ಅವೈಜ್ಞಾನಿಕ ಕಾಮಗಾರಿ, ವಾಹನಗಳ ಅತಿಯಾದ ದಟ್ಟಣೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತಗಳು ಸಂಭವಿಸುತ್ತಿವೆ ಎಂದು ತಜ್ಞರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿಜಯದಶಮಿಯಂದು ಬೆಳಿಗ್ಗೆ 4 ಗಂಟೆಗೆ ಬ್ರಾಹ್ಮೀ ಮುಹೂರ್ತದಲ್ಲಿ ಚಿಕ್ಕ್ಕಮಕ್ಕಳಿಗೆ ಅಕ್ಷರಾಭ್ಯಾಸ ನಡೆಯುತ್ತದೆ. ಸಾವಿರಾರು ಮಂದಿ ಈ…
ಹುಲಿ ನೃತ್ಯ ಮೇಲ್ನೋಟಕ್ಕೆ ಮನರಂಜನೆಯ ವಿಷಯವಾಗಿ ಕಂಡರೂ ಇದು ದೇವಿಯ ಆರಾಧನೆಯ ಇನ್ನೊಂದು ರೂಪ. ಕರಾವಳಿಯಲ್ಲಿ ನಾಗ ಮತ್ತು ದೇವಿಯರ ಆರಾಧನೆಗೆ ಹೆಚ್ಚು ಆದ್ಯತೆ.
ಕದಂಬ, ಚೋಳರ ಕಾಲದಿಂದಲೂ ದೇವಿಯ ಆರಾಧನೆ ನಡೆಯುತ್ತಿತ್ತು. ಕದಂಬರ ಕಾಲದ ದೇವಸ್ಥಾನವೊಂದು ಕಡಬ ತಾಲೂಕಿನ ಬಳ್ಪದ ಬೀದಿಗುಡ್ಡೆ ಬಳಿಯಲ್ಲಿದೆ. ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಅದು. ಸಂಪೂರ್ಣ ಶಿಲಾಮಯವಾದ…
ಕೃಷಿ ಭವಿಷ್ಯವನ್ನು ಇನ್ನಷ್ಟು ಸುಧಾರಿಸುವ ನಿರೀಕ್ಷೆ ಇದೆ.
ಕೇರಳ ಹಾಗೂ ಕರ್ನಾಟಕ ಗಡಿಭಾಗದಲ್ಲಿ ರಬ್ಬರ್ ಕೃಷಿ ಕಳೆದ ಕೆಲವು ವರ್ಷಗಳಿಂದ ಬೆಳೆದಿದೆ. ಹೊಸ ಪ್ರಯೋಗಗಳು ರಬ್ಬರ್ ಕೃಷಿಯಲ್ಲಿ ಕರ್ನಾಟಕದಲ್ಲಿ ಬಹಳಷ್ಟು ನಡೆದಿಲ್ಲ. ಕಾಸರಗೋಡು ಜಿಲ್ಲೆಯ ಬೆಳ್ಳೆಚ್ಚಾಲು…
ಅಡಿಕೆ ಸಿಪ್ಪೆಯ ರಸದಿಂದ ತಯಾರಿಸಿ ಸೋಪಿಗೆ ಈಗ ಪೇಟೆಂಟ್ ಲಭಿಸಿದೆ. ಪುತ್ತೂರಿನ ಸತ್ವಂ ಬ್ರಾಂಡ್‌ನ ಈ ಸೋಪು ಈಗ ಗಮನ ಸೆಳೆದಿದೆ.
ಎಲ್ಲೆಡೆ ಗಣೇಶ ಹಬ್ಬ ಜೋರಾಗಿಯೇ ನಡೆಯುತ್ತದೆ. ಸರ್ಕಾರವೂ ಸೇರಿದಂತೆ ಪರಿಸರ ಪ್ರೇಮಿಗಳು ರಾಸಾಯನಿಕ ರಹಿತವಾದ ವಿಗ್ರಹ ತಯಾರಿ ಹಾಗೂ ಗಣೇಶ ಹಬ್ಬವನ್ನು ಆಚರಿಸಿ ಎಂದು ಮನವಿ ಮಾಡುತ್ತಾರೆ.…
ಪ್ಲಾಸ್ಟಿಕ್ ಮುಕ್ತ ಅಭಿಯಾನದಲ್ಲಿ ಗ್ರಾಮಸ್ಥರು ಒಂದು ಕೆ,ಜಿ. ಪ್ಲಾಸ್ಟಿಕ್ ಅನ್ನು ಪಂಚಾಯತಿಗೆ ತಂದು ಕೊಟ್ಟರೆ ಅಂತವರಿಗೆ ಪರ್ಯಾಯವಾಗಿ ಒಂದು ಕೆ.ಜಿ. ಸಕ್ಕರೆ ನೀಡುವ ವಿಶೇಷ ಅಭಿಯಾನದ ಬಗ್ಗೆ…
ಒಂದೇ ಬೆಳೆಯನ್ನು ಯಾವತ್ತೂ ಅವಲಂಬಿಸಬೇಡಿ ಎಂದು ಚಿನ್ಮಯ್ ಇತರ ರೈತರಿಗೆ ಸಲಹೆ ನೀಡುತ್ತಾರೆ. ಒಂದು ಬೆಳೆ ವಿಫಲವಾದರೆ, ಇತರ ಬೆಳೆ ನಷ್ಟವನ್ನು ಸರಿದೂಗಿಸಬಹುದು. ಸಮಗ್ರ ಕೃಷಿ ವೆಚ್ಚ…