ಲ್ಯಾಂಡರ್ ನಲ್ಲಿರುವ ರೋವರ್, 25 ಕಿಮೀ x 134 ಕಿಮೀ ಕಕ್ಷೆಯಲ್ಲಿದೆ. ಇದು ಆಗಸ್ಟ್ 23 ರಂದು ಸಂಜೆ ಚಂದ್ರನ ಅಂಗಳಕ್ಕೆ ಇಳಿದೆ.
ಸೈಬರ್ ವಂಚಕರ ಬಗ್ಗೆ ಎಚ್ಚರವಿರಲಿ. ನಿಮ್ಮ OTP ಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. Say no to OTP Sharing, Stay Protected. ಇದು ನಾಗರೀಕರಿಗೆ ಬೆಂಗಳೂರು ನಗರ…
ಮಲೆನಾಡು ಭಾಗದ ಅಡಿಕೆ ಬೆಳೆಗಾರರು ಹಳದಿ ಎಲೆ ರೋಗ, ಎಲೆಚುಕ್ಕಿ ರೋಗದಿಂದ ಅಡಿಕೆ ಮರಗಳನ್ನ ರಕ್ಷಿಸಲಾಗದೆ ಕೈ ಚೆಲ್ಲಿದ್ದಾರೆ. ಸದ್ಯ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ತಕ್ಷಣಕ್ಕೆ ಪರ್ಯಾಯ…
ಚಂದ್ರಯಾನ-3 ನಾಳೆ ಸಂಜೆ 6.04 ರ ಸುಮಾರಿಗೆ ಚಂದ್ರನ ಮೇಲೆ ಇಳಿಯಲಿದೆ. ಬಾಹ್ಯಾಕಾಶ ನೌಕೆಯು ತನ್ನ ಅಂತಿಮ ತಾಣವಾದ ಚಂದ್ರನ ದಕ್ಷಿಣ ಧ್ರುವದಿಂದ ಕೇವಲ ಒಂದು ದಿನದ…
ಕೇಂದ್ರ ಸರ್ಕಾರ ಈರುಳ್ಳಿಯಿಂದ ಬೆಲೆ ಏರಿಕೆ ಹೊಡೆದ ಬೀಳುವ ಮುನ್ನವೇ ಎಚ್ಚೆತ್ತುಕೊಂಡು ಈರುಳ್ಳಿ ರಫ್ತಿನ ಮೇಲೆ ಶೇ. 40ರಷ್ಟು ಸುಂಕ ವಿಧಿಸಲು ನಿರ್ಧರಿಸಿದೆ.
ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಪ್ರಜ್ಞಾನಂದ ಅವರು ಐದು ಬಾರಿ ಪ್ರಶಸ್ತಿ ವಿಜೇತ ವಿಶ್ವ ನಂಬರ್ 1 ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸೆನ್ ಅವರನ್ನು ಎದುರಿಸಲಿದ್ದಾರೆ. ಇವರಿಬ್ಬರು ಈ…
ಕಾಳುಮೆಣಸು ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಮಾರುಕಟ್ಟೆಯಲ್ಲಿ ಕಾಳುಮೆಣಸಿಗೆ ಮತ್ತೆ ಬೇಡಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಧಾರಣೆಯೂ ಏರಿಕೆಯ ಹಾದಿಯಲ್ಲಿದೆ.
2700 ರೂಪಾಯಿ ವರೆಗೆ ಏರಿಕೆ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ…
ರಸ್ತೆ ಬದಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಉಪಚರಿಸಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದ ಘಟನೆ ಗುತ್ತಿಗಾರಿನಲ್ಲಿ ನಡೆದಿದೆ. ಈ ಸಂದರ್ಭ ಮಾನವೀಯ ಸೇವೆಯಿಂದ ಚೇತರಿಕೆ ಕಂಡ ರೋಗಿಯೇ ನೆರವಾಗುವ…
ಚಂದ್ರಯಾನ-2ನ ಆರ್ಬಿಟರ್ ವಾಹನ-ಚಂದ್ರಯಾನ 3ನ್ನು ಸ್ವಾಗತಿಸಿದೆ. ಇಬ್ಬರ ನಡುವೆ ದ್ವಿಮುಖ ಸಂವಹನ ನಡೆದಿದೆ. ಇಸ್ರೋ ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವ ಇತ್ತೀಚಿನ ಹೊಸ ಅಪ್ಡೇಟ್ ಇದಾಗಿದೆ.