MIRROR FOCUS

ಚಿತ್ರಕಲಾ ಪರಿಷತ್ತಿನಲ್ಲಿ ಚಿತ್ರಕಲಾ ಪ್ರದರ್ಶನ | ಐದು ಜನರ ಕಲಾವಿದರ ಕಲಾಕೃತಿಗಳ ಅನಾವರಣಚಿತ್ರಕಲಾ ಪರಿಷತ್ತಿನಲ್ಲಿ ಚಿತ್ರಕಲಾ ಪ್ರದರ್ಶನ | ಐದು ಜನರ ಕಲಾವಿದರ ಕಲಾಕೃತಿಗಳ ಅನಾವರಣ

ಚಿತ್ರಕಲಾ ಪರಿಷತ್ತಿನಲ್ಲಿ ಚಿತ್ರಕಲಾ ಪ್ರದರ್ಶನ | ಐದು ಜನರ ಕಲಾವಿದರ ಕಲಾಕೃತಿಗಳ ಅನಾವರಣ

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ವಿವಿಧ ಕಲಾವಿದರ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಾಗಿತ್ತು. ವಿವಿಧ ಚಿತ್ರಕಲಾವಿದರ ಚಿತ್ರಗಳು ಪ್ರದರ್ಶನಗೊಂಡವು. ಎಲ್ಲವೂ ಉತ್ತಮವಾಗಿತ್ತು. ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಕಲಾ ಪ್ರದರ್ಶನಗಳನ್ನು ಆಯೋಜಿಸುತ್ತದೆ. ಪರಿಷತ್ತು…

4 weeks ago
ಹಾಸನದಲ್ಲಿ ಹೃದಯಾಘಾತ ಪ್ರಕರಣ | ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲಹಾಸನದಲ್ಲಿ ಹೃದಯಾಘಾತ ಪ್ರಕರಣ | ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ

ಹಾಸನದಲ್ಲಿ ಹೃದಯಾಘಾತ ಪ್ರಕರಣ | ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ

ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಐಸಿಎಂಆರ್ ಹಾಗೂ ಏಮ್ಸ್ ಅಧ್ಯಯನಗಳು ದೃಢಪಡಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ…

4 weeks ago
ದೇಶದಾದ್ಯಂತ ಹೆಚ್ಚಿನ ಭಾಗಗಳಲ್ಲಿ ಜುಲೈನಲ್ಲಿ ಸಾಮಾನ್ಯಕ್ಕಿಂತ ಅಧಿಕ ಮಳೆ ಸಾಧ್ಯತೆದೇಶದಾದ್ಯಂತ ಹೆಚ್ಚಿನ ಭಾಗಗಳಲ್ಲಿ ಜುಲೈನಲ್ಲಿ ಸಾಮಾನ್ಯಕ್ಕಿಂತ ಅಧಿಕ ಮಳೆ ಸಾಧ್ಯತೆ

ದೇಶದಾದ್ಯಂತ ಹೆಚ್ಚಿನ ಭಾಗಗಳಲ್ಲಿ ಜುಲೈನಲ್ಲಿ ಸಾಮಾನ್ಯಕ್ಕಿಂತ ಅಧಿಕ ಮಳೆ ಸಾಧ್ಯತೆ

ನೈಋತ್ಯ ಮಾನ್ಸೂನ್ ಕೇರಳದಲ್ಲಿ ಮೇ 24 ರಂದು ಆರಂಭವಾಗಿತ್ತು, 2009 ರಲ್ಲಿ ಮೇ 23 ರಂದು ಆರಂಭವಾಗಿದ್ದ ಮುಂಗಾರು, ಆ ಬಳಿಕ 17 ವರ್ಷಗಳಲ್ಲಿ ಬೇಗನೆ ಮುಂಗಾರು…

1 month ago
ಚಿಕ್ಕಬಳ್ಳಾಪುರದ  ಗುಡಿಬಂಡೆಯಲ್ಲಿ ಚಿರತೆ ಸೆರೆ ಹಿಡಿದ ಗ್ರಾಮಸ್ಥರುಚಿಕ್ಕಬಳ್ಳಾಪುರದ  ಗುಡಿಬಂಡೆಯಲ್ಲಿ ಚಿರತೆ ಸೆರೆ ಹಿಡಿದ ಗ್ರಾಮಸ್ಥರು

ಚಿಕ್ಕಬಳ್ಳಾಪುರದ  ಗುಡಿಬಂಡೆಯಲ್ಲಿ ಚಿರತೆ ಸೆರೆ ಹಿಡಿದ ಗ್ರಾಮಸ್ಥರು

ಚಿಕ್ಕಬಳ್ಳಾಪುರದ  ಗುಡಿಬಂಡೆ ತಾಲ್ಲೂಕಿನ ಕೆರೇನಹಳ್ಳಿ ಗ್ರಾಮದ ಕೃಷ್ಣಪ್ಪ ಎಂಬುವರ ಮೇಲೆ ದಾಳಿ ಮಾಡಿದ ಚಿರತೆಯನ್ನು ಕೆರೇನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರೇ ಸೆರೆ ಹಿಡಿದು ಅರಣ್ಯ ಇಲಾಖೆ…

