The Rural Mirror ವಾರದ ವಿಶೇಷ

ಮತ್ತದೇ ಬೇಸರ ಕಳೆಯಲು ಈ ಹಿತವಾದ ಮಳೆ | ಹಾಡಷ್ಟೇ ಅಲ್ಲ, ಈ ಅಭಿನಯ ನೋಡಲೇಬೇಕು…ಮತ್ತದೇ ಬೇಸರ ಕಳೆಯಲು ಈ ಹಿತವಾದ ಮಳೆ | ಹಾಡಷ್ಟೇ ಅಲ್ಲ, ಈ ಅಭಿನಯ ನೋಡಲೇಬೇಕು…

ಮತ್ತದೇ ಬೇಸರ ಕಳೆಯಲು ಈ ಹಿತವಾದ ಮಳೆ | ಹಾಡಷ್ಟೇ ಅಲ್ಲ, ಈ ಅಭಿನಯ ನೋಡಲೇಬೇಕು…

ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು ಆರಂಭದ ಹೊತ್ತು ಎಲ್ಲರಿಗೂ ಸಂತಸ. ಹಿತವಾದ ಮಳೆಯು ಮನಸ್ಸಿಗೆ ನೀಡುವ ಮುದವೇ ಬೇರೆ.…

3 days ago
ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ ಕಾನನ ಹೊಸ ಚಿಗುರಿನಿಂದ ಸಿಂಗಾರಗೊಂಡಂತಿದೆ, ಉಕ್ಕಿ ಹರಿಯುತ್ತಿರುವ ನದಿ-ತೊರೆಗಳು ಪರಿಸರದಲ್ಲಿ ಜೀವಂತಿಕೆ ವಾತಾವರಣ…

6 days ago
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವುದರಲ್ಲಿ ಪ್ರಖ್ಯಾತಿ ಪಡೆದಿರುತ್ತವೆ. ಅಂತಹ ದೇವಾಲಯಗಳಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ…

2 weeks ago
ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?

ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?

ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ ಇತ್ಯಾದಿ ಸುದ್ದಿಗಳು ಆಗಾಗ್ಗೆ ಹರಿದಾಡುತ್ತಿದೆ. ಈ ವರ್ಷ ಅಡಿಕೆ ಇಳುವರಿ ಎಲ್ಲೆಡೆಯೂ ಕಡಿಮೆಯಾಗಿದೆ.…

4 weeks ago
ಭಾರತದ ತೋಟಗಾರಿಕಾ ಹಣ್ಣಿನ ಬೆಳೆಗಳತ್ತ ಚಿತ್ತ | ಜಾಗತಿಕ ಮಾರುಕಟ್ಟೆಗೆ ಭಾರತೀಯ ತಾಜಾ ಹಣ್ಣುಗಳ ಪರಿಚಯ |ಭಾರತದ ತೋಟಗಾರಿಕಾ ಹಣ್ಣಿನ ಬೆಳೆಗಳತ್ತ ಚಿತ್ತ | ಜಾಗತಿಕ ಮಾರುಕಟ್ಟೆಗೆ ಭಾರತೀಯ ತಾಜಾ ಹಣ್ಣುಗಳ ಪರಿಚಯ |

ಭಾರತದ ತೋಟಗಾರಿಕಾ ಹಣ್ಣಿನ ಬೆಳೆಗಳತ್ತ ಚಿತ್ತ | ಜಾಗತಿಕ ಮಾರುಕಟ್ಟೆಗೆ ಭಾರತೀಯ ತಾಜಾ ಹಣ್ಣುಗಳ ಪರಿಚಯ |

