Advertisement

MIRROR FOCUS

ಲಾಕ್ಡೌನ್‌ ನಿಯಮ | ಇನ್ನು ಮುಂದೆ ಸ್ಟಿಕ್ಕರ್‌ ಹಾಕಿ ಅನಗತ್ಯ ಓಡಾಡಿದ್ರೆ ಬೀಳುತ್ತೆ ಕೇಸು |

ಅಗತ್ಯ ಸೇವೆ ಎಂದು ಎಲ್ಲರೂ ವಾಹನದ ಮೇಲೆ ಸ್ಟಿಕ್ಕರ್‌ ಹಾಕಿ ಓಡಾಡಿದರೆ ಇನ್ನು ಮುಂದೆ ಕೇಸು ಬೀಳುತ್ತದೆ. ಮಂಗಳೂರು ಸೇರಿದಂತೆ ಜಿಲ್ಲೆಯಲ್ಲಿ ಮಂಗಳವಾರ  ಪೊಲೀಸರು ವಾಹನ ಸವಾರರಿಗೆ…

5 years ago

ಪಾಸಿಟಿವ್ ಸುದ್ದಿ | ಕುವೈಟ್‌ ನಿಂದ 40 ಮೆಟ್ರಿಕ್ ಟನ್ ಆಕ್ಸಿಜನ್ ಮಂಗಳೂರಿಗೆ ಆಗಮನ |

ಕೊರೋನಾ ಭಯಾನಕ ಸಂಗತಿಗಳ ನಡುವೆ ಇದೀಗ ಪಾಸಿಟಿವ್‌ ಸುದ್ದಿಯೊಂದು ಕೇಳಿಬಂದಿದೆ. ನವ ಮಂಗಳೂರು ಬಂದರಿಗೆ ಕುವೈಟ್‌ ನಿಂದ 40  ಮೆಟ್ರಿಕ್‌ ಟವ್‌ ಆಮ್ಲಜನಕ ಬಂದಿದೆ. 'ಐ‌.ಎನ್.ಎಸ್. ಕೊಲ್ಕತ್ತಾ' ಯುದ್ದ…

5 years ago

ಕೊರೋನಾ ಸಂಕಷ್ಟ | ದ ಕ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಹರಸಾಹಸ | ಸುಳ್ಯದಲ್ಲಿ ಹೆಚ್ಚುತ್ತಿದೆ ಪಾಸಿಟಿವ್‌ ಪ್ರಕರಣ | ಜನರಲ್ಲಿ ಹೆಚ್ಚುತ್ತಿರುವ ಆತಂಕ | ಜನನಾಯಕರು ಇನ್ನೂ ಏಕೆ ಮೌನ…. ? |

ರಾಜ್ಯದಲ್ಲಿ  ಕೊರೋನಾ ಪಾಸಿಟಿವ್‌ ಸಂಖ್ಯೆ ಹೆಚ್ಚುತ್ತಿದೆ. ವಾರಗಳಿಂದ ಏರುಗತಿಯಲ್ಲಿ  ಸಾಗುತ್ತಿದೆ. ಸರಕಾರ ಕೊರೋನಾ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಅಧಿಕಾರಿಗಳು ವಿವಿಧ ನಿಯಮಾವಳಿಗಳನ್ನು ಮಾಡುತ್ತಿದ್ದಾರೆ. ಹೀಗಾದರೂ ಕೊರೋನಾ…

5 years ago

ಅಮ್ಮನಲ್ಲವೇ ಆಕೆ ?! | ಮೊದಲ ಗುರು ಅವಳೇ ಅಲ್ಲವೇ…!

ತನ್ನದೆಲ್ಲವೂ ತನ್ನದಾಗಿದ್ದರೂ ತನ್ನದಲ್ಲದ  ಸ್ಥಿತಿ ಅಮ್ಮನದ್ದು.  ಅಪ್ಪ ಅಮ್ಮನ ಮುದ್ದಿನ ಮಗಳು ಪತ್ನಿಯಾಗಿ ಹೊಸ ಸ್ಥಾನವನ್ನು ಪಡೆದು  ಹೊಸಿಲು ದಾಟಿ ಸೇರಿದ ಮನೆಯೇ ತನ್ನದೆಂದು  ನವ ಜೀವನವನ್ನು…

