Advertisement

MIRROR FOCUS

ರಾಜ್ಯದಲ್ಲಿ ಕ್ಯಾನ್ಸರ್‌ ಪ್ರಮಾಣ ಹೆಚ್ಚಳ ಕುರಿತು ಅಧ್ಯಯನ ನಡೆಸುವಂತೆ  ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆ

ರಾಜೀವ್‌ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕೃಷ್ಣಾದಲ್ಲಿ ನಡೆದ ವೈದ್ಯಕೀಯ ಶಿಕ್ಷಣ…

2 years ago

ನಕ್ಸಲರ ಶರಣಾಗತಿ ಹಿನ್ನೆಲೆ | ಶಸ್ತ್ರಾಸ್ತ್ರಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ತನಿಖೆ

ರಾಜ್ಯದಲ್ಲಿ ಶರಣಾದ ನಕ್ಸಲರನ್ನು  ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.  ಈ ನಡುವೆ ಶರಣಾದ ಮಾವೋವಾದಿಗಳ ತನಿಖೆಗಾಗಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ವಿಭಾಗದ ಉಪ…

2 years ago

ಅಡಿಕೆ ಅಕ್ರಮ ಸಾಗಾಟಕ್ಕೆ ತಡೆ | 10 ಸಾವಿರ ಕೆಜಿ ಅಡಿಕೆ ವಶಕ್ಕೆ |

ಬರ್ಮಾ ಅಡಿಕೆ ಕಳ್ಳಸಾಗಾಟ ಪ್ರಕರಣವು ಮತ್ತೆ ಬೆಳಕಿಗೆ ಬಂದಿದೆ. ಮಿಜೋರಾಂ , ಅಸ್ಸಾಂ ಮೂಲಕ ನಿರಂತರವಾಗಿ ಕಳ್ಳಸಾಗಾಣಿಕೆ ನಡೆಯುತ್ತಿದೆ. (ಚಿತ್ರ : ಸಾಂದರ್ಭಿಕ)

2 years ago

ಚಳಿ ಹೇಗಿದೆ…? | ಉತ್ತರ ಭಾರತದಲ್ಲಿ ಚಳಿಯ ಪ್ರಭಾವ ಏನು..? | ರಾಜ್ಯದಲ್ಲಿ ತಗ್ಗಿದೆಯಾ ಚಳಿಯ ಪ್ರಭಾವ |

ಉತ್ತರ ಭಾರತದಲ್ಲಿ ಶೀತಗಾಳಿ ಆವರಿಸಿದೆ. ದಟ್ಟವಾದ ಮಂಜು ರೈಲುಗಳು ಮತ್ತು ವಿಮಾನಗಳ ಓಡಾದ ಮೇಲೆ ಪರಿಣಾಮ ಬೀರುತ್ತಿದೆ. ವಿಳಂಬವಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಚಳಿಯ ಪ್ರಭಾವ ಸದ್ಯ…

2 years ago

ಎಚ್‌ಎಂಪಿವಿ ವೈರಸ್ | ಆತಂಕ ಬೇಡ… ಆತಂಕ ಬೇಡ…. ಆತಂಕ ಬೇಡ | ಎಲ್ಲರಿಂದಲೂ ಸ್ಪಷ್ಟನೆ | ಆದರೂ ಇರಲಿ ಎಚ್ಚರಿಕೆ |

ಎಚ್‌ಎಂಪಿವಿ ವೈರಸ್ ಸೋಂಕಿನ ಬಗ್ಗೆ ದೇಶದಾದ್ಯಂತ ಚರ್ಚೆಯಾಗುತ್ತಿದೆ. ಆದರೆ ಈ ವೈರಸ್‌ ಬಗ್ಗೆ ಆತಂಕಪಡುವ ಅಗತ್ಯ ಇಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ. ಆದರೂ ಮುಂಜಾಗ್ರತಾ ಕ್ರಮಗಳನ್ನು…

