Advertisement

MIRROR FOCUS

#Success | ಮನಸ್ಸಿದ್ದರೆ ಮಾರ್ಗ | ಹಳ್ಳಿಯಲ್ಲಿ ಬೆಳೆದ ಪಪ್ಪಾಯಿಗೆ ಅಮೇರಿಕಾ, ಅರಬ್‌ ರಾಷ್ಟ್ರಗಳಲ್ಲಿ ಬೇಡಿಕೆ

ಹಳ್ಳಿಯಲ್ಲಿ ಬೆಳೆಯೋ ಈ ಪಪ್ಪಾಯ ಹಣ್ಣುಗಳು ಸಮುದ್ರದಾಚೆಗೂ ಮಾರ್ಕೆಟ್‌ ಹೊಂದಿದೆ. ಅರೇಬಿಯಾ ದೇಶದಿಂದ ಹಿಡಿದು ಅಮೆರಿಕಾದವರೆಗೂ ಈ ಹಣ್ಣಿನಗೆ ಡಿಮಾಂಡ್ ಇದೆ

3 years ago

#Arecanut| ಮಳೆಗಾಲದಲ್ಲಿ ಅಡಿಕೆ ಕಾಪಾಡಿಕೊಳ್ಳುವುದೇ ಸವಾಲು | ಅಡಿಕೆಯ ಸೀಳುರೋಗಕ್ಕೆ ಕಾರಣಗಳು ಮತ್ತು ನಿರ್ವಹಣೆ

ಅಡಿಕೆ ಕಾಯಿಗಳು ಮಾಗುವ ಮುನ್ನವೇ ಹಳದಿ ಬಣ್ಣಕ್ಕೆ ತಿರುಗಿ ಕಾಯಿಗಳ ತೊಟ್ಟು ಎರಡು ಹೋಳಾಗಿ ಸೀಳುತ್ತದೆ. ಅಂತಹ ಕಾಯಿಗಳು ಗೊಂಚಲಿನಿಂದ ಕೆಳಗೆ ಬೀಳುತ್ತವೆ. ಇದಕ್ಕೆ ಪರಿಹಾರಕ್ಕಾಗಿ ಕೃಷಿಕರು…

3 years ago

#Chandrayaan3| ಚಂದ್ರನೂರಿಗೆ ಸಾಗಿದ್ದ ಚಂದ್ರಯಾನ-3 ಏನು ಮಾಡುತ್ತಿದೆ..? | ಬಾಹ್ಯಾಕಾಶ ನೌಕೆ ಬಗ್ಗೆ ಮಾಹಿತಿ ನೀಡಿದ ಇಸ್ರೋ

ಭೂಮಿಯಿಂದ ಚಂದ್ರನತ್ತ ಹಾರಿರುವ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಉತ್ತಮವಾಗಿದೆ ಎಂದು ಇಸ್ರೋ ಹೇಳಿದೆ.

3 years ago

#GingerPrice | ಟೊಮೆಟೋ ನಂತರ ಈಗ ಶುಂಠಿ ಸರದಿ | ಇತಿಹಾಸದಲ್ಲೇ ಮೊದಲ ಬಾರಿಗೆ ಶುಂಠಿಗೆ ಬಂಗಾರದ ಬೆಲೆ

ಟೊಮೆಟೋ ಬೆಲೆ ಏರಿಕೆ ನಂತರ ಈಗ ಶುಂಠಿಗೆ ಬಂಗಾರದ ಬೆಲೆ ಬಂದಿದೆ. ರೈತ ಖುಷ್, ಗ್ರಾಹಕನಿಗೆ ಶಾಕ್

3 years ago

#Agriculture | ವಿಪರೀತ ಬೀಳುತ್ತಿದೆ ಎಳೆ ಅಡಿಕೆ | ಬಾಡಿದ ಅಡಿಕೆ ಮರದ ಗರಿಗಳು | ಮಳೆ ಬಂದರೂ ತಂಪಾಗದ ವಾತಾವರಣ ಕಾರಣವೇ ? |

