ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಂಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾರತೀಯ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆಯಿಂದ ಆಯೋಜಿಸಿರುವ 40 ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುವ ಕಾರ್ಯಾಗಾರಕ್ಕೆ …
ಹೊಲದಲ್ಲಿ ಇರುವ ಪೈರನ್ನು ಗರ್ಭವತಿ ಎಂದು ಕಲ್ಪಿಸಿಕೊಂಡು ಈ ವಿಶಿಷ್ಟ ಆಚರಣೆ ಭೂಮಿ ಹುಣ್ಣಿಮೆ ನಡೆಯುತ್ತದೆ.
ಐದು ಎಕರೆಯಲ್ಲಿ ದ್ರಾಕ್ಷಿ ಬೆಳೆದಿದ್ದು, ಅತಿಯಾದ ಮಳೆಯಿಂದ ಫಸಲು ನಾಶವಾಗಿದೆ ಎನ್ನುತ್ತಾರೆ ರೈತ ಲಕ್ಷ್ಮಣ ಬಡಿಗೇರ್.
ರಾಜ್ಯದಲ್ಲಿ ಅಕಾಲಿಕವಾಗಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳಲ್ಲಿ ಬೆಳೆ ನಷ್ಟವಾಗಿದೆ. ಭತ್ತ, ಜೋಳ ಸೇರಿದಂತೆ ತರಕಾರಿ ಕೃಷಿಗೂ ಹಾನಿಯಾಗಿದೆ. ಕೋಲಾರ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ…
ಹಿಂಗಾರು ಮಾರುಕಟ್ಟೆ ಹಂಗಾಮಿನಲ್ಲಿ ಆರು ಬೆಳೆಗಳಿಗೆ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡಿದೆ.
ರೈತರು ತಮ್ಮ ಜಮೀನಿನಲ್ಲಿ ನವಣೆ, ಆರ್ಕಾ,ರಾಗಿ ಭತ್ತ, ಸಜ್ಜೆ ಮುಂತಾದ ಧಾನ್ಯಗಳನ್ನು ಬೆಳೆಯುವ ಕಡೆ ಗಮನಹರಿಸಬೇಕು.
ಮತ್ತೆ ಮತ್ತೆ ಭಾರೀ ಮಳೆಯಾಗುತ್ತಿರುವುದರಿಂದ ರಾಜ್ಯದಲ್ಲಿ ಬಹುತೇಕ ಎಲ್ಲಾ ಕೃಷಿ ಹಾಗೂ ಬೆಳೆಯ ಮೇಲೆ ಪರಿಣಾಮ ಬೀರುತ್ತಿದೆ.
ಮಂಗನ ಕಾಯಿಲೆಗೆ ಲಸಿಕೆ ನೀಡುವ ಕುರಿತು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಮಂಡಳಿಯ ನಿರ್ದೇಶಕರನ್ನು ಭೇಟಿ ಮಾಡಿ ಸಮಾಲೋಚಿಸಿದರು.ಈ ವೇಳೆ ಸಚಿವ…
ಬಂಗಾಳಕೊಲ್ಲಿಯಲ್ಲಿ ಭಾರೀ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಸುರಿಯುತ್ತಿದೆ. ಇಂದಿನಿಂದ ಅ.24 ರವರೆಗೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಪ್ರಕಾರ ತಮಿಳುನಾಡು, ಕರ್ನಾಟಕ ಹಾಗೂ ಆಂಧ್ರಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದೆ.…