ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ, ಸಿಕ್ಕಿಂ, ಅಸ್ಸಾಂ, ಮೇಘಾಲಯ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ನೂರಾರು ಗ್ರಾಮಗಳು ಜಲಾವೃತಗೊಂಡಿವೆ. ಪ್ರವಾಹಗಳಿಂದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ ನೀರು ಸಂಗ್ರಹವಾಗುತ್ತಿರುವ ಕಾರಣ ಡೆಂಗ್ಯೂ ಪ್ರಕರಣ ಪತ್ತೆ ಸಂಖ್ಯೆ ಅಧಿಕವಾಗಿದೆ.
ಕೊರೋನಾ ಸಂಬಂಧಿಸಿದ ವದಂತಿಗಳನ್ನು ಜನತೆ ನಂಬಬಾರದು. ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ಸುದ್ದಿಗಳು ನೈಜವಲ್ಲ. ಸದ್ಯದ ಮಟ್ಟಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕದ ಸ್ಥಿತಿ ಇಲ್ಲ.
ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ. 2023 ರ ಮೇ ತಿಂಗಳಲ್ಲಿ305.4 ಮಿಲಿಮೀಟರ್ ಮಳೆಯಾಗಿತ್ತು. ನೈಋತ್ಯ ಮುಂಗಾರು ರಾಜ್ಯದ ಕರಾವಳಿಯಲ್ಲಿ…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಜೊತೆಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು …
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ ನೀಡುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ…
ದಾವಣಗೆರೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ ಅಧಿಕಾರಿ ಡಾ. ಸಾಗರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಡಾ. ಸಾಗರ್, ಕೃಷಿ ಅಭಿವೃದ್ಧಿ…
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಸಾಮಾನ್ಯ ಜನಜೀವನ ಸಂಪೂರ್ಣ ವ್ಯತ್ಯಯಗೊಂಡಿದೆ. ಇಂದೂ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು,…