Advertisement

The Rural Mirror ವಾರದ ವಿಶೇಷ

#ಬೀದಿಮಡೆಸ್ನಾನ | ಕುಕ್ಕೆಯ ಈ ಸೇವೆಯ ಅನುಭವವೇ ರೋಮಾಂಚನ…. ! | ಎರಡು ಕಿಮೀ ರಸ್ತೆಯಲ್ಲಿ ಉರುಳು ಸೇವೆ…. |

ಈ ಸೇವೆಗೆ ಭಗವಂತ ಒಲಿಯುವ...!. ಹೀಗೆಂದು ಉದ್ಗಾರ ತೆಗೆದರು...!. ಅನೇಕರು ಸೇವಾರ್ಥಿಗೆ ನಮಿಸಿದರು....! ಇನ್ನೂ ಕೆಲವರು ಹುಬ್ಬೇರಿಸಿದರು...!. ಏಕೆಂದರೆ ಈ ಸೇವೆಯೇ ಹಾಗೆ...!. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ…

5 years ago

ಅಂಗಳದಲ್ಲಿ ಭತ್ತದ ಕೃಷಿ | ಅಡಿಕೆಯ ನಾಡಿನಲ್ಲಿ ನೇಗಿಲಯೋಗಿಯ ಯಶೋಗಾಥೆ | ಗ್ರಾಪಂ ಅಧ್ಯಕ್ಷರ ಮಾದರಿ ಕಾರ್ಯ |

ಅಡಿಕೆಯ ನಾಡು ದಕ್ಷಿಣ ಕನ್ನಡ. ಒಂದು ಕಾಲದಲ್ಲಿ ಭತ್ತದ ನಾಡಾಗಿತ್ತು. ಕಾಲ ಕ್ರಮೇಣ ಅಡಿಕೆ, ರಬ್ಬರ್‌ ಊರಾಗಿ ಬೆಳೆಯಿತು. ಈ ನಡುವೆಯೇ ಇಲ್ಲೊಬ್ಬರು ನೇಗಿಲ ಯೋಗಿಯಾದರು. ಅದಕ್ಕೆ…

5 years ago

ಅಡಿಕೆ ಹಿಂಗಾರ ಒಣಗುವ ರೋಗ ಗೆದ್ದ ಕೃಷಿಕನಿಗೆ ಈ ಬಾರಿ ಉತ್ತಮ ಇಳುವರಿ | ಹಿಂಗಾರ ಒಣಗುವ ರೋಗದ ನಿರ್ವಹಣೆ ಹೇಗೆ ?

ಕಳೆದ ವರ್ಷ ಹಿಂಗಾರ ಒಣಗುವ ರೋಗದಿಂದ ಇಡೀ ಫಲಸು ನಷ್ಟವಾಗುವ ಸ್ಥಿತಿ ಇತ್ತು. ಕೃಷಿಕನ ಸಕಾಲಿಕ ಎಚ್ಚರಿಕೆಯಿಂದ ವಿಜ್ಞಾನಿಗಳು ತೋಟಕ್ಕೆ ಭೇಟಿ ನೀಡಿದರು. ತಕ್ಷಣವೇ ವಿಜ್ಞಾನಿಗಳ ಶಿಫಾರಸಿನಂತೆ…

5 years ago

ದೇಶವೇ ವಾಯುಮಾಲಿನ್ಯ ತಡೆಯ ಬಗ್ಗೆ ಯೋಚಿಸುತ್ತಿದೆ….! | ಇಲ್ಲಿ ಸರ್ಕಾರಿ ಬಸ್ಸು ಹೊಗೆಯುಗುಳುತ್ತದೆ….!

ಇಡೀ ದೇಶವೇ ಏಕೆ?, ಅಂತರಾಷ್ಟ್ರೀಯ ಮಟ್ಟದಲ್ಲಿ  ಪರಿಸರ ಮಾಲಿನ್ಯ, ವಾಯುಮಾಲಿನ್ಯದ ಬಗ್ಗೆ ಚರ್ಚೆಯಾಗುತ್ತಿದೆ. ಅಷ್ಟೇ ಅಲ್ಲ, ಪರಿಸರ ಮಾಲಿನ್ಯದ ಕಾರಣದಿಂದ ವಾತಾವರಣದ ಉಷ್ಣತೆಯೂ ಹೆಚ್ಚಾಗುತ್ತಿದೆ. ಈ ಕಾರಣದಿಂದ…

5 years ago

ಪರ್ಪುಂಜದ ಸೌಗಂಧಿಕಾದಲ್ಲಿ ಹಕ್ಕಿಗಳು ಗೂಡುಕಟ್ಟಿವೆ…… ! | ಬಣ್ಣ ಬಣ್ಣದ ಹಕ್ಕಿಗಳು ಬಂದಿವೆ ಇಲ್ಲಿಗೆ…. !

