ಹಾವೇರಿ ಜಿಲ್ಲೆಯಲ್ಲಿ ಏಳು ದಿನಗಳಿಂದ ದಾಖಲೆಯ ಮಳೆ ಸುರಿದಿದ್ದು, ಮಳೆಯಿಂದಾಗಿ ಜಿಲ್ಲೆಯಲ್ಲಿ 146 ಮನೆಗಳಿಗೆ ಹಾನಿಯಾಗಿದೆ. ಈ ಬಗ್ಗೆ ಅಧಿಕಾರಿಗಳ ಜಂಟಿ ತಂಡದಿಂದ ಪರಿಶೀಲನೆ ನಡೆಯುತ್ತಿದೆ ಎಂದು…
ಬೆಂಗಳೂರಿನ ಕೆಲವು ಕಡೆ ಈಗ ಮಳೆ ಕಡಿಮೆಯಾಗಿದ್ದು, ಮತ್ತೆ ಮಳೆಯಾಗುವ ಸಾಧ್ಯತೆ ಇದೆ.
ರಾಮನಗರ ಜಿಲ್ಲೆಯ ಜಾನಪದ ಲೋಕಕ್ಕೆ, ಯುನೆಸ್ಕೋ ಮಾನ್ಯತೆ ದೊರೆತಿದ್ದು, ಕಲೆ ಮತ್ತು ಸಂಸ್ಕೃತಿಯ ರಕ್ಷಣೆಗೆ ಮತ್ತಷ್ಟು ಪ್ರೋತ್ಸಾಹ ದೊರೆತಂತಾಗಿದೆ. 180ಕ್ಕೂ ಹೆಚ್ಚು ಕಲಾ ಪ್ರಕಾರಗಳನ್ನು ಹೊಂದಿರುವ ಜಾನಪದ…
ದಾವಣಗೆರೆಯಲ್ಲಿ ಅಡಿಕೆಗೆ ಥ್ರಿಪ್ಸ್(Thrips) ಎಂದು ಕರೆಯಲ್ಪಡುವ ಕೀಟವು ಕಂಡುಬಂದಿದೆ. ಇದೀಗ ಅಡಿಕೆ ಬೆಳೆಗಾರರು ಈ ಕೀಟದ ಕುರಿತು ಗಮನ ಇಡುವುದು ಮುಖ್ಯವಾಗಿದೆ.
ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖೆಯಲ್ಲಿ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ವಿವಿಧ…
ಬೆಂಗಳೂರು ನಗರವು ವಿಶ್ವದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದ್ದು, ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳನ್ನು ತರುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹವಾಮಾನ ಕ್ರಿಯಾಕೋಶದ ಮುಖ್ಯಸ್ಥೆ…
ಅವೈಜ್ಞಾನಿಕ ಕಾಮಗಾರಿ, ವಾಹನಗಳ ಅತಿಯಾದ ದಟ್ಟಣೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತಗಳು ಸಂಭವಿಸುತ್ತಿವೆ ಎಂದು ತಜ್ಞರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.
ಮನೆಯ ಪಕ್ಕದ ಕಂಪೌಂಡ್ ವಾಲ್‌ಗೆ ಕಾಳುಮೆಣಸು ಬಳ್ಳಿಯನ್ನು ಬಿಡುವ ಮೂಲಕ ನಗರ ಪ್ರದೇಶದಲ್ಲೂ ಕಾಳುಮೆಣಸು ಸ್ವಾವಲಂಬನೆ ಸಾಧ್ಯವಾಗಿದೆ.
ಮಲೆನಾಡಿನಲ್ಲಿ ವನ್ಯಜೀವಿಗಳು ಹಾಗೂ ಮಾನವರ ನಡುವಿನ ಸಂಘರ್ಷ ಮುಂದುವರಿದಿದೆ. ಶಿವಮೊಗ್ಗದ ಹಲವೆಡೆ ಆನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾರೆಕುಂಬ್ರಿ ಗ್ರಾಮದಲ್ಲಿ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿಜಯದಶಮಿಯಂದು ಬೆಳಿಗ್ಗೆ 4 ಗಂಟೆಗೆ ಬ್ರಾಹ್ಮೀ ಮುಹೂರ್ತದಲ್ಲಿ ಚಿಕ್ಕ್ಕಮಕ್ಕಳಿಗೆ ಅಕ್ಷರಾಭ್ಯಾಸ ನಡೆಯುತ್ತದೆ. ಸಾವಿರಾರು ಮಂದಿ ಈ…