ಮಹಾರಾಷ್ಟ್ರದ ಅಹಲ್ಯಾನಗರದಿಂದ ಅಮೆರಿಕದ ನ್ಯೂಯಾರ್ಕ್‌ಗೆ 14 ಟನ್‌ಗಳಷ್ಟು ಭಾರತೀಯ ದಾಳಿಂಬೆಯನ್ನು ರಫ್ತು ಮಾಡಲಾಗಿದೆ. ಇದು ಭಾರತದ ತಾಜಾ ಹಣ್ಣುಗಳ ರಫ್ತಿಗೆ ಮಹತ್ವದ ಹೆಜ್ಜೆಯಾಗಿದ್ದು, ಭಾರತದ ಹಣ್ಣಿನ ಬೆಳೆ…

1 month ago
ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು ಡಾಟಾ ಆಧಾರಿತ ನಿರ್ಧಾರವು ಕೃಷಿಯನ್ನು ಹೆಚ್ಚು ಪರಿಣಾಮಕಾರಿಯಾಗಿ ಬೆಳೆಸಲು ಸಹಾಯ ಮಾಡುತ್ತದೆ. ಉತ್ಪಾದಕತೆ…

2 months ago
ಜೇನು ಹುಳಗಳ ಸಂಖ್ಯೆ ಗಣನೀಯ ಇಳಿಕೆ | ಜೇನು ಕುಟುಂಬ ಉಳಿಸುವ ಅಭಿಯಾನ |ಜೇನು ಹುಳಗಳ ಸಂಖ್ಯೆ ಗಣನೀಯ ಇಳಿಕೆ | ಜೇನು ಕುಟುಂಬ ಉಳಿಸುವ ಅಭಿಯಾನ |

ಜೇನು ಹುಳಗಳ ಸಂಖ್ಯೆ ಗಣನೀಯ ಇಳಿಕೆ | ಜೇನು ಕುಟುಂಬ ಉಳಿಸುವ ಅಭಿಯಾನ |

ವಿಶ್ವದ ಪ್ರಮುಖವಾದ 107 ಬೆಳೆಗಳಲ್ಲಿ ಸುಮಾರು 70% ಗೆ ಬೆಳೆಗಳು ಜೇನುನೊಣಗಳಂತಹ ಪರಿಸರ ಮಿತ್ರನಿಂದ ಪರಾಗಸ್ಪರ್ಶ ಕ್ರಿಯೆಗಳು ಅತ್ಯಗತ್ಯವಾಗಿದೆ. ಜೇನುನೊಣದ ಕುಸಿತವು ಕೀಟನಾಶಕಗಳ ಅತಿಯಾದ ಬಳಕೆಯ ಸಮಸ್ಯೆಗಳನ್ನು…

2 months ago
ಮೈಕ್ರೋಪ್ಲಾಸ್ಟಿಕ್‌ಗಳು ಕೃಷಿಗೆ ಅಡ್ಡಿ-ಇಳುವರಿಯ ಮೇಲೆ ಪರಿಣಾಮ | ವಿಜ್ಞಾನಿಗಳಿಂದ ಎಚ್ಚರಿಕೆ |ಮೈಕ್ರೋಪ್ಲಾಸ್ಟಿಕ್‌ಗಳು ಕೃಷಿಗೆ ಅಡ್ಡಿ-ಇಳುವರಿಯ ಮೇಲೆ ಪರಿಣಾಮ | ವಿಜ್ಞಾನಿಗಳಿಂದ ಎಚ್ಚರಿಕೆ |

ಮೈಕ್ರೋಪ್ಲಾಸ್ಟಿಕ್‌ಗಳು ಕೃಷಿಗೆ ಅಡ್ಡಿ-ಇಳುವರಿಯ ಮೇಲೆ ಪರಿಣಾಮ | ವಿಜ್ಞಾನಿಗಳಿಂದ ಎಚ್ಚರಿಕೆ |

ಪರಿಸರದ ಮೇಲೆ ಮೈಕ್ರೋಪ್ಲಾಸ್ಟಿಕ್‌ಗಳ ಪರಿಣಾಮವನ್ನು ತಗ್ಗಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಸಂಶೋಧನೆಗಳು ಹೇಳುತ್ತವೆ. ಆಹಾರ ಭದ್ರತೆಯನ್ನು ಕಾಪಾಡಲು ಪ್ಲಾಸ್ಟಿಕ್ ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ಕೃಷಿಯ ಮೇಲಿನ…

