಷಣಾ ಕಾರ್ಯಾಚರಣೆಯ ಭಾಗವಾಗಿ…
ವಯನಾಡ್ ದುರಂತ ಪ್ರದೇಶದ ಉಪಗ್ರಹ ಚಿತ್ರವನ್ನು ಇಸ್ರೋ ಬಿಡುಗಡೆಗೊಳಿಸಿದೆ. ಈ ಪ್ರಕಾರ ಭೂಕುಸಿತದ ಪ್ರಭಾವವು ಸುಮಾರು 8 ಕಿಮೀ ಸಾಗಿದೆ.
ವಯನಾಡ್ ಜಿಲ್ಲೆಯ ಚೂರಲ್ಮಲ ಮತ್ತು ಮುಂಡಕೈ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 160 ಕ್ಕೆ ಏರಿಕೆಯಾಗಿದೆ.
ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೀಕರ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ ಏರಿಕೆಯಾಗುತ್ತಿದೆ.ಈಗಾಗಲೇ 84 ಮೃತದೇಹ ಪತ್ತೆಯಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ. ಸುಮಾರು 400 ಕುಟುಂಬಗಳು ತೊಂದರೆಗೊಳಗಾಗಿವೆ. 65-70 ಮಂದಿ ಗಾಯಾಳುಗಳನ್ನು…
ರಾಜ್ಯದಾದ್ಯಂತ ವರುಣ ಅಬ್ಬರಿಸಿದ್ದಾನೆ. ಕಳೆದ ವರ್ಷ ಮುಂಗಾರು ಕೀಣಿಸಿತ್ತು. ಆದರೆ ಈ ವರ್ಷ ಉತ್ತಮ ಮಳೆಯಾಗಿದೆ. ಕೊಡಗು ಜಿಲ್ಲೆಯಾದ್ಯಂತ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ…
ಉತ್ತರ ಕನ್ನಡ ಜಿಲ್ಲೆಯ (Uttara kannada) ಅಂಕೋಲಾ ತಾಲೂಕಿನ ಶಿರೂರು(Shirur) ಬಳಿ ಕುಸಿದಿದ್ದ ಗುಡ್ಡ(Land slide) ತೆರವು ಕಾರ್ಯಾಚರಣೆ 4ನೇ ದಿನಕ್ಕೆ ಕಾಲಿಟ್ಟಿದೆ. ಈವರೆಗೆ ಆರು ಜನರ…
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಇಲಾಖೆಗಳು ಕೈಗೊಂಡಿವೆ.