ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮುಂದಿನ 5 ದಿನಗಳ ಕಾಲ ಗುಡುಗು, ಮಿಂಚು…
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವಲ್ಲಿ ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದು ಮಿಜೋರಾಂ ಮುಖ್ಯಮಂತ್ರಿ ಲಾಲ್ಡುಹೋಮ ಹೇಳಿದ್ದಾರೆ.
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು ಒಡಿಶಾ ಸೇರಿದಂತೆ ಉತ್ತರ, ಪೂರ್ವ, ಮಧ್ಯ ಮತ್ತು ಪಶ್ಚಿಮ ಭಾರತದ ಕೆಲವು ಭಾಗಗಳಲ್ಲಿ…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು ಮಾಡುವಂತೆ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದರು.
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದು, ಪ್ರಮುಖವಾಗಿ ರೆಪೋ ದರದ ಮೂಲಾಂಕದಲ್ಲಿ ಶೇಕಡ 0.25ರಷ್ಟು ಕಡಿತ ಮಾಡಿದೆ. ಇದರೊಂದಿಗೆ …
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ ಉಳುಮೆ ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಕೃಷಿ ಜಂಟಿ ನಿರ್ದೇಶಕಿ ಕಲಾವತಿ…
ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ರೈಲು ಪ್ರತಿ ದಿನ ನಾಲ್ಕು ಬಾರಿ ಸಂಚರಿಸಲಿದೆ.
ಬಾಟಲ್‌ಗಳ ಮೂಲಕ ಪೂರೈಕೆಯಾಗುವ ಕುಡಿಯುವ ನೀರು ಕಳಪೆ ಎಂದು ಆಹಾರ ಇಲಾಖೆ ವರದಿ ತಿಳಿಸಿದೆ. ಈ ಕುರಿತು ಸುದ್ದಿಗೋಷ್ಠಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈಗಾಗಲೇ …
ಏ 10 ರಿಂದ ಶ್ರೀ ದೇವರ ಪೇಟೆ ಸವಾರಿ ಆರಂಭಗೊಂಡು ಏ 18ರ ವರೆಗೆ ಪುತ್ತೂರು ನಗರದ ವಿವಿಧ ಮಾರ್ಗಗಳಲ್ಲಿ ಹಾದು ಹೋಗುತ್ತದೆ. ಪ್ರತಿದಿನ ಪ್ರತ್ಯೇಕ ರಸ್ತೆಗಳಲ್ಲಿ…
ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.…