5 years ago

ಕೊರೋನಾ ಭಯ ಬಿಡಿ ಧೈರ್ಯವಾಗಿರಿ | ಜನರಿಗೆ ಧೈರ್ಯ ತುಂಬಿದ ಗ್ರಾಮ ಭಾರತ ತಂಡದ ಸದಸ್ಯರು |

ಕೊರೋನಾ ಪಾಸಿಟಿವ್‌ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಗ್ರಾಮೀಣ ಭಾಗದಲ್ಲಿ ಜನರಿಗೆ ಧೈರ್ಯ ತುಂಬುವ ಕಾರ್ಯವನ್ನು ಸುಳ್ಯ ತಾಲೂಕಿನ ಗ್ರಾಮ ಭಾರತ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ…

5 years ago

ರಾಜ್ಯದ ವಿವಿದೆಡೆ ಮಳೆ | ದ ಕ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ | ವಿಜಯಪುರದಲ್ಲಿ ಸಿಡಿಲಿಗೆ ಮೂವರು ಬಲಿ |

ರಾಜ್ಯದ ವಿವಿದೆಡೆ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ. ದ ಕ ಜಿಲ್ಲೆಯಲ್ಲಿ  ಗುಡುಗು -ಸಿಡಿಲು ಸಹಿತ ಭಾರೀ ಮಳೆಯಾದರೆ ವಿಜಯಪುರದಲ್ಲಿ  ಸಿಡಿಲಿಗೆ ಮೂವರು ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ…

5 years ago

Corona Updates | ಒಂದೇ ದಿನ 50 ಸಾವಿರ ಕೊರೋನಾ ಪಾಸಿಟಿವ್‌ ಪ್ರಕರಣ | 346 ಜನ ಕೊರೋನಾಗೆ ಬಲಿ |

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 50,112 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. 346 ಜನರು ಕೊರೋನಾಕ್ಕೆ ಬಲಿಯಾಗಿದ್ದಾರೆ.26,841 ಜನರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕೊರೋನಾ ಪಾಸಿಟಿವ್‌…

5 years ago

ಕೊರೋನಾ ಅಲೆ | ದ ಕ ಜಿಲ್ಲೆಯಲ್ಲಿ ಕಟ್ಟೆಚ್ಚರ | ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 762 ಕ್ಕೆ ಏರಿಕೆ | ಲಸಿಕೆಗಳ ಪೂರೈಕೆಗೆ ಕ್ರಮ |

ದ.ಕ.ಜಿಲ್ಲೆಯಲ್ಲಿ ಕೊರೋನಾ ಮುಂಜಾಗ್ರತೆ ಮುಂದುವರಿದಿದೆ. ಜಿಲ್ಲೆಯಲ್ಲಿ ಆಮ್ಲಜನಕದ ವ್ಯವಸ್ಥೆ ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲೂ ಸಕಲ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. ಹೀಗಿದ್ದರೂ ಮಂಗಳವಾರ ಕೊರೋನಾ ಸೋಂಕಿತರು 4  ಮಂದಿ…

5 years ago

Corona Updates | ರಾಜ್ಯದಲ್ಲಿ 44438 ಜನರಿಗೆ ಇಂದು ಕೊರೋನಾ ಪಾಸಿಟಿವ್‌ | 20901 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ |

ರಾಜ್ಯದಲ್ಲಿ ಸೋಮವಾರ ಕೊರೋನಾ ವೈರಸ್‌ ಪೀಡಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಒಟ್ಟು  44438 ಜನರಲ್ಲಿ ಸೋಂಕು ಪತ್ತೆಯಾಗಿದ್ದು  ಇಂದು 239 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ…

5 years ago

Corona Updates | ಬೆಂಗಳೂರಲ್ಲಿ ಏರುತ್ತಿದೆ ಕೊರೋನಾ ಪಾಸಿಟಿವ್‌ ಸಂಖ್ಯೆ | ಎರಡನೇ ದಿನವೂ ರಾಜ್ಯದಲ್ಲಿ 40 ಸಾವಿರಕ್ಕೂ ಮಿಕ್ಕಿದ ಪ್ರಕರಣ ದಾಖಲು |

ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಹೆಚ್ಚಿದೆ. ಶನಿವಾರ 40990 ಮಂದಿಯಲ್ಲಿ ಕೊರೋನಾ ಪತ್ತೆಯಾಗಿದ್ದು 24 ಗಂಟೆಗಳಲ್ಲಿ ರಾಜ್ಯದಲ್ಲಿ 271 ಮಂದಿ ಕೊರೋನಾ  ಸೋಂಕಿಗೆ ಬಲಿಯಾಗಿದ್ದಾರೆ.  ಬೆಂಗಳೂರು ನಗರದಲ್ಲಿ…

5 years ago