ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು ಕಡೆ ಅಡಿಕೆಗೆ ಮೈಟ್ ಹಾವಳಿ ಇದೆ. ಈ ಬಗ್ಗೆ ಕೆಲವು ಸಮಯಗಳ ಹಿಂದೆ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಪ್ರವಾಸಿಗರು ಸೇರಿದಂತೆ ಜನರು ಮುಳ್ಳಯ್ಯನಗಿರಿ ಪರ್ವತ ಶ್ರೇಣಿ ಹಾಗೂ ಅರಣ್ಯ ಪ್ರದೇಶಕ್ಕೆ ತೆರಳಿ ಧೂಮಪಾನ ಮಾಡುವುದು, ಬೆಂಕಿ ಹಾಕಿ ಅಡುಗೆ ಮಾಡುವುದು ಇಂತಹ ಕೆಲಸ ಮಾಡಬಾರದು ಎಂದು…
ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವು ಪ್ರದೇಶಗಳಲ್ಲಿ ನಿರ್ವಹಣಾ ಕಾರ್ಯಗಳಿಗಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆಯೇ ಹೊರತು ಲೋಡ್ ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಶಿರಾಡಿ ಫಾಟಿ ರಸ್ತೆ ಅಭಿವೃದ್ಧಿಯ ಸಾಧ್ಯತೆಗಳ ಬಗ್ಗೆ ಆದಷ್ಟು ಬೇಗ ಯೋಜನಾ ವರದಿ ಸಿದ್ಧಪಡಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕೋಪಯೋಗಿ ಸಚಿವ ಸತೀಶ್…
ಎಲ್ಲಾ ಶಿಕ್ಷಣ ಸಂಸ್ಥೆಗಳ ಮೂಲಕ ರಾಜ್ಯ ವ್ಯಾಪ್ತಿಯಲ್ಲಿ ನೀರು ಉಳಿಸಿ ಅಭಿಯಾನವನ್ನು ಯುನಿಸೆಫ್ ಆಶ್ರಯದಲ್ಲಿ ಆಯೋಜಿಸಿದೆ.
ಕಾಡಾನೆ ಮತ್ತು ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನ ಪ್ರಯತ್ನಗಳನ್ನು ನಡೆಸಲಾಗುತ್ತಿದೆ.
ರೈತರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ರೈತರ ಮುಖಂಡರ ಜೊತೆ ಆಯ-ವ್ಯಯ ಕುರಿತ ಪೂರ್ವಭಾವಿ ಸಭೆಯಲ್ಲಿ ಈ ಭರವಸೆ ನೀಡಿದ್ದಾರೆ.…
ಕೇರಳದಿಂದ ಅಪಾಯಕಾರಿ ರಾಸಾಯನಿಕ ತ್ಯಾಜ್ಯವನ್ನು ಟ್ಯಾಂಕರ್ ಗಳಲ್ಲಿ ತಂದು ಮಂಗಳೂರಿನ ಚರಂಡಿ ಹಾಗೂ ರಾಜಕಾಲುವೆಗಳಲ್ಲಿ ವಿಲೇವಾರಿ ಮಾಡುತ್ತಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ…