Advertisement

MIRROR FOCUS

ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!

ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು ಕಂಡುಬಂದ ಹಿನ್ನೆಲೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ನಿಗಾ ವಹಿಸಿದೆ.

5 months ago

ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ

ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯವಾಗಿ ಹೊರಹೊಮ್ಮಿದ್ದು, ರಬ್ಬರ್ ಬೆಳೆ ವಿಸ್ತರಣೆ ಮತ್ತು ಉತ್ಪಾದಕತೆ ಹೆಚ್ಚಿಸಲು ಕೇಂದ್ರ ಸರ್ಕಾರ…

5 months ago

ಕೇರಳದಲ್ಲಿ ಜೂನ್ 12-13 ರಂದು ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40 ಮಿ.ಮೀ. ಮಳೆಯ ನಿರೀಕ್ಷೆಯಿದೆ. ಕೇರಳದಲ್ಲಿ ಜೂನ್ 12-13ರಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು,…

5 months ago

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ

ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ ಹಾಗೂ ನೇಪಾಳ ಸರ್ಕಾರಗಳು ಸ್ಪಷ್ಟಪಡಿಸಿವೆ. ಹೊಸ ಆಮದು ಷರತ್ತುಗಳನ್ನು ಪಾಲಿಸಿಕೊಂಡು ರಫ್ತು ಪ್ರಕ್ರಿಯೆ…

5 months ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000 ದಂಡ ವಿಧಿಸಲಾಗಿದೆ. ತ್ಯಾಜ್ಯದ ಬ್ಯಾಗ್ ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿದ ಪಂಚಾಯತ್ ಅಧಿಕಾರಿಗಳು…

6 months ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ ಚರ್ಚೆ…

6 months ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ. ಪೂರೈಕೆ ಕೊರತೆ ಮತ್ತು ಹೆಚ್ಚಿದ ಬೇಡಿಕೆ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

6 months ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಹಲಸು ಮತ್ತು ಹುಣಸೆ ಬೆಳೆಗಳ ಅಭಿವೃದ್ಧಿಗಾಗಿ ರಾಷ್ಟ್ರೀಯ ಮಂಡಳಿ ಸ್ಥಾಪಿಸುವಂತೆ ಕೇಂದ್ರ ಸರ್ಕಾರವನ್ನು…

6 months ago

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ

ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ವಿಶೇಷ ಪ್ಯಾಕೇಜ್ ಮತ್ತು MIDH ಮಿತಿ ವಿನಾಯಿತಿ ನೀಡುವಂತೆ ಸಂಸದ ಬ್ರಿಜೇಶ್ ಚೌಟ…

6 months ago

ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ

ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ ಕೈಗೊಳ್ಳುವಂತೆ ಕ್ಯಾಂಪ್ಕೋ ನೇತೃತ್ವದ ನಿಯೋಗ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ…

6 months ago