ನೇಕ ಸಮಯಗಳಿಂದ ರಸ್ತೆ ಸುಧಾರಣೆಗೆ ಮನವಿ ಮಾಡಿಯೂ ಪ್ರಯೋಜನವಾಗದ ಕಾರಣದಿಂದ ಗ್ರಾಮೀಣ ಭಾಗದ ಜನರು ರಸ್ತೆಗೆ ಬಾಳೆ ನೆಡುವ ಮೂಲಕ ತಮ್ಮ ಪ್ರತಿಭಟನೆಯನ್ನು ತೋರಿದ್ದಾರೆ. ಇದು ಬೇರೆಲ್ಲೂ…
ಷಿ ಹಾನಿ ಈಚೆಗೆ ಹೆಚ್ಚಾಗುತ್ತಿದೆ. ಒಂದು ಕಡೆ ಕಾಡು ಪ್ರಾಣಿಗಳ ಕಾಟ, ಇನ್ನೊಂದು ಕಡೆ ವಿವಿಧ ರೋಗಗಳ ಕಾಟ. ಇದೆರಡೂ ಇಂದು ಕೃಷಿಕರಿಗೆ ಬಹುದೊಡ್ಡ ಸವಾಲಾಗಿದೆ. ನಿಜವಾಗಿಯೂ…
ದು ವಿಶ್ವ ಹೃದಯ ದಿನಾಚರಣೆ. ಹೃದಯ ರಕ್ಷಣೆಯ ವಿಶೇಷ ಯೋಜನೆಯೊಂದು ರಾಜ್ಯದ ಸುಮಾರು 50 ಲಕ್ಷ ಜನರಿಗೆ ತಲುಪಿದೆ.ಮಂಗಳೂರಿನಿಂದ ಆರಂಭವಾದ ಈ ಯೋಜನೆ ರಾಜ್ಯದ ವಿವಿಧ ಮೂಲೆಗಳಿಗೆ…
ಮ್ಮ ಮನೆಗೆ ನಮ್ಮದೇ ತರಕಾರಿ - ಈ ಮೂಲಕ ಆರೋಗ್ಯವಂತ ಬದುಕು. ಹೀಗಾಗಿ ಸ್ವತ: ತರಕಾರಿ ಕೃಷಿ ಮಾಡಿ ಅನ್ನದ ಬಟ್ಟಲಲ್ಲಿ ಸಮೃದ್ಧತೆಯನ್ನು ಕಾಣುವವರ ಸಂಖ್ಯೆ ಈಗ…
ಡಿಕೆ ಧಾರಣೆ ಸದ್ಯ ಸ್ಥಿರವಾಗಿದೆ. ಅಡಿಕೆಗೆ ಬೇಡಿಕೆ ಈಗಲೂ ಇದೆ. ಆದರೆ ಅಡಿಕೆ ಆಮದು ಪ್ರಯತ್ನ ನಡೆಯುತ್ತಲೇ ಇದೆ. ಇದಕ್ಕೆ ಬ್ರೇಕ್ ಬೀಳುತ್ತಿದೆ. ಇದೀಗ ಮತ್ತೆ ಅಸ್ಸಾಂ…
ರೋನಾ ಅನೇಕರಿಗೆ ಸಂಕಷ್ಟ ಎಂದೆನಿಸಿತು. ಆದರೆ ಈ ಕುಟುಂಬ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಉತ್ಸಾಹ ತಂದಿತು. ಮನೆಯಂಗಳಲ್ಲಿ ಭತ್ತದ ಕೃಷಿ ಮಾಡಿ ಕೃಷಿಯಲ್ಲೂ ವಿದ್ಯಾರ್ಥಿಗಳಿಗೆ ಆಸಕ್ತಿ ಬತ್ತಿಲ್ಲ…
ಶ್ವದ ಇತಿಹಾಸದಲ್ಲಿಅಡಿಕೆಯ ಬಳಕೆ ಇಂದು ನಿನ್ನೆಯದಲ್ಲ. ಅನಾದಿ ಕಾಲದಿಂದಲೂ ದೇಶ-ವಿದೇಶಗಳಲ್ಲಿ ಅಡಿಕೆಯನ್ನು ಬೇರೆ ಬೇರೆರೂಪದಲ್ಲಿ ಸೇವಿಸುತ್ತಾರೆ. ಎಂದಿಗೂ ಅಡಿಕೆ ಆರೋಗ್ಯದ ಮೇಲೆ ಪರಿಣಾಮ ಬೀರಿಲ್ಲ ಎಂದು ಕ್ಯಾಂಪ್ಕೋ…
ರಿಸರ ಬೆಳೆಸುವ ನಿಟ್ಟಿನಲ್ಲಿ ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ಶಿಕ್ಷಣ ಸಂಸ್ಥೆ, ರಸ್ತೆ ಇಕ್ಕೆಲಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ತಾಲೂಕು…
ರತೀಯ ನೌಕಾಪಡೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳಾ ಅಧಿಕಾರಿಗಳಿಗೆ ಮಹತ್ವದ ಜವಾಬ್ದಾರಿ ನೀಡಲಾಗುತ್ತಿದೆ.ಯುದ್ಧನೌಕೆಗಳು ನಡೆಸುವ ವೈಮಾನಿಕ ಯುದ್ಧದಲ್ಲಿ ಭಾಗವಹಿಸುವ ಮಹಿಳಾ ಯೋಧರ ಮೊದಲ ಬ್ಯಾಚ್ ಇದಾಗಿದ್ದು ,…
ಬೆಂಗಳೂರು: ರಾಜ್ಯದಲ್ಲಿ ಸಂಪೂರ್ಣ ಗೋವಧೆ ನಿಷೇಧ ಮತ್ತು ಭಾರತೀಯ ಗೋತಳಿಗಳ ಸಂರಕ್ಷಣೆ ಮತ್ತು ಸಂವರ್ಧನೆಗೆ ಅನುವು ಮಾಡಿಕೊಡುವ ಮಸೂದೆಯನ್ನು ರಾಜ್ಯ ವಿಧಾನ ಮಂಡಲ ಅಧಿವೇಶನದಲ್ಲಿ ಆಂಗೀಕರಿಸಬೇಕು ಎಂದು…