2 months ago
ಭಾರತದ ಕೃಷಿಯಲ್ಲಿ ಮಹಿಳಾ ಪ್ರಾತಿನಿಧ್ಯಕ್ಕೆ ಆದ್ಯತೆ |ಭಾರತದ ಕೃಷಿಯಲ್ಲಿ ಮಹಿಳಾ ಪ್ರಾತಿನಿಧ್ಯಕ್ಕೆ ಆದ್ಯತೆ |

ಭಾರತದ ಕೃಷಿಯಲ್ಲಿ ಮಹಿಳಾ ಪ್ರಾತಿನಿಧ್ಯಕ್ಕೆ ಆದ್ಯತೆ |

ಕೃಷಿ ಶಿಕ್ಷಣ ಕಾರ್ಯಕ್ರಮಗಳಲ್ಲಿ ಒಟ್ಟು ದಾಖಲಾತಿಯಲ್ಲಿ ಮಹಿಳೆಯರು ಶೇ. 30-40 ರಷ್ಟಿದ್ದರೂ, ಈ ವಲಯದಲ್ಲಿ ಉದ್ಯೋಗಕ್ಕೆ ಪರಿವರ್ತನೆಗೊಳ್ಳುವ ಪ್ರಮಾಣ ಬಹಳ ಕಡಿಮೆ ಎಂದು ಭಾರತದ ಕೃಷಿ ವಲಯದಲ್ಲಿನ…

2 months ago
ಅಡಿಕೆ ಕೃಷಿ ಭವಿಷ್ಯದಲ್ಲಿ ಎದುರಿಸಬೇಕಾಗುವ ಸವಾಲು ಯಾವುದು….? | ಮಿಶ್ರ ಕೃಷಿಯ ಅನಿವಾರ್ಯತೆ ಏಕೆ..? | ಗಮನದಲ್ಲಿರಲಿ ಅಧ್ಯಯನ ವರದಿ ಹೇಳಿರುವ ಅಂಶ |ಅಡಿಕೆ ಕೃಷಿ ಭವಿಷ್ಯದಲ್ಲಿ ಎದುರಿಸಬೇಕಾಗುವ ಸವಾಲು ಯಾವುದು….? | ಮಿಶ್ರ ಕೃಷಿಯ ಅನಿವಾರ್ಯತೆ ಏಕೆ..? | ಗಮನದಲ್ಲಿರಲಿ ಅಧ್ಯಯನ ವರದಿ ಹೇಳಿರುವ ಅಂಶ |

ಅಡಿಕೆ ಕೃಷಿ ಭವಿಷ್ಯದಲ್ಲಿ ಎದುರಿಸಬೇಕಾಗುವ ಸವಾಲು ಯಾವುದು….? | ಮಿಶ್ರ ಕೃಷಿಯ ಅನಿವಾರ್ಯತೆ ಏಕೆ..? | ಗಮನದಲ್ಲಿರಲಿ ಅಧ್ಯಯನ ವರದಿ ಹೇಳಿರುವ ಅಂಶ |

ಹವಾಮಾನದ ವೈಪರೀತ್ಯ, ತಾಪಮಾನ ಏರಿಳಿತಗಳು ಮತ್ತು ಭಾರೀ ಮಳೆಯಂತಹ ಪರಿಸ್ಥಿತಿಗಳು ಹಾಗೂ ಮಾರುಕಟ್ಟೆ ಏರಿಳಿತಗಳು ಅಡಿಕೆ ಕೃಷಿಕರ ಮುಂದಿರುವ ಸವಾಲುಗಳು. ಇಂತಹ ಸಂದರ್ಭದಲ್ಲಿ ಅಡಿಕೆ ಬೆಳೆಗಾರರ ಮುಂದಿರುವ…

4 months ago