ಈ ದೇಶದ ಯಾವುದೇ ದೇಸಿ ಹಸುಗಳು ಮೇಯ್ದು ಬರುವಂತಹ ಮೂಲ ಕಾಡು ಜಾತಿಯವೇ ಆಗಿವೆ. ಹಾಗಾಗಿ ಏಕೆ ದೇಸೀ ಹಸುಗಳನ್ನೂ ವನ್ಯಜೀವಿ ವಿಭಾಗದ ಅಡಿಯಲ್ಲಿ ತರಬಾರದು...?
ಮಲ್ಲಿಗೆ(jasmine)ಯನ್ನು ನೆನೆದರೇನೇ ಮನಸ್ಸು ಉಲ್ಲಾಸಕೊಳ್ಳುತ್ತದೆ. ಅದರ ಪರಿಮಳ ಅಷ್ಟೊಂದು ಅಲ್ಹಾದಕರ. ಮಲ್ಲಿಗೆ ಹೂವನ್ನು ಇಷ್ಟಪಡದ ಮಹಿಳೆಯರಿಲ್ಲ ಎಂದರೆ ಅತಿಶಯೋಕ್ತಿಯಲ್ಲ. ಮಲ್ಲಿಗೆ ಹೂಗಳು ತಲೆಗೆ ಮುಡಿಯುವುದಕ್ಕೆ, ಅಲಂಕಾರಕ್ಕೆ ಮತ್ತು…
ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜನರು ಗುತ್ತಿಗಾರು ಗ್ರಾಮ ಪಂಚಾಯತ್ ಗೆ ಒತ್ತಾಯಿಸಿದ್ದಾರೆ.
ಪ್ರತಿದಿನ ನಾವು ಇಷ್ಟಪಟ್ಟು ತಿನ್ನುವ ಸಿಹಿ ತಿಂಡಿಗಳನ್ನ ತಯಾರಿಸುವುದು ಸಕ್ಕರೆ ಬಳಸಿ. ಪದೇ ಪದೇ ಸಕ್ಕರೆ ಬಳಸಿ ತಯಾರಿಸಿದ ಚಹಾ, ಕಾಫಿ, ಕೂಲ್ಡ್ರೀಂಕ್ಸ್, ಬೇಕರಿ ತಿನಿಸುಗಳನ್ನು ತಿನ್ನುವುದು…
ಮಾನವರು ಮಾಡುವ ಯಾವ ಕ್ರಿಯೆ ಪ್ರಕೃತಿಗೆ(nature) ಪೂರಕವಾಗಿರುವುದೋ ಅದು ಬಹುಕಾಲದವರೆಗೆ ಉಳಿದು ಬೆಳೆಯುವುದು. ಭಾರತೀಯ ಕೃಷಿಕರು(farmer) ಅನುಸರಿಸುತ್ತಾ ಬಂದ ಕೃಷಿ ಪದ್ಧತಿಗಳು ಪ್ರಕೃತಿಗೆ ಅತ್ಯಂತ ಪೂರಕವಿರುವ ಕಾರಣ…
ವ್ಯಾಟ್ಸಪ್ ಮೂಲಕ ಮೆಸೇಜು ಬೇರೆ ಬೇರೆ ಗುಂಪುಗಳಲ್ಲಿ ಬರುತ್ತಿದೆ.ಆ ಸಂದೇಶ ಹೀಗೆ ಇದೆ.... ಇದು ಸರ್ಕಾರದ ಹೊಸ ಯೋಜನೆ. “ಇಂದಿನಿಂದ “104” ಭಾರತದಲ್ಲಿ ರಕ್ತದ ಬೇಡಿಕೆಯ ವಿಶೇಷ ಸಂಖ್ಯೆಯಾಗಲಿದೆ”.…
ಸ್ಕ್ರ್ಯಾಪ್ ಟೈರ್ ಹೆಸರಿನಲ್ಲಿ ಅಕ್ರಮವಾಗಿ ಅಡಿಕೆ ಸಾಗಿಸಲಾಗುತ್ತಿದ್ದ ಪ್ರಕರಣವನ್ನು ಡಿಆರ್‌ಐ ಪತ್ತೆ ಮಾಡಿದೆ. ಗುಜರಾತ್‌ನ ಮುಂದ್ರಾ ಬಂದರಿನ ಮೂಲಕ . 10 ಕಂಟೈನರ್ ಗಳಲ್ಲಿ ಒಟ್ಟು 39.44…
ವನ್ಯಜೀವಿ ಸಂರಕ್ಷಣಾ ಕಾಯಿದೆ ಈಗ ಚರ್ಚೆಯ ವಿಷಯ. ಈಗ ಜೀವಂತ ವನ್ಯಪ್ರಾಣಿಯ ರಕ್ಷಣೆಯ ಕಡೆಗೂ ಇಲಾಖೆಗಳು ಮನಸ್ಸು ಮಾಡಬೇಕಿದೆ ಎಂಬ ಒತ್ತಾಯಗಳು ಕೇಳಿಬರುತ್ತಿದೆ.
ವನ್ಯಜೀವಿಗಳ ಸಂರಕ್ಷಣಾ ಕಾಯಿದೆ(Wild Life Conservation) 1972ರ ಪ್ರಕಾರ ಕಠಿಣ ಕ್ರಮಗಳ ಬಗ್ಗೆ ಸರ್ಕಾರ ಸಮಿತಿ ರಚಿಸಲು ಮುಂದಾಗಿದೆ.
ಬರಗಾಲ(Drought) ಎಂಬುದು ನೂರಾರು ವರ್ಷಗಳಿಂದ ಹಿಂದೆ ಇತ್ತು. ಈಗಲೂ ಕೂಡ ಇದೆ ಬರಗಾಲ ಪರಿಸ್ಥಿತಿ ರೈತರಿಗೆ(farmer) ಹೊಸದಲ್ಲ. ಆದರೆ ಅಂದು ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಅಥವಾ…