Advertisement

MIRROR FOCUS

ಯಮುನಾ ನದಿಯಲ್ಲಿ ಮೈಕ್ರೋಪ್ಲಾಸ್ಟಿಕ್‌ಗಳ ಜೊತೆಗೆ ವಿಷಕಾರಿ ರಾಸಾಯನಿಕಗಳ ಮಿಶ್ರಣ ಪತ್ತೆ!

ದೆಹಲಿಯ ಯಮುನಾ ನದಿಯಲ್ಲಿ ನಡೆಸಿದ ಅಧ್ಯಯನದಲ್ಲಿ 2,289 ಮೈಕ್ರೋಪ್ಲಾಸ್ಟಿಕ್ ಕಣಗಳು ಮತ್ತು 321 ರಾಸಾಯನಿಕ ಸಂಯುಕ್ತಗಳನ್ನು ಗುರುತಿಸಲಾಗಿದೆ. ಔಷಧಿಗಳ ಅವಶೇಷ, ಕೀಟನಾಶಕ ಹಾಗೂ ಕೈಗಾರಿಕಾ ರಾಸಾಯನಿಕಗಳ ಮಿಶ್ರಣವೂ…

11 hours ago

ಅಡಿಕೆ ಸಾಗಣೆಗೆ ತಿಂಗಳಿಗೆ 120 ವಾಹನಗಳು – ನಕಲಿ ಬಿಲ್, ಹವಾಲಾ ಜಾಲ ಬಯಲು

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಭಾರತದ ವಿವಿಧ ರಾಜ್ಯಗಳಿಗೆ ಅಡಿಕೆ ಕಳ್ಳಸಾಗಣೆ ಮಾಡುತ್ತಿದ್ದ ಸುಮಾರು ₹1,000 ಕೋಟಿ ಮೌಲ್ಯದ ಜಾಲವನ್ನು ಇ.ಡಿ. ಪತ್ತೆಹಚ್ಚಿದೆ. ನಕಲಿ ಜಿಎಸ್‌ಟಿ ಬಿಲ್, ಬೇನಾಮಿ…

12 hours ago

₹300ರ ಗಡಿ ದಾಟಿದ್ದ ರಬ್ಬರ್ ಧಾರಣೆ ಮತ್ತೆ ₹270ಕ್ಕೆ ಕುಸಿತ

ನವೆಂಬರ್ ಮೊದಲ ವಾರದಲ್ಲಿ ₹300ರ ಗಡಿ ದಾಟಿದ್ದ ನೈಸರ್ಗಿಕ ರಬ್ಬರ್ ಧಾರಣೆ ಇದೀಗ ₹270ಕ್ಕೆ ಕುಸಿದಿದ್ದು, ಸುಮಾರು 15 ದಿನಗಳಲ್ಲಿ ಪ್ರತಿ ಕೆ.ಜಿಗೆ ₹30 ಇಳಿಕೆಯಾಗಿದೆ. ದೇಶೀಯ…

1 day ago

ಕಡಿಮೆ ಕೃಷಿ ಪ್ರದೇಶದಲ್ಲೂ ತೋಟಗಾರಿಕೆಯಲ್ಲಿ ದಾಖಲೆ ಉತ್ಪಾದನೆ – 386.91 ಮಿಲಿಯನ್ ಟನ್ ತಲುಪುವ ನಿರೀಕ್ಷೆ!

2025-26ನೇ ಸಾಲಿನಲ್ಲಿ ಭಾರತದ ತೋಟಗಾರಿಕೆ ಉತ್ಪಾದನೆ 3869.15 ಲಕ್ಷ ಟನ್ ತಲುಪುವ ನಿರೀಕ್ಷೆಯಿದ್ದು, ಹಿಂದಿನ ವರ್ಷಕ್ಕಿಂತ ಶೇ.4.36ರಷ್ಟು ಹೆಚ್ಚಳವಾಗಲಿದೆ. ಅಡಿಕೆ, ತೆಂಗು, ಗೋಡಂಬಿ, ಕೋಕೋ ಸೇರಿದಂತೆ ತೋಟದ…

1 day ago

ಹೆಚ್ಚಿನ ಇಳುವರಿಗಷ್ಟೇ ಆದ್ಯತೆ ಬೇಡ, ಪೋಷಕಾಂಶ ಸಮರ್ಥ ಬೆಳೆಗಳತ್ತ ಗಮನ ಹರಿಸಿ

ಕೃಷಿಯಲ್ಲಿ ಹೆಚ್ಚಿನ ಇಳುವರಿಗಷ್ಟೇ ಆದ್ಯತೆ ನೀಡುವ ಬದಲು ಕಡಿಮೆ ಪೋಷಕಾಂಶ ಬಳಕೆಯಲ್ಲಿ ಉತ್ತಮ ಉತ್ಪಾದನೆ ನೀಡುವ ಬೆಳೆ ತಳಿಗಳ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಐಸಿಎಆರ್ ಮಹಾನಿರ್ದೇಶಕ…

3 days ago

ಅಸ್ಸಾಂನಲ್ಲಿ ಅಡಿಕೆ ಸಾಗಣೆಗೆ ಸಮಸ್ಯೆ…? ಅಕ್ರಮ ಅಡಿಕೆ ಸಾಗಾಟವೇ ಈಗ ಸಂಕಷ್ಟವೇ…?

