ದಕ್ಷಿಣ ರೈಲ್ವೆಯು ರೈಲು ವಿಕಾಸ ನಿಗಮ ಸಹಯೋಗದೊಂದಿಗೆ 531 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ರೈಲು ಸೇತುವೆ ನಿರ್ಮಿಸಿದೆ. ಈ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಭಾರತೀಯ ರೈಲ್ವೆ…
ಅಡುಗೆ ಅನಿಲ ಅಥವಾ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂ. ಹೆಚ್ಚಿಸಲಾಗಿದೆ ಎಂದು ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಬಂಡಿಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯ.
ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರಗಳನ್ನು ಸ್ಪಾಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಸರ್ಕಾರದ ನಡೆ ಕಾರ್ಯಕರ್ತರ…
ಒಂದು ರಾಷ್ಟ್ರ, ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ಬಂದರೆ ಭಾರತವು ಶೇಕಡ 1.5 ರಷ್ಟು ಬೆಳವಣಿಗೆ ದರ ಕಾಣಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್…
ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಏಪ್ರಿಲ್ 7 ರಿಂದ 9 ರವರೆಗೆ ಪೂರ್ವ ಭಾರತದಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಕೇರಳ ಮತ್ತು ಮಾಹೆ,…
ಮ್ಯಾನ್ಮಾರ್ ಭೂಕಂಪದ ಬಳಿಕ ವಿವಿಧ ರೀತಿಯಲ್ಲಿ ಭಾರತವು ನೆರವು ನೀಡುತ್ತಿದೆ. ಇದುವರೆಗೆ ಭಾರತೀಯ ಸೇನಾ ವಿಭಾಗದ ಆಸ್ಪತ್ರೆಯು ಐದು ದಿನಗಳಲ್ಲಿ 700 ಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ ನೀಡಿದೆ,…
ರಾಜ್ಯದಲ್ಲಿ 6395 ಆನೆಗಳಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಕಾಫಿ ತೋಟಗಳಲ್ಲಿ ನೂರಾರು ಆನೆಗಳಿವೆ. ಇವುಗಳ ದಾಳಿಯಿಂದ ಸಾವು ನೋವು ಸಂಭವಿಸುತ್ತಿದೆ.
ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್‌ಗೆ ಇಳಿಕೆಯಾಗಿದೆ.ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟ 3.40 ಲೀಟರ್ ಲಕ್ಷ ಹಾಲು ಉತ್ಪಾದನೆ…