ಇಲ್ಲಿ ಹಕ್ಕಿಗಳು ಬಂದು ಗೂಡುಕಟ್ಟಿವೆ. ರಾಜ್ಯದ ವಿವಿದೆಡೆ ಇರುವ, ನಮ್ಮ ನಡುವೆಯೇ ಹಾರಾಡುವ ಹಕ್ಕಿಗಳು ಇಲ್ಲಿ ಕಾಣುತ್ತವೆ. ಪುತ್ತೂರಿನ ಪರ್ಪುಂಜದ ಸೌಗಂಧಿಕಾದಲ್ಲಿ ಈಗ ಹಕ್ಕಿಗಳ ಲೋಕ ಇದೆ.…

5 years ago

ದೀಪವಾಳಿ ಶುಭಾಶಯ… | ದೀಪದ ದೇದೀಪ್ಯಮಾನ ಈ ಹಾಡು ಕೇಳಿದ್ದೀರಾ…..? |

ದೀಪಾವಳಿ ಎಲ್ಲರ ಬಾಳಿನಲ್ಲಿ ಸಂತಸ ತರಲಿ ಎಂದು ರೂರಲ್‌ ಮಿರರ್‌ ಹಾಗೂ ಸುಳ್ಯ ಮಿರರ್‌ ಬಳಗ ಹಾರೈಸುತ್ತದೆ. ನಮ್ಮೆಲ್ಲಾ ಓದುಗರು, ಜಾಹೀರಾತುದಾರರು, ಹಿತೈಷಿಗಳು, ಮಿತ್ರರನ್ನು ಈ ಸಂದರ್ಭ…

5 years ago

ರಾಶಿಬಿದ್ದ ಹಣ್ಣಡಿಕೆಯ ಕಂಡು ಕೃಷಿಕ ಎ ಪಿ ಸದಾಶಿವ ಹೀಗೆ ಯೋಚಿಸುತ್ತಾರೆ…. | ಬೆಂಕಿಯ ಬಿಸಿಗೆ ಬೆಂದು ಕರಟಿ ಹೋಗುವ ಮುನ್ನ ಎಚ್ಚರವಾಗೋಣ….! |

ರಾಶಿಬಿದ್ದ ಹಣ್ಣಡಿಕೆಯನ್ನು ಹರಡಿ ವ್ಯವಸ್ಥೆಗೊಳಿಸಲು ಬಿಸಿಲು ಮನೆಯೊಳಗೆ ಹೋದೆ. ಅಲ್ಲಲ್ಲಿ ಇಂಟರ್ಲಾಕಿನ ಸೆರೆಯಲ್ಲಿ ಹುಲ್ಲು ಬೆಳೆಯಲು ಹೊರಟಿತ್ತು. ರಾಜಸ್ಥಾನದ ವಲಸೆ ಕಾರ್ಮಿಕರೊಂದಿಗೆ ಹುಲ್ಲನ್ನು ಕಿತ್ತು ತೆಗೆಯುತ್ತಿದ್ದ ನನಗೆ…

5 years ago

ಉತ್ತರಾಖಂಡದಲ್ಲಿ ಮತ್ತೆ ಮತ್ತೆ ಪ್ರವಾಹ | ಮಲೆನಾಡಿಗೂ ಮುನ್ನಚ್ಚರಿಕೆ ಯಾಕಲ್ಲ… ?

ಉತ್ತರಾಖಂಡದಲ್ಲಿ  ಪ್ರತೀ ವರ್ಷ ಎಂಬಂತೆ ಪ್ರವಾಹ ಕಂಡುಬರುತ್ತಿದೆ. ಸಾಕಷ್ಟು ಹಾನಿಗಳು ಸಂಭವಿಸುತ್ತಿದೆ. ಗುಡ್ಡಗಳ ಕುಸಿತ,  ನೀರು, ಸಂಕಷ್ಟಗಳು ಕಾಣುತ್ತಿದೆ. ಮೇಲ್ನೋಟಕ್ಕೆ ಹವಾಮಾನ ಬದಲಾವಣೆ, ಪರಿಸರದ ಅಸಮತೋಲನ ಇತ್ಯಾದಿಗಳನ್ನು…

5 years ago

ಒಂದು ಗೋವಿನ ಕಥೆ…. ! | ತುಂಡಾದ ಗೋವಿನ ಕಾಲಿಗೆ ಪ್ಲಾಸ್ಟರ್‌ | 24 ದಿನಗಳಿಂದ ನಿರಂತರ ಚಿಕಿತ್ಸೆ |

ದೊಂದು ಗೋವಿನ ಕಥೆ. ರಸ್ತೆ ಬದಿಯಲ್ಲಿ ಕಾಲು ಮುರಿದು ಬಿದ್ದ ಸ್ಥಿತಿಯಲ್ಲಿದ್ದ ಹೋರಿಯನ್ನು ಗೋಪ್ರೇಮಿಗಳು ರಕ್ಷಣೆ ಮಾಡಿದ್ದರು. ಇದೀಗ ಈ ಗೋವಿಗೆ ಪ್ಲಾಸ್ಟರ್‌ ಹಾಕಿ ಬ್ಯಾಂಡೇಜ್‌ ಮಾಡಿ…

5 years ago

ಅಡಿಕೆ ಹಳದಿ ಎಲೆ ರೋಗ | ಹಳದಿ ಎಲೆ ರೋಗ ನಿರೋಧಕ ತಳಿ ಅಭಿವೃದ್ಧಿ ಕಡೆಗೆ ಹೆಜ್ಜೆ | ಬೆಳೆಗಾರರಿಗೆ ಇನ್ನೊಂದು ಆಶಾಕಿರಣ |

ಅಡಿಕೆ ಹಳದಿ ಎಲೆ ರೋಗ ಹರಡುತ್ತಿದೆ. ವಿವಿಧ ಪ್ರಯತ್ನವಾದರೂ ಯಾವುದೇ ಪ್ರಯತ್ನ ಯಶಸ್ಸು ಕಾಣಲಿಲ್ಲ. ಆದರೆ ಈಗ ಜಗತ್ತಿನಾದ್ಯಂತ ಪ್ರಯತ್ನ ಮಾಡುತ್ತಿರುವಂತೆಯೇ ಅಡಿಕೆ ಹಳದಿ ಎಲೆ ರೋಗ…

5 years ago