ಟರ್ಕಿ ದೇಶದಲ್ಲಿ ಸಜ್ಜೆಯು ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ಬರುವ ಫಸಲುಗಳಲ್ಲಿ ಒಂದಾಗಿದೆ.
ಅಡಿಕೆ ಆಮದು ಚರ್ಚೆಯಾಗುತ್ತಿರುವಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯ ಇನ್ನೊಂದು ಪ್ರಕರಣ ಅಸ್ಸಾಂನಲ್ಲಿ ಪತ್ತೆಯಾಗಿದೆ. ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿದೆ. ಅಸ್ಸಾಂ ಹಾಗೂ…
ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ಕುತ್ಲೂರು ಗ್ರಾಮ ಪ್ರಾಕೃತಿಕ ಸೌ೦ದರ್ಯವನ್ನೇ ಹೊದ್ದು ಮಲಗಿದೆ. ಇಂತಹ ಸುಂದರ ಗ್ರಾಮಕ್ಕೆ ಇದೀಗ ಪ್ರಶಸ್ತಿಯ ಗರಿ ಲಭ್ಯವಾಗಿದೆ. ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಏರ್ಪಡಿಸಿದ್ದ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲಮುಡ್ನೂರು ಗ್ರಾಮ ಪಂಚಾಯಿತಿಯ ಚಿಗುರು ಸಂಜೀವಿನಿ ಒಕ್ಕೂಟದ 6 ಮಂದಿ ಮಹಿಳೆಯರ ತಂಡವು 236ಕ್ಕೂ ಹೆಚ್ಚು ಇಂಗುಗುಂಡಿಗಳನ್ನು ನಿರ್ಮಾಣ ಮಾಡಿದೆ.
ರಾಜ್ಯ ಮತ್ತು ಹೊರರಾಜ್ಯದ ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ ಉಂಟಾಗಿದೆ ಎಂದು ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು…
ಮಿಜೋರಾಂ ಮುಖ್ಯಮಂತ್ರಿ ಅವರು ಭಾರತದಲ್ಲಿ ಅಡಿಕೆ ಬೆಳೆಗಳನ್ನು ನಿಷೇಧಿಸುವ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ್ದರು. ಅದಲ್ಲದೆ ಅಡಿಕೆ ನೆಡುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ ಎಂದೂ ಹೇಳಿದ್ದರು. ಇದು ಚರ್ಚೆಗೆ ಕಾರಣವಾಗಿದೆ.
ಪ್ಯಾನ್-ಡಿ ಮತ್ತು ಪ್ಯಾರಸಿಟಮಾಲ್ ಸೇರಿದಂತೆ 59 ಔಷಧಿಗಳು ಗುಣಮಟ್ಟದಿಂದ ಕೂಡಿಲ್ಲ ಮತ್ತು ಅವುಗಳನ್ನು ಮಾರುಕಟ್ಟೆಯಿಂದ ತೆಗೆದುಹಾಕಬೇಕು ಎಂದು ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಹೇಳಿದೆ.…
ತೆಂಗಿನಕಾಯಿ ಧಾರಣೆ ಏರಿಕೆಯಾಗುತ್ತಿದೆ. ಹವಾಮಾನ ವೈಪರೀತ್ಯ ಕಾರಣದಿಂದ ಇಳುವರಿ ಕೊರತೆಯೇ ಈಗಿನ ಧಾರಣೆ ಪ್ರಮುಖ ಕಾರಣ ಎನ್ನುವುದು ವರದಿಗಳು.
ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಲ್ಲಿ ಇಂದಿನಿಂದ ಮೂರು ದಿನಗಳ ‘ಸುಸ್ಥಿರ ಮೀನುಗಾರಿಕೆ ಅಭಿವೃದ್ಧಿಗಾಗಿ ನೀಲಿಕ್ರಾಂತಿ’ ರಾಷ್ಟ್ರೀಯ ಸಮ್ಮೇಳನಕ್ಕೆ ವಿಜ್ಞಾನ…
ದಕ್ಷಿಣ ಕನ್ನಡವನ್ನು ಆಹಾರ ಸಂಸ್ಕರಣಾ ಹಬ್ ಆಗಿ ಪರಿವರ್ತಿಸಿ ಇಲ್ಲಿನ ರೈತರ ಆದಾಯ ಹೆಚ್ಚಿಸುವ ಜತೆ ವಿಪುಲ ಉದ್ಯೋಗಾವಕಾಶ ಸೃಷ್ಟಿಸಬಹುದಾಗಿದೆ ಎಂದು ಸಂಸದ ಬ್ರಿಜೇಶ್ ಚೌಟ ಅಭಿಪ್ರಾಯಪಟ್ಟಿದ್ದಾರೆ.