ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ಈ ಅಡಿಕೆಯನ್ನು ಯಾರು ಸಾಗಾಟ ಮಾಡುತ್ತಿದ್ದಾರೆ ? ಎಲ್ಲಿಗೆ ಸಾಗಾಟ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಇದುವರೆಗೂ ಸಮಗ್ರವಾದ ತನಿಖೆ ಆಗಿಲ್ಲ.…
ನಿರೀಕ್ಷೆಯಂತೆ ಬುಧವಾರ ಸಂಜೆ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಕಡಬ ತಾಲೂಕಿನ ಕೆಲವು ಕಡೆ ಮಳೆಯಾಗುವ ನಿರೀಕ್ಷೆ ಇತ್ತು. ಮಳೆ ಒಂದಷ್ಟು ಕಡೆ ತಂಪೆರೆಯಿತು. …
ಯುವಕ-ಯುವತಿಯರು ಹಳ್ಳಿ, ಕೃಷಿ ಬಿಟ್ಟು ಪಟ್ಟಣಕ್ಕೆ ಹೋಗುವುದು ಜಾಸ್ತಿ. ಏನೋ ಒಂಚೂರು ಸಂಪಾದನೆ ಮಾಡೋಣ ಅಂತ ಅಂದುಕೊಳ್ಳುತ್ತಾರೆ. ಉದ್ಯೋಗ ಎಂದರೆ ಪೇಟೆಯಲ್ಲಿಯೇ ಎಂದೂ ಅಂದುಕೊಳ್ಳುವವರೂ ಇದ್ದಾರೆ. ಆದರೆ…
ಮನೆಯ ಹಿಂದೆ ಇರುವ ಈ ಗುಡ್ಡದ ಪ್ರದೇಶಕ್ಕೆ 2020 ರಲ್ಲಿ ಚಾರಣಕ್ಕೆ ಹೋಗಿದ್ದೆವು. ಆದರೆ ಯಾವುದೇ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿರಲಿಲ್ಲ. ಇದಕ್ಕೆ ಮೂಲ ಕಾರಣ…
ಸುಳ್ಯ ತಾಲೂಕಿನ ನಡುಗಲ್ಲು ಬಳಿಯ ಚಾರ್ಮತ ಪ್ರದೇಶದ ವಲ್ಪಾರೆ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಪರೀತ ಪ್ರಮಾಣದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಕಾಡು ಹೊತ್ತಿ ಉರಿಯುತ್ತಿದೆ. ಸ್ಥಳೀಯರು ಬೆಂಕಿ ನಂದಿಸುವ…
ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿರುವುದು ಆತಂಕ ಸೃಷ್ಟಿ ಮಾಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,573 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು…
ಸಮುದ್ರದ ತಳಭಾಗದಲ್ಲಿ ಹೀಟ್‌ವೇಟ್ ಹರಿದಾಡುವುದನ್ನು ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಇದುವರೆಗೆ ಭೂಮಿಯ ಮೇಲ್ಮೈ ಹಾಗೂ ಸಮುದ್ರದ ಮೇಲ್ಮೈಯ ಹೀಟ್ ವೇವ್ ಬಗ್ಗೆ ಅಧ್ಯಯನ ನಡಸಲಾಗುತ್ತಿತ್ತು. ಇದೀಗ ಸಮುದ್ರದ ತಳಭಾಗದಲ್ಲಿಯೂ…
ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಶನಿವಾರ ಘೋಷಣೆ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊನೆಗೂ ವರುಣಾ ಕ್ಷೇತ್ರವನ್ನೇ ಆಯ್ಕೆ…
ಪ್ಲಾಸ್ಟಿಕ್ ವಸ್ತುಗಳಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ತಯಾರಿಸುವ ಮಾದರಿಯನ್ನು ವಿದ್ಯಾರ್ಥಿಯೊಬ್ಬರು ಸಿದ್ಧಪಡಿಸಿದ್ದಾರೆ. ಪ್ರಸ್ತುತ ಪೆಟ್ರೋಲಿಯಂ ಉತ್ಪನ್ನಗಳ ಕೊರತೆಯಿದೆ. ಆದರೆ ನಿಶಾ ತಯಾರಿಸಿದ ಮಾದರಿಯಿಂದಲೇ ಪೆಟ್ರೋಲಿಯಂ ಉತ್ಪನ್ನಗಳನ್ನು ತಯಾರಿಸಬಹುದು. ವಾಸ್ತವವಾಗಿ…
ಜಾಗತಿಕ ತಾಪಮಾನ ಮತ್ತು ಜಗತ್ತಿನ ಆಹಾರ ಪರಿಸ್ಥಿತಿಯ ಕುರಿತಾದ ವರದಿಯ ಪ್ರಕಾರ 2050 ರಲ್ಲಿ ನೀರು ಮತ್ತು ಶಾಖದ ಒತ್ತಡದಿಂದಾಗಿ ಭಾರತವು ಆಹಾರ ಪೂರೈಕೆಯಲ್ಲಿ ಶೇಕಡಾ 16ಕ್ಕಿಂತ…