Advertisement

MIRROR FOCUS

ಸೂಪಾ ಜಲಾಶಯದ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆ | ಪ್ರವಾಹದ ಮುನ್ಸೂಚನೆ | ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಜನರಿಗೆ ಕೆಪಿಸಿಎಲ್ ಮನವಿ

ಸೋನೆ ಮಳೆಯ ಅಬ್ಬರ ಜೋರಾಗಿದ್ದು, ಕಾಳಿ ನದಿಗೆ(Kali River) ನಿರ್ಮಿಸಿರುವ ಸೂಪಾ ಜಲಾಶಯ(Supa Dam) ಗರಿಷ್ಠ ಮಟ್ಟ ತಲುಪುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಡುವ ಸಾಧ್ಯತೆ…

2 years ago

ತ್ರಿಪುರಾ ಪ್ರವಾಹ | ಕೃಷಿ ಕ್ಷೇತ್ರಕ್ಕೆ ಅಪಾರ ಹಾನಿ | ಕೃಷಿ ಹಾನಿ ₹1,017 ಕೋಟಿ |

ತ್ರಿಪುರಾದಲ್ಲಿ ಉಂಟಾದ ಭಾರೀ ಪ್ರವಾಹದಿಂದ ಕೃಷಿ ಕ್ಷೇತ್ರದ ಮೇಲೆ ಅಪಾರ ಹಾನಿಯುಂಟು ಮಾಡಿದೆ. ಗ್ರಾಮೀಣ ಭಾಗವೂ ಸಂಕಷ್ಟಕ್ಕೆ ಸಿಲುಕಿದೆ. ಕೊಯ್ಲಿಗೆ ಸಿದ್ಧವಾಗಿರುವ ಭತ್ತದ ಬೆಳೆಗಳು ನಾಶವಾಗಿವೆ, ರಸ್ತೆಗಳು,…

2 years ago

ಸೌರಶಕ್ತಿ ಚಾಲಿತ ಕೋಲ್ಡ್ ಸ್ಟೋರೇಜ್ ಸ್ಥಾಪನೆಗೆ ಒಡಿಸ್ಸಾದಲ್ಲಿ ಹೆಜ್ಜೆ | ಕೃಷಿ ಉತ್ಪನ್ನಗಳ ದಾಸ್ತಾನಿಗೆ ಇದೊಂದು ಕ್ರಾಂತಿಕಾರಕ ಹೆಜ್ಜೆಯಾಗಬಹುದೇ…?

ಸೌರಶಕ್ತಿ ಚಾಲಿತ ಕೋಲ್ಡ್ ಸ್ಟೋರೇಜ್ ಸ್ಥಾಪನೆಯಿಂದ ಕೃಷಿ ಉತ್ಪನ್ನಗಳ ಸಂಗ್ರಹದಲ್ಲಿ ಕ್ರಾಂತಿಯಾಗಲಿದೆ. ಇದರಿಂದ ಆಹಾರ ಉತ್ಪನ್ನವು ವ್ಯರ್ಥವಾಗುವುದನ್ನು ಕಡಿಮೆ ಮಾಡಿ ರೈತರ ಆದಾಯವನ್ನೂ ಸುಸ್ಥಿರಗೊಳಿಸಲಿದೆ.

2 years ago

ಗ್ರಾಮೀಣ ಸಮುದಾಯಗಳು ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ | ಚಿಂತಕರು ತಜ್ಞರನ್ನೊಳಗೊಂಡ ನಾಲ್ಕು ಶೃಂಗಸಭೆ | ಪ್ರಿಯಾಂಕ್‌ ಖರ್ಗೆ

ಗ್ರಾಮೀಣ ಸಮುದಾಯಗಳು ಎದುರಿಸುತ್ತಿರುವ ಸವಾಲುಗಳಿಗೆ ಹೊಸ ಪರಿಹಾರಗಳನ್ನು ಚರ್ಚಿಸಲು ಮತ್ತು ಅನ್ವೇಷಿಸಲು ನವೆಂಬರ್‌ನಲ್ಲಿ ನಡೆಯಲಿರುವ ಬೆಂಗಳೂರು ಟೆಕ್‌ ಶೃಂಗಸಭೆಯ(Bengaluru Tech Summit) ಪೂರ್ವಭಾವಿಯಾಗಿ ನುರಿತ ತಜ್ಞರನ್ನು ಒಳಗೊಂಡ…

