ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಬೆಳಗ್ಗೆ 7-05 ರ ವೃಶ್ಚಿಕ ಲಗ್ನದಲ್ಲಿ ಬ್ರಹ್ಮರಥೋತ್ಸವ ನಡೆಯಿತು.ಪಂಚಮಿ ರಥದಲ್ಲಿ ಉಮಾಮಹೇಶ್ವರ ದೇವರು ಹಾಗೂ ಬ್ರಹ್ಮರಥದಲ್ಲಿ ಸುಬ್ರಹ್ಮಣ್ಯ ದೇವರು ಆರೂಢರಾದ ಬಳಿಕ ರಥದಲ್ಲಿ…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಟಿ ಸಂಭ್ರಮ. ಮಂಗಳವಾರ ಬೆಳಗ್ಗೆ 7-05 ರ ವೃಶ್ಚಿಕ ಲಗ್ನದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ. ಸೋಮವಾರ ರಾತ್ರಿ ಪಂಚಮಿ ರಥೋತ್ಸವ ನಡೆಯಲಿದ್ದು, ನಾಡಿನ ವಿವಿದೆಡೆಯಿಂದ ಭಕ್ತಾದಿಗಳು…
ದೇಶದೆಲ್ಲೆಡೆ ಕ್ರಿಕೆಟ್ ಹವಾ ಒಂದು ಕಾಲದಲ್ಲಿ ಜೋರಿತ್ತು. ಅಲ್ಲಲ್ಲಿ ತಮ್ಮ ಕ್ರಿಕೆಟ್ ತಾರೆಯರ ಪ್ಲೆಕ್ಸ್ ಹಾಕಿ ಸಂಭ್ರಮಿಸುತ್ತಿದ್ದರಯ. ವಿಶ್ವಕಪ್ ನಂತಹ ಸಮಯದಲ್ಲಂತೂ ಸಂಭ್ರಮ ಮುಗಿಲು ಮುಟ್ಟುತ್ತಿತ್ತು. ಇದೀಗ…
2022 ರಲ್ಲಿ ಕರ್ನಾಟಕದಲ್ಲಿ ಅಂತರ್ಜಲ ಬಳಕೆ ಹೆಚ್ಚಾಗಿದೆ. ಕೊಳವೆ ಬಾವಿ ಮರುಪೂರಣವನ್ನು 17.74 ಬಿಸಿಎಂ ಮತ್ತು ವಾರ್ಷಿಕ ಹೊರತೆಗೆಯಬಹುದಾದ ಅಂತರ್ಜಲ ಸಂಪನ್ಮೂಲ 16.04 ಬಿಸಿಎಂ ಆಗಿದೆ ಎಂದು…
ಅಡಿಕೆಗೆ ಬಾಧಿಸುತ್ತಿರುವ ಹಳದಿ ಎಲೆ ರೋಗ ಮತ್ತು ಎಲೆ ಚುಕ್ಕೆ ರೋಗದ ಕುರಿತು ಅಧ್ಯಯನ ಮಾಡಲು ಕೇಂದ್ರ ವೈಜ್ಞಾನಿಕ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯ ತಂಡವು ಶೃಂಗೇರಿ,…
ಅಡಿಕೆಗೆ ಬಾಧಿಸುವ ಹಳದಿ ಎಲೆ ರೋಗ ಮತ್ತು ಎಲೆ ಚುಕ್ಕೆ ರೋಗದ ಕುರಿತು ಅಧ್ಯಯನ ಮಾಡಲು ವೈಜ್ಞಾನಿಕ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿ ಸದಸ್ಯರು ಸುಳ್ಯ ತಾಲೂಕಿನ…
ಈ ಹಳ್ಳಿಯಲ್ಲಿ 18 ವರ್ಷದೊಳಗಿನವರು ಮೊಬೈಲ್ ಬಳಸುವಂತಿಲ್ಲ.ಮಕ್ಕಳು ಮೊಬೈಲ್ ಬಳಸಿದರೆ ದಂಡ ವಿಧಿಸಲು ಹಿಂಜರಿಯುವುದಿಲ್ಲ ಎಂಬ ನಿರ್ಧಾರವನ್ನು ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಬನ್ಸಿ ಗ್ರಾಮಪಂಚಾಯತ್ ನಿರ್ಧಾರ ಕೈಗೊಂಡಿದೆ. ಈ…
ಅಡಿಕೆ ಮಾರುಕಟ್ಟೆಯಲ್ಲಿ ಕಳೆದ ಒಂದು ವಾರದಿಂದ ಏರಿಳಿತಗಳು ಕಂಡುಬಂದಿದೆ. ಖಾಸಗಿ ಮಾರುಕಟ್ಟೆ ಹಾಗೂ ಕ್ಯಾಂಪ್ಕೋ ಮತ್ತು ಇತರ ಸಹಕಾರಿ ಸಂಸ್ಥೆಗಳ ಧಾರಣೆಯಲ್ಲಿ ಸ್ವಲ್ಪ ವ್ಯತ್ಯಾಸ ಇದೆ. ನವೆಂಬರ್…
ಮೆಟಾ ಒಡೆತನದ ವಾಟ್ಸ್ಆ್ಯಪ್(Whats App ) ಈಗ ವಿನೂತನವಾದ ಅಪ್ಡೇಟ್ ಮೂಲಕ ತನ್ನ ಗ್ರಾಹಕರಿಗೆ ಹೆಚ್ಚಿನ ಸೇವೆ ನೀಡುತ್ತಿದೆ. ಇದೀಗ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್ ಪರಿಚಯಿಸಿದೆ. ಈ…
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ರೈಲು ನಿಲ್ದಾಣದಲ್ಲಿ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದರು. ಈ ವೇಳೆ…