ವಯನಾಡಿನಲ್ಲಿ ಕಳೆದ ಎರಡು ದಿನಗಳಲ್ಲಿ ಸುಮಾರು 1,600 ಜನರನ್ನು ಬೆಟ್ಟದ ತಪ್ಪಲು ಪ್ರದೇಶದಿಂದ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಸುಮಾರು 350 ಕಟ್ಟಡಗಳು ಹಾನಿಗೊಳಗಾಗಿವೆ.
ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮತ್ತು ಬೆಳಗಾವಿ ಜಿಲ್ಲೆಯ ಘಟ್ಟ ಸೇರಿದಂತೆ ಹಲವು ತಾಲೂಕುಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ತೀರದ ಗ್ರಾಮಗಳ ಜನರು…
ಯಡಕುಮಾರಿ-ಕಡಗರವಳ್ಳಿ ರೈಲು ಹಳಿ ಪುನಃಸ್ಥಾಪನೆಯ ಕಾರ್ಯವು ಪ್ರಗತಿಯಲ್ಲಿದೆ.
ಮುಂಡಕ್ಕೈಯಿಂದ ಚೂರಲ್ಮಲಾ ಸಂಪರ್ಕ ನಡುವೆ ಇರುವ ನದಿಯ ಸೇತುವೆ ಕೊಚ್ಚಿ ಹೋಗಿತ್ತು, ಹೀಗಾಗಿ ಯಾವುದೇ ಸಂಪರ್ಕ ವಾಹನಗಳು, ನೆರವು ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಹೀಗಾಗಿ ರಕ್ಷಣಾ ಕಾರ್ಯಾಚರಣೆಯ ಭಾಗವಾಗಿ…
ವಯನಾಡ್ ದುರಂತ ಪ್ರದೇಶದ ಉಪಗ್ರಹ ಚಿತ್ರವನ್ನು ಇಸ್ರೋ ಬಿಡುಗಡೆಗೊಳಿಸಿದೆ. ಈ ಪ್ರಕಾರ ಭೂಕುಸಿತದ ಪ್ರಭಾವವು ಸುಮಾರು 8 ಕಿಮೀ ಸಾಗಿದೆ.
ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿ ಘಾಟ್ ಪ್ರದೇಶದಲ್ಲಿ ಮತ್ತೆ ವಾಹನ ಸಂಚಾರ ಪುನರಾರಂಭಗೊಂಡಿದೆ.
ರಾಜ್ಯದ ಕರಾವಳಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಇಂದು 204 ಮಿಮೀಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ
ಕೇರಳದ ವಯನಾಡ್ ಜಿಲ್ಲೆಯ ಮುಂಡಕ್ಕೈ ಪ್ರದೇಶದಲ್ಲಿ ಉಂಟಾದ ಭೂಕುಸಿತದ ಪ್ರದೇಶದಲ್ಲಿ ಹೆಚ್ಚು ಹಾನಿಗೊಳಗಾದ ಪ್ರದೇಶವನ್ನು ಸಂಪರ್ಕಿಸಲು ಭಾರತೀಯ ಸೈನಿಕರು ಲೋಹದ ಸೇತುವೆಯನ್ನು ನಿರ್ಮಿಸಿದ್ದಾರೆ.
ಹಿಮಾಚಲ ಪ್ರದೇಶದ ಎರಡು ಕಡೆ ಮೇಘಸ್ಫೋಟ ಸಂಭವಿಸಿದೆ. ದುರ್ಘಟನೆಯಲ್ಲಿ 11 ಮಂದಿ ಬಲಿಯಾಗಿದ್ದಾರೆ. ಸುಮಾರು 50 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ನೀರಿನ ಮಟ್ಟ ಏರುತ್ತಿದ್ದು, ಹಲವೆಡೆ ನೆರೆ ಕಾಣಿಸಿಕೊಂಡಿದೆ. ಪಶ್ಚಿಮ ಘಟ್ಟದ ತಪ್ಪಲಲ್ಲಿರುವ…