ಅಸ್ಸಾಂನ ಬರಾಕ್ ಕಣಿವೆಯ ಕಟಿಗೋರಾ ಭಾಗದಲ್ಲಿ ಸ್ಥಳೀಯ ಅಡಿಕೆ ಸಾಗಣೆಗೆ ಸಿಂಡಿಕೇಟ್ ಅಡ್ಡಿಪಡಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಸಾಗಣೆ ವೆಚ್ಚ ಹೆಚ್ಚಳ ಮತ್ತು ಮಾರುಕಟ್ಟೆ ಬೆಲೆ ಕುಸಿತದಿಂದ…

5 days ago

ತಾರಸಿ ಮೇಲೆ 150ಕ್ಕೂ ಹೆಚ್ಚು ಗಿಡಗಳ ಹಸಿರು ತೋಟ: ಔಷಧಿ ಸಸ್ಯಗಳಿಂದಲೇ ದಿನಬಳಕೆ ಉತ್ಪನ್ನ ತಯಾರಿಸಿ ಮಾರಾಟ ಮಾಡುತ್ತಿರುವ ಗೃಹಿಣಿ

ಬಳ್ಳಾರಿಯ ಗೃಹಿಣಿ ಆರ್.ಜೆ. ಸುಜಾತ ಅವರು ಮನೆಯ ತಾರಸಿಯಲ್ಲಿ 150ಕ್ಕೂ ಹೆಚ್ಚು ಸಸ್ಯಗಳನ್ನು ಬೆಳೆಸಿ, ಅವುಗಳಿಂದ ಔಷಧಿ ಉತ್ಪನ್ನಗಳು, ಸೋಪು, ಶಾಂಪು, ಹೇರ್ ಆಯಿಲ್, ಫಿನಾಯಿಲ್ ಮತ್ತು…

7 days ago

ಕೃಷಿಯಲ್ಲಿ ಶೇ.4ಕ್ಕೂ ಅಧಿಕ ಬೆಳವಣಿಗೆ, ಬೆಳೆ ವೈವಿಧ್ಯತೆಗೆ ಆದ್ಯತೆ – ರೈತರಿಗೆ ತಂತ್ರಜ್ಞಾನ ಅಳವಡಿಸಿಕೊಳ್ಳಲು ಪ್ರಧಾನಿ ಮೋದಿ ಕರೆ

ಕೃಷಿ ಕ್ಷೇತ್ರದಲ್ಲಿ ವಾರ್ಷಿಕ ಶೇ.4ಕ್ಕೂ ಅಧಿಕ ಬೆಳವಣಿಗೆ ದಾಖಲಾಗಿದ್ದು, ರೈತರ ಆದಾಯ ಹೆಚ್ಚಿಸಲು ಬೆಳೆ ವೈವಿಧ್ಯತೆ, ಪೂರಕ ಕೃಷಿ ಚಟುವಟಿಕೆಗಳು ಮತ್ತು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು ಎಂದು…

7 days ago

ಸಾವಯವ ಮತ್ತು ಪುನರುತ್ಪಾದಕ ಕೃಷಿ – ಮಣ್ಣಿನ ಆರೋಗ್ಯವೇ ಕೃಷಿಯ ಭವಿಷ್ಯ

ಸಾವಯವ ಕೃಷಿ ನಿರ್ದಿಷ್ಟ ಉತ್ಪಾದನಾ ಮಾನದಂಡ ಮತ್ತು ಪ್ರಮಾಣೀಕರಣಕ್ಕೆ ಒತ್ತು ನೀಡಿದರೆ, ಪುನರುತ್ಪಾದಕ ಕೃಷಿ ಮಣ್ಣಿನ ಆರೋಗ್ಯ ಹಾಗೂ ಪರಿಸರ ವ್ಯವಸ್ಥೆಯ ಸುಧಾರಣೆಗೆ ಆದ್ಯತೆ ನೀಡುತ್ತದೆ. ಹೊದಿಕೆ…

1 week ago

ಪರಿಸರ ಸಮತೋಲನಕ್ಕೆ ಗಿಡ-ಮರಗಳೇ ಆಧಾರ – ಪ್ರತಿಯೊಬ್ಬರೂ ವಿಶೇಷ ಸಂದರ್ಭಗಳಲ್ಲಿ ಗಿಡ ನೆಡಬೇಕು

ಪರಿಸರ ಸಮತೋಲನ ಮತ್ತು ಜೀವವೈವಿಧ್ಯ ಸಂರಕ್ಷಣೆಗೆ ಗಿಡ-ಮರಗಳು ಅತ್ಯಗತ್ಯ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಹಾಗೂ ಹಬ್ಬಗಳ…

1 week ago