ದೇಶದಲ್ಲಿ ಡಾನಾ ಚಂಡಮಾರುತವು ಬಲಗೊಂಡಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯವು ಚಂಡಮಾರುತಾವಗಿ ಮಾರ್ಪಟ್ಟು ಇದೀಗ ಅಬ್ಬರಿಸುತ್ತಾ ಒಡಿಶಾ ಕರಾವಳಿಯಲ್ಲಿ ಅಪ್ಪಳಿಸುತ್ತಿದೆ. ಒಡಿಶಾ ಸರ್ಕಾರ ಕರಾವಳಿ ಪ್ರದೇಶಗಳ ಜನರನ್ನು ಸ್ಥಳಾಂತರಿಸುವ…
ವಾಣಿಜ್ಯ ಬೆಳೆಯಿಂದ ಹೊರಬಂದು ಸಿರಿಧಾನ್ಯ ಬೆಳೆದು ಧಾನ್ಯ ಸಂಗ್ರಹಿಸಿ, ಸಂಸ್ಕರಿಸಿ, ತಾವೇ ಬ್ರಾಂಡಿಂಗ್ ಮಾಡಿ ಮಾರಾಟ ಮಾಡುವ ಮೂಲಕ ಯಶಸ್ವಿಯಾದ ಕೃಷಿಕರು ಹಾಗೂ ಕೃಷಿಕ ಪರವಾದ ರೈತ…
ಕೃಷಿ ಕ್ಷೇತ್ರದಲ್ಲಿ ಹಲವಾರು ವಿಶೇಷ ತಳಿಗಳು ಇವೆ. ಇವುಗಳ ರಕ್ಷಣೆಯ ಅಗತ್ಯ ಇದೆ. ರೈತರೊಂದಿಗೆ ಈ ಬಗ್ಗೆ ಸಂವಾದ ಅಗತ್ಯವಿದೆ.
ಸತತವಾಗಿ ಮಳೆಯಾಗುತ್ತಿರುವುದರಿಂದ ಕಟಾವಿಗೆ ಸಿದ್ಧವಾಗಿರುವ ಭತ್ತ, ಜೋಳ, ರಾಗಿ, ಈರುಳ್ಳಿ,ತೊಗರಿ ಬೆಳೆಗೆ ಸಂಕಷ್ಟವಾಗಿದೆ.
ಮಳೆಯಿಂದಾಗಿರುವ ಅನಾಹುತಗಳಿಗೆ ಶೀಘ್ರ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪ್ರವಾಸವನ್ನು ವಾರಗಳ ಮುಂದೂಡುವಂತೆ ಪ್ರವಾಸಿಗರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಭಾರೀ ಮಳೆಯ ಅಬ್ಬರಕ್ಕೆ ಮತ್ತೆ…
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಬೆಂಗಳೂರಿನಲ್ಲಿ ಇಂದು ಕೂಡಾ ಮೋಡ ಕವಿದ ವಾತಾವರಣ, ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ.
ಪಶು ಸಂಗೋಪನಾ ಇಲಾಖೆಯ ಸಂಜೀವಿನಿ ಯೋಜನೆಯಡಿ, ಕೋಲಾರದಲ್ಲಿ ಪಶು ಸಖಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ರೈತರು ಹಾಗೂ ಪಶು ವೈದ್ಯರ ನಡುವಿನ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿರುವ ಪಶು…
ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕೃಷಿ ವಲಯದ ಅಭಿವೃದ್ದಿ ಉದ್ದೇಶಿತ ಪ್ರಮಾಣದಲ್ಲಿ ಸಾಧ್ಯವಾಗಿರುವುದಿಲ್ಲ.
ಬೆಂಗಳೂರಿನ ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ನೀಲಗಿರಿ ನೆಡುತೋಪು ಪ್ರದೇಶದಲ್ಲಿ ಔಷಧೀಯ ಸಸ್ಯವನ, ಪಕ್ಷಿಲೋಕ, ಕಿರು ಮೃಗಾಲಯ, ವೃಕ್ಷೋದ್ಯಾನ, ಮತ್ತು ಜೈವಿಕ ವನ ನಿರ್ಮಿಸಲಾಗುವುದು ಎಂದು…