2 years ago

ಡೆಂಗ್ಯೂ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ, ಬಿಬಿಎಂಪಿಯ ವಿಭಿನ್ನ ಪ್ರಯತ್ನ ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ…

2 years ago

ದ್ವಿದಳಧಾನ್ಯಗಳನ್ನು ಬೆಳೆಯಲು ಕೇಂದ್ರದ ಉತ್ತೇಜನ | ರಾಯಚೂರಿನಲ್ಲಿ ಯಶಸ್ವಿ

ಕೇಂದ್ರ ಸರ್ಕಾರ ದ್ವಿದಳ ಧಾನ್ಯಗಳನ್ನು ಬೆಳೆಯಲು ಉತ್ತೇಜನ ನೀಡುತ್ತಿದ್ದು, ಆಹಾರ ಭದ್ರತೆ ಮತ್ತು ರಾಷ್ಟ್ರೀಯ ಖಾದ್ಯ ಅಭಿಯಾನದಡಿ ಇಳುವರಿ ಹೆಚ್ಚಳಕ್ಕೆ ಆದ್ಯತೆ ನೀಡಿದೆ. ಪ್ರಸಕ್ತ ಹಂಗಾಮಿನಲ್ಲಿ ರಾಯಚೂರು…

2 years ago

ವಿದ್ಯುತ್‌ ಬಾರದ ಪ್ರದೇಶದಲ್ಲಿ ಸೋಲಾರ್‌ ಪಂಪ್‌ | ಕೃಷಿಯಲ್ಲಿ ಯಶಸ್ಸು ಕಂಡ ಕೃಷಿಕ |

ಇಂದು ಕೃಷಿ ಬೆಳವಣಿಗೆಗೆ ವಿದ್ಯುತ್‌ ಕೂಡಾ ಅನಿವಾರ್ಯವಾಗಿದೆ. ಕೃಷಿಗೆ ಸರಿಯಾಗಿ ನೀರುಣಿಸಲು ಪಂಪ್‌ ಅಗತ್ಯ, ಪಂಪ್‌ ಚಾಲೂ ಆಗಲು ಸಾಮಾನ್ಯವಾಗಿ ವಿದ್ಯುತ್‌ ಅಗತ್ಯ. ಆದರೆ ವಿದ್ಯುತ್‌ ತಂತಿ…

2 years ago

ಜೈವಿಕ ಉತ್ಪಾದನೆಯನ್ನು ಉತ್ತೇಜಿಸಲು BIO E3 ಜಾರಿ

ಉನ್ನತ ಕಾರ್ಯಕ್ಷಮತೆಯ ಜೈವಿಕ ಉತ್ಪಾದನೆಯನ್ನು ಉತ್ತೇಜಿಸಲು BIO E3  ಆರ್ಥಿಕತೆ, ಪರಿಸರ ಮತ್ತು ಉದ್ಯೋಗಕ್ಕಾಗಿ ಜೈವಿಕ ತಂತ್ರಜ್ಞಾನ ನೀತಿ ಜಾರಿ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ…

2 years ago

ಅಡಿಕೆ ಬೆಳೆಗಾರರಿಗೆ ಬೆಳೆ ಪರಿಹಾರ | ರಾಜ್ಯ ಸರ್ಕಾರವನ್ನು ಒತ್ತಾಯಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

ರಾಜ್ಯದಲ್ಲಿ ಅಡಿಕೆ ಬೆಳೆಗಾರರಿಗೆ ಬೆಳೆ ಪರಿಹಾರ ಸಹಾಯಧನ ಮತ್ತು ಮೈಲುತುತ್ತ ಸಹಾಯಧನ ನೀಡುವಂತೆ ರಾಜ್ಯ ಸರ್ಕಾರವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ…

2 years ago

ಕೃಷಿ ಮತ್ತು ಆಹಾರ ಉದ್ಯಮ | ಭಾರತ ಮತ್ತು ಉಕ್ರೇನ್ ನಡುವೆ ಒಪ್ಪಂದಕ್ಕೆ ಸಹಿ |

ಕೃಷಿ ಮತ್ತು ಆಹಾರ ಉದ್ಯಮದಲ್ಲಿ ಬಾಂಧವ್ಯವನ್ನು ಉತ್ತೇಜಿಸಲು ಭಾರತ ಮತ್ತು ಉಕ್ರೇನ್ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.  ಇದರ ಜೊತೆ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್…

2 years ago