Advertisement

MIRROR FOCUS

ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಅವಧಿ ವಿಸ್ತರಣೆ

ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಕೇಂದ್ರ…

1 year ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.  ಮಂಡ್ಯ ಜಿಲ್ಲೆಯ ಕೆ.ಆರ್.ಪೇಟಿಯಲ್ಲಿ 10,  ಚಿತ್ರದುರ್ಗ 5 ಸೆಂಟಿಮೀಟರ್ ಮಳೆಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ…

1 year ago

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ 6 ರ ತನಕ ಮಂಗಳೂರು ಟೌನ್ ಹಾಲ್ ನಲ್ಲಿ ನಡೆಯಲಿದೆ ಎಂದು ದಕ್ಷಿಣ…

1 year ago

ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |

ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ  ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ  ಆದ್ಯತೆ ನೀಡಿದೆ. ಪ್ರವಾಸೋದ್ಯಮ ಇಲಾಖೆ, ಶಿವಮೊಗ್ಗ  ಜಿಲ್ಲಾಡಳಿತ, ಜೋಗ ಅಭಿವೃದ್ಧಿ…

1 year ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ‘ನೀಟ್’ ಪರೀಕ್ಷೆ ನಡೆಯಲಿದ್ದು, ಯಾವುದೇ ಲೋಪ ಆಗದಂತೆ ಸುಗಮವಾಗಿ…

1 year ago

ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ

ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433 ಯನ್ನು ಸಂಪರ್ಕಿಸಿ ಹವಾಮಾನ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು  ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ.…

1 year ago

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್ ಗಂಟಿ ಹೊಳೆ ಅವರು ಸೋಮೇಶ್ವರ ಕಡಲ ತೀರದಲ್ಲಿ  ಚಾಲನೆ ನೀಡಿದರು. ಈ ಸಂದರ್ಭ…

1 year ago

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ ಹಣ್ಣು, ಆಹಾರ ಮತ್ತು ತರಕಾರಿ ಮೇಳ ಆಯೋಜಿಸಲಾಗಿದೆ. ಮೇಳದಲ್ಲಿ ವಿಜಯಪುರ, ಬಾಗಲಕೋಟೆ, ಗದಗ,…

1 year ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಪ್ರಸ್ತಾಪಿಸಿದ್ದಾರೆ. ಬಾಗಲಕೋಟೆಯ ನಿವಾಸಿ ಶ್ರೀಶೈಲ್ ತೇಲಿ ಅವರು 35 ಡಿಗ್ರಿಗಿಂತ ಅಧಿಕ ತಾಪಮಾನವಿರುವ…

1 year ago

“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್

ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ ಧರ್ಮವೆಂದೇ ಪರಿಗಣಿಸಲಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್…

1 year ago