ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸಲು ಗ್ರಾಮಸ್ಥರ ಪ್ರಯತ್ನ.
ಭಾರತೀಯ ದೂರಸಂಪರ್ಕ ಇಲಾಖೆ (BSNL) ಭಾರತದ ಮೊದಲ ಉಪಗ್ರಹದಿಂದ ಸಂಪರ್ಕ ಸಾಧನದ ಸೇವೆಯನ್ನು ನೀಡಲು ಸಿದ್ಧವಾಗಿದೆ. ಯಾವುದೇ ಸ್ಥಳಗಳಲ್ಲಿ ಅಡೆತಡೆಯಿಲ್ಲದ ಸಂವಹನವನ್ನು ಒದಗಿಸುವ ಸಾಮರ್ಥ್ಯವನ್ನು ನೀಡಲು ಇಲ್ಲಿ ಸಾಧ್ಯವಿದೆ.
ಉತ್ತಮ ಪೋಷಕಾಂಶ ಹೊಂದಿರುವ ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಿರಿಧಾನ್ಯಗಳ…
ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಕೃಷಿ ಕಾರ್ಮಿಕರ ಸಮಸ್ಯೆ ಹೆಚ್ಚಾಗುತ್ತಿದೆ. ತಹ ಪರಿಸ್ಥಿತಿಯಲ್ಲಿ ರೈತರು ಆಧುನಿಕ ತಂತ್ರಜ್ಞಾನದ ಲಾಭ ಪಡೆದುಕೊಳ್ಳಬೇಕಿದೆ.
ಜಲ ಜಾಗೃತಿ, ಜನ ಜಾಗೃತಿಗಾಗಿ ಶೃಂಗೇರಿಯಿಂದ ಕಿಷ್ಕಿಂದೆವರೆಗೆ 400 ಕಿಲೋ ಮೀಟರ್ ವರೆಗೆ ಹಮ್ಮಿಕೊಂಡಿರುವ ನಿರ್ಮಲ ತುಂಗಾಭದ್ರ ಅಭಿಯಾನ ಪಾದಯಾತ್ರೆ ಶಿವಮೊಗ್ಗ ಜಿಲ್ಲೆ ತಲುಪಿದ್ದು, ಕಾರ್ಯಕ್ರಮಕ್ಕೆ ಕೂಡ್ಲಿ…
ಸಹಕಾರಿ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುವುದರಿಂದ ಕೃಷಿ ಕ್ಷೇತ್ರಕ್ಕೆ ಹಿನ್ನಡೆಯಾಗಲಿದೆ ಎಂದು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್…
ದೇಶದಲ್ಲಿ ಒಂದು 1.28 ಲಕ್ಷ ಸ್ಟಾರ್ಟ್ ಅಪ್ ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಖಾಸಗಿ ವಿಶ್ವವಿದ್ಯಾಲಯದಲ್ಲಿ…
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಜಿಕೆವಿಕೆ ಆವರಣದಲ್ಲಿ ನವೆಂಬರ್ 14 ರಿಂದ 17 ರವರೆಗೂ ಈ ಬಾರಿಯ ಕೃಷಿ ಮೇಳವನ್ನು ಆಯೋಜಿಸಲಾಗಿದೆ ಎಂದು ಕುಲಪತಿ ಡಾ.ಎಸ್. ವಿ.…
ದೇಶದ ಪ್ರಮುಖ ಆಹಾರ ಬೆಳೆಯಾದ ಭತ್ತದ 11290 ವೈವಿಧ್ಯಮಯ ತಳಿಗಳನ್ನು ಒಂದೇ ಜಾಗದಲ್ಲಿ ಬಿತ್ತನೆ ಮಾಡಿ, ಏಕಕಾಲದಲ್ಲಿ ಬೆಳೆಸುವ ಮೂಲಕ ಮಹತ್ವದ ಸಂಶೋಧನೆಗೆ ಮಂಡ್ಯ ತಾಲ್ಲೂಕಿನ ವಿ.ಸಿ.ಫಾರಂನಲ್ಲಿರುವ…
ಜೈವಿಕ ಇಂಧನ ಉತ್ಪಾದನಾ ಕ್ಷೇತ್ರದಲ್ಲಿ ಭಾರತವು ಜಾಗತಿಕವಾಗಿ ಎರಡನೇ ಸ್ಥಾನದಲ್ಲಿದೆ ಎಂದು ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಇಲಾಖೆಯ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ…