Advertisement

The Rural Mirror ಫಾಲೋಅಪ್

ಕರಾವಳಿಯಲ್ಲಿ ಮುಂದುವರಿದ ಮಳೆ | ಇನ್ನೂ ಎರಡು ದಿನ “ಮಳೆ ಎಚ್ಚರಿಕೆ” | ಕೇರಳದಲ್ಲಿ ಮಳೆ ದುರ್ಘಟನೆಗೆ 4 ಮಂದಿ ಬಲಿ | ಚಿಕ್ಕಬಳ್ಳಾಪುರದಲ್ಲಿ ಮಳೆಗಾಗಿ ಪ್ರಾರ್ಥನೆ |

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಇಲಾಖೆಗಳು ಕೈಗೊಂಡಿವೆ.

1 year ago

ಕಾವೇರಿ ಜಲಾನಯನದಲ್ಲಿ ತಗ್ಗಿದ ಮಳೆ | ಕೆಆರ್‌ಎಸ್‌ ಡ್ಯಾಂ ಒಳಹರಿವು ಇಳಿಕೆ | ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ – ಸಿಎಂ ಖಡಕ್‌‌ ಮಾತು |

ಕಾವೇರಿ (Cauvery) ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದೆ. ಪರಿಣಾಮವಾಗಿ ಕೆಆರ್‌ಎಸ್‌ ಡ್ಯಾಂ (KRS Dam) ಒಳಹರಿವು ಪ್ರಮಾಣ ಇಳಿಕೆಯಾಗಿದೆ. ನಿನ್ನೆ 4,673 ಕ್ಯೂಸೆಕ್ ಇದ್ದ ಒಳಹರಿವು ಈಗ 3,406…

1 year ago

ಅಡಿಕೆ ಜಗಿಯುವುದರಿಂದ ಆಯಾಸ ದೂರ | ಅಧ್ಯಯನ ವರದಿಗೆ ಪೂರಕ ಮಾಹಿತಿ | ಊಟದ ನಂತರ ಅಡಿಕೆ ಪುಡಿ ಸೇವನೆ ಉತ್ತಮ ಪರಿಣಾಮ |

ಅಡಿಕೆ ಜಗಿಯುವುದರಿಂದ ಆಯಾಸ ದೂರವಾಗುತ್ತದೆ ಹಾಗೂ ಕರುಳಿನ ಚಟುವಟಿಕೆ ಹೆಚ್ಚಾಗುತ್ತದೆ ಎನ್ನುವ ಅಧ್ಯಯನವೊಂದು ಅಂತರಾಷ್ಟ್ರೀಯ ಜರ್ನಲ್‌ನಲ್ಲಿ ಪ್ರಕಟವಾಗಿತ್ತು. ಈ ವರದಿಯ ಸಾರಾಂಶವನ್ನು ದ ರೂರಲ್‌ ಮಿರರ್‌.ಕಾಂ ಪ್ರಕಟಿಸಿತ್ತು.…

1 year ago

ಸೌರ ಮಿಷನ್ ಆದಿತ್ಯ-L1ನಿಂದ ಐತಿಹಾಸಿಕ ಸಾಧನೆ | ಪ್ರಭಾವಲಯದ ಮೊದಲ ಸುತ್ತನ್ನು ಪೂರ್ಣಗೊಳಿಸಿದ ಆದಿತ್ಯ-ಎಲ್1 – ಇಸ್ರೋದಿಂದ ಮಾಹಿತಿ

ನಮ್ಮ ಭಾರತೀಯ ಬಾಹ್ಯಾಕಾಶ ಸಂಸ್ಥೆ(ISRO) ಚಂದ್ರಯಾನ -2ರ(Chandrayana-2) ಯಶಸ್ಸಿನ ನಂತರ ದೇಶದ ಮೊದಲ ಸೌರ ಮಿಷನ್ ಆದಿತ್ಯ-L1 (Aditya L1) ಬಾಹ್ಯಾಕಾಶ ನೌಕೆಯನ್ನು(spaceship) ಉಡ್ಡಯಿಸಿತ್ತು. ಅದೀಗ ಸೂರ್ಯ-ಭೂಮಿಯ…

1 year ago

ರಬ್ಬರ್‌ 200 :ಕಾಳುಮೆಣಸು 680 | ರಬ್ಬರ್ ಹಾಗೂ ಕಾಳುಮೆಣಸು ಧಾರಣೆ ಏರಿಕೆ |

ರಬ್ಬರ್‌ ಹಾಗೂ ಕಾಳುಮೆಣಸು ಧಾರಣೆ ಈಗ ಏರಿಕೆಯ ಹಾದಿಯಲ್ಲಿದೆ. ರಬ್ಬರ್‌ ಧಾರಣೆ 200 ರೂಪಾಯಿ ತಲಪಿದೆ. ಕಾಳುಮೆಣಸು ಧಾರಣೆ ಕೂಡಾ ಏರಿಕೆಯಾಗುತ್ತಿದ್ದು 700 ರೂಪಾಯಿ ತಲುಪುವ ನಿರೀಕ್ಷೆ…

2 years ago

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಬರೋಬ್ಬರಿ 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ |

ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಮುಸ್ತಫಾ ಪೈಚಾರ್ ಬಂಧಿತ ಆರೋಪಿ. ಇಂದು…

2 years ago

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ   ಬಾಕಿ. ರಾಜಕೀಯ(Political) ಕೆಸರೆರಚಾಟದ ಮಧ್ಯೆ ರಾಜ್ಯದಲ್ಲಿ ಎರಡನೇ ಹಾಗೂ ಅಂತಿಮ ಹಂತದ ಚುನಾವಣೆ…

2 years ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಹಗ್ಗ ಜಗ್ಗಾಟ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರ(Congress govt) ಸುಪ್ರೀಂ ಕೋರ್ಟ್‌…

2 years ago

ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ

ರಾಜ್ಯದಲ್ಲಿ ಲೋಕಸಭೆ ಚುನಾವಣೆ - 2024ಕ್ಕೆ(Lok sabha election -2024) ದಿನಗಣನೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ(Election commission) ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇದರೊಂದಿಗೆ ಮತದಾರರನ್ನು(Voters)…

2 years ago

ಬಿಸಿಲಿನ ಬೇಗೆ | ಬೆಂಗಳೂರಿನಲ್ಲಿ ಗರಿಷ್ಟ ತಾಪಮಾನ | ಕರಾವಳಿಯಲ್ಲೂ ತಲಪಿತು 39 ಡಿಗ್ರಿ…! | ಮಳೆಯಾಗಿಲ್ಲ ಇನ್ನೂ….|

ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಬೆಂಗಳೂರು ಮಾತ್ರವಲ್ಲ ಮಲೆನಾಡು-ಕರಾವಳಿಯಲ್ಲೂ ವಿಪರೀತ ಬಿಸಿಲು, ತಾಪಮಾನ ಏರಿಕೆಯಾಗುತ್ತಿದೆ.

2 years ago