Advertisement

The Rural Mirror ವಾರದ ವಿಶೇಷ

45 ವರ್ಷಗಳ ಕೈಚಳಕ… ಪ್ಲಾಸ್ಟಿಕ್‌ಗೆ ಜಾಗವಿಲ್ಲದ ಸಾಂಪ್ರದಾಯಿಕ ಗೂಡು ದೀಪ

ದೀಪಾವಳಿ ಹಿನ್ನೆಲೆಯಲ್ಲಿ ಸಾಲಿಗ್ರಾಮದ ನರಹರಿ ಶೆಣೈ ಅವರು ತಯಾರಿಸುವ ಪರಿಸರ ಸ್ನೇಹಿ ಸಾಂಪ್ರದಾಯಿಕ ಗೂಡು ದೀಪಗಳಿಗೆ ರಾಜ್ಯಾದ್ಯಂತ ಬೇಡಿಕೆ ವ್ಯಕ್ತವಾಗಿದೆ. ಕಳೆದ 45 ವರ್ಷಗಳಿಂದ ಬಿದಿರು, ದಾರ…

2 weeks ago

ಕಿರಾಣಿ ಅಂಗಡಿಯಿಂದ ದಾಳಿಂಬೆ ಕೃಷಿಯತ್ತ ಯಶಸ್ವಿ ಜಿಗಿತ

ಕೊಪ್ಪಳ ಜಿಲ್ಲೆಯ ತುಂಬರಗುದ್ದಿ ಗ್ರಾಮದ ಮಂಜುನಾಥ್ ರಾಮಪ್ಪ ಇಳಿಗೆರ್ ಅವರು ಕಿರಾಣಿ ಅಂಗಡಿಯಿಂದ ಕೃಷಿಯತ್ತ ಮುಖ ಮಾಡಿ, ಕೇಸರ್ ಭಾಗವಾ ದಾಳಿಂಬೆ ಬೆಳೆಯುವ ಮೂಲಕ ಯಶಸ್ಸು ಕಂಡಿದ್ದಾರೆ.…

3 weeks ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌ ಸಿ, ಫಿನಾಲಿಕ್‌ ಸಂಯುಕ್ತಗಳು ಸೇರಿದಂತೆ ಹಲವು ಜೈವಿಕ ಸಕ್ರಿಯ ಅಂಶಗಳನ್ನು ಹೊಂದಿದೆ. ಬೀಜದಲ್ಲಿಯೂ…

2 months ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ ಕೃಷಿಯನ್ನು ವೃತ್ತಿಯಾಗಿ ಆಯ್ಕೆ ಮಾಡುವ ಆಸಕ್ತಿ ಕಡಿಮೆಯಾಗುತ್ತಿದೆ. ಸಣ್ಣ ಜಮೀನು, ಅನಿಶ್ಚಿತ ಆದಾಯ…

2 months ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ ರಬ್ಬರ್‌ ತಳಿಗಳ ಪರೀಕ್ಷೆ ಆರಂಭವಾಗಿದ್ದು, ಬಿಹಾರ, ಒಡಿಶಾ ಮತ್ತು ಛತ್ತೀಸ್‌ಗಢಗಳಲ್ಲೂ ಸಾಧ್ಯತೆ ಪರಿಶೀಲಿಸಲಾಗುತ್ತಿದೆ.…

2 months ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ ಸರಾಸರಿ ಸಿದ್ಧತೆ ಕೇವಲ ಶೇ.30ರಷ್ಟಿತ್ತು. ಪ್ರವಾಹ, ಬಿಸಿಗಾಳಿ, ನೀರಿನ ಕೊರತೆ ಸೇರಿದಂತೆ ನಗರಗಳ…

3 months ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ ಪ್ರಾಣಿ ಅನುವಂಶಿಕ ಸಂಪನ್ಮೂಲಗಳ ಬ್ಯೂರೋವು ದೇಶಿ ಗೋತಳಿ ಮಾನ್ಯತೆ ನೀಡಿದೆ. ಎಂಟು ವರ್ಷಗಳ…

3 months ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ ಸಾಗುತ್ತಿದ್ದು, 2025-26ರಲ್ಲಿ ತೆಂಗಿನ ಉತ್ಪನ್ನಗಳ ರಫ್ತು ₹7,038 ಕೋಟಿಗೆ ಏರಿದೆ. ಸುಮಾರು 3…

3 months ago

ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ

ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ ಅಭಿಯಾನದ ಭಾಗವಾಗಿ 2.52 ಲಕ್ಷ ಟನ್ ತರಕಾರಿ ಉತ್ಪಾದಿಸಲಾಗಿದೆ. ಸ್ಥಳೀಯ ರೈತರ ಉತ್ಪನ್ನಕ್ಕೆ…

3 months ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ ನೀಡುತ್ತಿದೆ. ಅರಣ್ಯ ಇಲಾಖೆಯ ಸಂರಕ್ಷಣಾ ಪ್ರಯತ್ನದಿಂದ ಅಳಿವಿನಂಚಿನ ಈ ತಳಿಗೆ ಹೊಸ ಜೀವ…

4 months ago