1 month ago
ಜುಲೈ 31 ವರೆಗೆ ಚಿಕ್ಕಮಗಳೂರು ಜಿಲ್ಲೆಯ ಎತ್ತಿನ ಭುಜ ಚಾರಣಕ್ಕೆ ಅರಣ್ಯ ಇಲಾಖೆ ನಿಷೇಧಜುಲೈ 31 ವರೆಗೆ ಚಿಕ್ಕಮಗಳೂರು ಜಿಲ್ಲೆಯ ಎತ್ತಿನ ಭುಜ ಚಾರಣಕ್ಕೆ ಅರಣ್ಯ ಇಲಾಖೆ ನಿಷೇಧ

ಜುಲೈ 31 ವರೆಗೆ ಚಿಕ್ಕಮಗಳೂರು ಜಿಲ್ಲೆಯ ಎತ್ತಿನ ಭುಜ ಚಾರಣಕ್ಕೆ ಅರಣ್ಯ ಇಲಾಖೆ ನಿಷೇಧ

ಕೆಲವೆಡೆ ಭೂ-ಕುಸಿತಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಜುಲೈ 31 ರವರೆಗೆ ಚಾರಣ ಮಾಡುವುದನ್ನು, ಪ್ರವಾಸಿಗರು ಕಾಡಿಗೆ ಭೇಟಿ ನೀಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

1 month ago
ಹಾಸನದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | 10 ದಿನದೊಳಗೆ ಅಧ್ಯಯನ ವರದಿ ಸಲ್ಲಿಸುವಂತೆ ಸಿಎಂ ಸೂಚನೆಹಾಸನದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | 10 ದಿನದೊಳಗೆ ಅಧ್ಯಯನ ವರದಿ ಸಲ್ಲಿಸುವಂತೆ ಸಿಎಂ ಸೂಚನೆ

ಹಾಸನದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | 10 ದಿನದೊಳಗೆ ಅಧ್ಯಯನ ವರದಿ ಸಲ್ಲಿಸುವಂತೆ ಸಿಎಂ ಸೂಚನೆ

ರಾಜ್ಯದಲ್ಲಿ ಯುವ ಜನರ ಹಠಾತ್ ನಿಧನಕ್ಕೆ ಕಾರಣಗಳೇನು? ಕೋವಿಡ್ ಲಸಿಕೆಯ ದುಷ್ಪರಿಣಾಮಗಳೇನಾದರೂ ಇರಬಹುದೇ? ಎಂದು ಕೂಲಂಕಷವಾಗಿ ಅಧ್ಯಯನ ನಡೆಸಲು ಇದೇ ಸಮಿತಿಗೆ ಕಳೆದ ಫೆಬ್ರವರಿ ತಿಂಗಳಲ್ಲೇ ಆದೇಶ…

1 month ago
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಷ್ಟ್ರೀಯ ಅರಿಶಿಣ ಮಂಡಳಿ ಲೋಕಾರ್ಪಣೆನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಷ್ಟ್ರೀಯ ಅರಿಶಿಣ ಮಂಡಳಿ ಲೋಕಾರ್ಪಣೆ

ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಷ್ಟ್ರೀಯ ಅರಿಶಿಣ ಮಂಡಳಿ ಲೋಕಾರ್ಪಣೆ

ತೆಲಂಗಾಣದ ನಿಜಾಮಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಷ್ಟ್ರೀಯ ಅರಿಶಿಣ ಮಂಡಳಿಯನ್ನು ಉದ್ಘಾಟಿಸಿದರು. ಬಳಿಕ ನಡೆದ ರೈತರ…

1 month ago
ಗ್ರಾಮೀಣ ಭಾಗದ ದುರವಸ್ಥೆ ನೋಡಿ…! ನೀರಿನ ಪೈಪಿನ ಸಂಕಷ್ಟ ಜನತೆಗೆ..! ಇಲಾಖೆಗಳು ಎಲ್ಲಿದ್ದಾವೆ..?ಗ್ರಾಮೀಣ ಭಾಗದ ದುರವಸ್ಥೆ ನೋಡಿ…! ನೀರಿನ ಪೈಪಿನ ಸಂಕಷ್ಟ ಜನತೆಗೆ..! ಇಲಾಖೆಗಳು ಎಲ್ಲಿದ್ದಾವೆ..?

ಗ್ರಾಮೀಣ ಭಾಗದ ದುರವಸ್ಥೆ ನೋಡಿ…! ನೀರಿನ ಪೈಪಿನ ಸಂಕಷ್ಟ ಜನತೆಗೆ..! ಇಲಾಖೆಗಳು ಎಲ್ಲಿದ್ದಾವೆ..?

ಇಲಾಖೆಗಳ ಬೇಜವಾಬ್ದಾರಿ ಕಾರಣದಿಂದ ಇಂದು ಗ್ರಾಮೀಣ ಭಾಗದ ಜನರು ಸಂಕಷ್ಟ ಪಡುವಂತಾಗಿದೆ. ಇಲಾಖೆಗಳು ಈ ಬಗ್ಗೆ ತುರ್ತಾಗಿ ಗಮನಹರಿಸಬೇಕಿದೆ.

1 month ago
ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ ಮೀನು ಕೃಷಿ ಕೊಳಗಳ ನಿರ್ಮಾಣ, ಮೀನು ಮೌಲ್ಯ ಉದ್ಯಮ ಘಟಕ ಮತ್ತು ಇತರೆ…

1 month ago
ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |

ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |

ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ ಜಿಲ್ಲೆಗಳಲ್ಲಿ ಕಳೆದ 12 ಗಂಟೆಗಳಿಂದ ಭಾರೀ  ಮಳೆಯಾಗುತ್ತಿದೆ.

1 month ago