ದೆಹಲಿಯಲ್ಲಿ ತೀವ್ರ ವಾಯುಮಾಲಿನ್ಯ ಉಂಟಾಗಿದೆ. ಗಾಳಿಯ ಗುಣಮಟ್ಟವು ತೀವ್ರ ಹದಗೆಟ್ಟಿದೆ. ಹಲವಾರು ಸ್ಥಳಗಳಲ್ಲಿ ಆತಂಕಕಾರಿ ಮಟ್ಟವನ್ನು ತಲುಪಿದೆ.
ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ಇದೀಗ ಆರು ಟ್ರಕ್‌ಗಳಲ್ಲಿ ತುಂಬಿದ್ದ ಸುಮಾರು 42 ಟನ್ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು, ಅಸ್ಸಾಂ ರೈಫಲ್ಸ್ ಪ್ರಮುಖ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಝಿಕಾ ವೈರಸ್ ಇರೋದು ಧೃಡವಾಗಿದೆ.
ಹಮಾಸ್ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ (Israel) ನಡೆಸಿದ ವೈಮಾನಿಕ ದಾಳಿಯಿಂದ (Air Strike) ಕನಿಷ್ಠ 195 ಪ್ಯಾಲೆಸ್ತೀನ್‍ನ (Palestine)…
ಮಾಹಿತಿಯ ಪ್ರಕಾರ 42,543 ಪುರುಷರಲ್ಲಿ ಕ್ಯಾನ್ಸರ್ ಕಂಡುಬಂದಿದ್ದರೆ ಸುಮಾರು 47,806 ಮಹಿಳೆಯರು ಪ್ರಾಣಾಂತಿಕ ಕಾಯಿಲೆಗೆ ತುತ್ತಾಗಿದ್ದಾರೆ ಎಂಬುದು ತಿಳಿದು ಬಂದಿದೆ.ಇದಕ್ಕೆ ಹಲವು ಕಾರಣ ನೀಡಲಾಗಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಂಪುರ ಸಾಕಾನೆ ಶಿಬಿರದಲ್ಲಿ ಕುಸಿದು ಬಿದ್ದು ಅಕ್ಕಿರಾಜ (Akkiraja) ಖ್ಯಾತಿಯ ಗಂಡಾನೆ (Elephant) ಸಾವನ್ನಪ್ಪಿದೆ.
ಗ್ರಾಮೀಣ ಸರ್ಕಾರಿ ಶಾಲೆಯನ್ನು ಉಳಿಸುವ ಹಾಗೂ ಅಲ್ಲಿನ ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ವರ್ಚುವಲ್ ಕ್ಲಾಸ್ ಆರಂಭಿಸಿದ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆ.
ನಿಮ್ಮ ಕ್ಷೇತ್ರದಲ್ಲಿ ನೈಪುಣ್ಯತೆ ಸಾಧಿಸಲು 10,000 ಗಂಟೆಗಳನ್ನು ವಿನಿಯೋಗಿಸಿ, ಹಗಲು ರಾತ್ರಿ ಕಷ್ಟ ಪಟ್ಟು ಕೆಲಸ ಮಾಡಿ, ಪರಿಣತಿಯನ್ನು ಸಾಧಿಸಿ'' ಎಂದು ಗುರ್ನಾನಿ ಅವರು ಎಕ್ಸ್‌ನಲ್ಲಿ(ಟ್ವಿಟರ್ )…
ರಾಜ್ಯದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ 'ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ' ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಈ ಕಾಯಿಲೆ ಗುಣಪಡಿಸಲು 17.5 ಕೋಟಿ ರೂಪಾಯಿ…
ಹವಾಮಾನ ವೈಪರೀತ್ಯ ಕಾರಣ ಈರುಳ್ಳಿ ಮೇಲೆ ಪರಿಣಾಮ ಬೀರಿದೆ. ಬೇಡಿಕೆ ತಕ್ಕಂತೆ ಪೂರೈಕೆ ಆಗುತ್ತಿಲ್ಲ, ಧಾರಣೆ ಏರಿಕೆ ಆಗಿದೆ. ಈಗ ರೈತರಿಗೂ ಗ್ರಾಹಕರಿಗೂ ಕಣ್ಣೀರು. ಜನಸಾಮಾನ್ಯರಿಗೆ ಬೆಲೆ…