ಉತ್ತರಾಖಂಡದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರಿಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಮೃತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ. ಮತ್ತೆ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ.
ಭಾರತದ ಇಸ್ರೋ ಉಡಾಯಿಸಿದ್ದ 'ಚಂದ್ರಯಾನ-3' ಯಶಸ್ವಿಯಾಗುತ್ತಿದೆ. ವಿಕ್ರಮ್ (ಲ್ಯಾಂಡರ್) ಮತ್ತು ಪ್ರಗ್ಯಾನ್ (ರೋವರ್) ಒಳಗೊಂಡಿರುವ ಚಂದ್ರಯಾನ-3 ಲ್ಯಾಂಡಿಂಗ್ ಯಶಸ್ವಿಯಾಗಿದೆ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.
ಲ್ಯಾಂಡರ್ ಮಾಡ್ಯೂಲ್‌ನಿಂದ ಉಡ್ಡಯನ ವಾಹನ ಪ್ರತ್ಯೇಕಗೊಳ್ಳುವ ಹಂತಕ್ಕೆ ಬಂದಿದೆ. ಇದು ಆಗಸ್ಟ್ 17ರಂದು ನೆರವೇರುವ ಸಾಧ್ಯತೆಯಿದ್ದು, ಇನ್ನೊಂದು ಮೈಲಿಗಲ್ಲನ್ನು ಸಾಧಿಸಲಿದೆ.
ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭಾಗವಹಿಸಿದರು. ಶ್ರೀರಾಮನು ಯಾವಾಗಲೂ ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಲು, ನಮ್ರತೆಯಿಂದ…
ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರು ತೆಂಗಿನ ಚಿಪ್ಪಿಯ ಮೌಲ್ಯವರ್ಧನೆಯ ಕಡೆಗೆ ಹೆಜ್ಜೆ ಇರಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಈ ಪ್ರಯತ್ನ ಯಶಸ್ವಿಯಾಗಿ ನಡೆದಿದೆ. ನಬಾರ್ಡ್ ಮತ್ತು ಭಾರತೀಯ…
ನವದೆಹಲಿಯ ಕೆಂಪು ಕೋಟೆಯಲ್ಲಿ ಇಂದು ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.
ಬೆಂಗಳೂರಿನ ಲಾಲ್‍ಬಾಗ್ ಫ್ಲವರ್ ಶೋಗೆ ಇಲ್ಲಿಯವರೆಗೆ 4 ಲಕ್ಷಕ್ಕೂ ಅಧಿಕ ಮಂದಿ ಭೇಟಿ ಕೊಟ್ಟಿದ್ದಾರೆ. ಇಂದು ಕೊನೆ ದಿನವಾಗಿದ್ದು ಹೆಚ್ಚಿನ ಜನ ಭೇಟಿ ಕೊಡುವ ಸಾಧ್ಯತೆ ಇದೆ.
ಕಳೆದ ಕೆಲವು ದಿನಗಳಿಂದ ಕಳ್ಳ ದಾರಿಯ ಮೂಲಕ ಅಡಿಕೆ ಆಮದಾಗುತ್ತಿರುವುದು ಇಲ್ಲಿನ ಅಡಿಕೆ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತಿದೆ. ದೇಶದ ಗಡಿಯಲ್ಲಿ ಸೂಕ್ತ ಭದ್ರತಾ ಕ್ರಮಗಳ ನಡುವೆಯೂ…
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಮೇಘಸ್ಫೋಟ ಉಂಟಾಗುತ್ತಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ್ ಪ್ರದೇಶಗಳಲ್ಲಿಯೇ ಏಕೆ ಹೆಚ್ಚು ಮೇಘಸ್ಫೋಟ ಸಂಭವಿಸುತ್ತದೆ...?
ಶಬ್ದ ಮಾಲಿನ್ಯವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಹಾಗಾಗಿ ವಿಐಪಿ ವಾಹನಗಳ ಮೇಲಿನ ಸೈರನ್ಗಳನ್ನು ನಿಲ್ಲಿಸಲು ಪ್ಲಾನ್ ಮಾಡಲಾಗುತ್ತಿದೆ. ಸೈರನ್ ಬದಲಿಗೆ, ಶಂಖ, ಜಾಗಟೆ, ಕೊಳಲಿನಂತ ಮಧುರ ಸದ್ದು…