ಎಳೆ ಅಡಿಕೆ ವಿಪರೀತವಾಗಿ ಬೀಳುತ್ತಿರುವ ಬಗ್ಗೆ ಕೃಷಿಕರು ಮಾಹಿತಿ ನೀಡಿದ್ದಾರೆ. ಇದರಿಂದ ಈ ಬಾರಿಯ ಅಡಿಕೆ ಫಸಲಿನ ಮೇಲೂ ಪರಿಣಾಮ ಸಾಧ್ಯತೆ ಇದೆ. ಈ ಬಾರಿಯ ವಾತಾವರಣದ…

3 years ago

#Chandrayaan3 | ಯಶಸ್ವಿಯಾಗಿ ಉಡಾವಣೆಯಾದ ಚಂದ್ರಯಾನ-3 | 42-45 ದಿನಗಳಲ್ಲಿ ಚಂದ್ರನ ಅಂಗಳದಲ್ಲಿ ಇಳಿಯಲಿದೆ ನೌಕೆ |

ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ

3 years ago

#Agriculture | 1 ಕೆಜಿ ಆಹಾರದಲ್ಲಿ 27  ಮಿಲಿಗ್ರಾಂ ವಿಷ ದೇಹಕ್ಕೆ ಸೇರುತ್ತಿದೆ…! | ಚಿಂತನೆಗೆ ಹಚ್ಚಿದ ಕಾಡುಸಿದ್ದೇಶ್ವರ ಶ್ರೀಗಳ ಸಂದೇಶ |

ಇಂದು ಪ್ರತಿ ವ್ಯಕ್ತಿಯ 1 ಕೆಜಿ ಆಹಾರದಲ್ಲಿ  27  ಮಿಲಿಗ್ರಾಂ ವಿಷ ಸೇರುತ್ತದೆ. ಇದರ ಪರಿಣಾಮ ದೇಹದ ಪ್ರತಿರೋಧ ಶಕ್ತಿ ಕಳೆದುಕೊಳ್ಳುತ್ತಿದೆ. ದೇಶದಲ್ಲಿ ಕ್ಯಾನ್ಸರ್ ರೋಗಿಗಳು ಹೆಚ್ಚಾಗುತ್ತಿದ್ದಾರೆ.…

3 years ago

#HeavyRain | ಏರಿದ ಯಮುನಾ ನದಿ ನೀರಿನ ಮಟ್ಟ | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆವರೆಗೂ ಬಂತು ನೆರೆ

ಯಮುನಾ ನದಿ ನೀರಿನ ಗರಿಷ್ಠ ಮಟ್ಟ 207.49 ಮೀಟರ್ ಏರಿದ್ದು. ಅಪಾಯಕಾರಿ ಮಟ್ಟ ತಲುಪಿದೆ. ಹೀಗಾಗಿ ದೆಹಲಿಯಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ.

3 years ago

#Arecanut | ಭೂತಾನ್‌ ಅಡಿಕೆ ಆಮದು ನೀತಿ ತಿದ್ದುಪಡಿ | ಮುಂದುವರಿದ ಹಸಿಅಡಿಕೆ ಆಮದು ಪ್ರಕ್ರಿಯೆ |

ಭೂತಾನ್‌ನಿಂದ 17,000 ಮೆಟ್ರಿಕ್ ಟನ್ ಹಸಿಅಡಿಕೆಯನ್ನು ಆಮದು ಮಾಡಿಕೊಳ್ಳಲು ಡಿಜಿಎಫ್‌ಟಿ ಈ ಬಾರಿಯೂ ಅನುಮತಿಯನ್ನು ನೀಡಿದೆ. ಕನಿಷ್ಠ ಆಮದು ಬೆಲೆ (ಎಂಐಪಿ) ಯ ಷರತ್ತಿಲ್ಲದೆ ಆಮದು ಮಾಡಬಹುದಾಗಿದೆ.…

3 years ago