2 years ago

ಹೊಸದುರ್ಗ ತಾಲೂಕಿನಲ್ಲಿ ಸಿರಿಧಾನ್ಯ ಬೆಳೆ ಪ್ರದೇಶ ಪ್ರತಿವರ್ಷ ವಿಸ್ತರಣೆ

ಮಳೆ ಕಡಿಮೆ ಬೀಳುವ ಪ್ರದೇಶವಾದ ಹೊಸದುರ್ಗ ತಾಲ್ಲೂಕಿನ ಸಿರಿಧಾನ್ಯ ಬೆಳೆಯಲಾಗುತ್ತಿದೆ. ಹವಾಮಾನವೂ ಇದಕ್ಕೆ ಪೂರಕವಾಗಿದ್ದು, ಸರ್ಕಾರ ಹೆಕ್ಟೇರ್ಗೆ ಹತ್ತು ಸಾವಿರದಂತೆ ನೀಡುತ್ತಿರುವ ಸಹಾಯಧನ ಸಿರಿಧಾನ್ಯ ಬೆಳೆಯಲು ರೈತರಿಗೆ…

2 years ago

ಮಂಗಳೂರಿನಲ್ಲಿ ಗೆಡ್ಡೆಗೆಣಸು ಮೇಳ | ಬೆಳೆಸುವವರಿಂದ ಬಳಕೆದಾರರವರೆಗೆ |

ಮಂಗಳೂರಿನಲ್ಲಿ ರಾಜ್ಯಮಟ್ಟದ ಗೆಡ್ಡೆಗೆಣಸು ಮೇಳ ನಡೆಯುತ್ತಿದೆ. ರೈತರು ಹಾಗೂ ಗ್ರಾಹಕರ ನಡುವೆ ಸಂಪರ್ಕ ಸಾಧಿಸುವಲ್ಲಿ ಈ ಮೇಳವು ಮಹತ್ವದ ಹೆಜ್ಜೆ ಇರಿಸಿದೆ. ಮಂಗಳೂರಿನ ಸಾವಯವ ಕೃಷಿ ಬಳಗವು…

2 years ago

ಜಾಗತಿಕ ತಾಪಮಾನ ಏರಿಕೆ | ಪಶ್ಚಿಮ ಘಟ್ಟಗಳು ಹೇಗೆ ಬದಲಾಗಿವೆ..? | ಕೃಷಿ ಉಳಿವಿಗೆ ಏನು ಮಾಡಬೇಕು..? | 2025 ರಲ್ಲಿ ಏನು ಮಾಡಬಹುದು..?

ಕೃಷಿ ಸಂಕಷ್ಟದಲ್ಲಿದೆ. ಬೆಳೆ ನಷ್ಟ ಹೆಚ್ಚಾಗುತ್ತಿದೆ. ಒಂದೋ ವಿಪರೀತ ಮಳೆ ಅಥವಾ ಬರಗಾಲ. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಆರಾಮವಾಗಿ ಅಡಿಕೆ ಬೆಳೆಯುತ್ತಿದ್ದ ಅಡಿಕೆ ಬೆಳೆಗಾರರು ಈಚೆಗೆ…

2 years ago

ಕಾಫಿ ಬೆಳೆ |  2021-22 ರಲ್ಲಿ ಒಂದು ಶತಕೋಟಿ ಡಾಲರ್ ರಫ್ತು |

ಭಾರತದ ರಫ್ತು ಪದಾರ್ಥಗಳಲ್ಲಿ ಕಾಫಿ ಮುಖ್ಯ ಬೆಳೆಗಳಲ್ಲಿ ಒಂದಾಗಿದ್ದು, 2021-22ನೇ ಸಾಲಿನಲ್ಲಿ ಒಂದು ಶತಕೋಟಿ ಡಾಲರ್ ರಫ್ತು ವಹಿವಾಟು ತಲುಪಿದೆ ಎಂದು ಕಾಫಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ…

2 years ago

ಮಲೇಷ್ಯಾದಿಂದ ಬೆಂಗಳೂರಿಗೆ ಕಳ್ಳ ಸಾಗಣೆಯಾಗುತ್ತಿದ್ದ 379 ವನ್ಯಜೀವಿಗಳ ರಕ್ಷಣೆ

ಮಲೇಷ್ಯಾದಿಂದ ಬೆಂಗಳೂರಿಗೆ ಕಳ್ಳಸಾಗಣೆಯಾಗುತ್ತಿದ್ದ ಅಳಿವಿನಂಚಿನಲ್ಲಿರುವ 379 ವನ್ಯಜೀವಿಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.(Photo-File)

2 years ago