Advertisement

MIRROR FOCUS

ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸಂಗ್ರಹ ಗುರಿ 76,046 ಕೋಟಿ ರೂ : ಅಬಕಾರಿಯಲ್ಲಿ 20,950 ಕೋಟಿ ರೂಪಾಯಿ ಗುರಿ..!

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ರಾಜ್ಯದ ತೆರಿಗೆ ಸಂಗ್ರಹಣಾ ಇಲಾಖೆಗಳಾದ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಸಾರಿಗೆ ಇಲಾಖೆ ಮತ್ತು ನೋಂದಣಿ ಮತ್ತು ಮುದ್ರಾಂಕ…

7 years ago

ಓಣಂ ಹಬ್ಬದ ಸಂಭ್ರಮ, ಸಮೃದ್ಧಿ ಸದಾ ಬದುಕಿನ ಭಾಗವಾಗಲಿ

ಜಾತಿ, ಧರ್ಮ, ರಾಜಕೀಯ, ಮೇಲು ಕೀಳು ಎಂಬ ಭೇದ ಭಾವದ ಅಡ್ಡಗೋಡೆ ಇಲ್ಲದೆ ಎಲ್ಲರೂ ಒಟ್ಟಾಗಿ ಆಚರಿಸುವ, ನಾಡಿಗೆ ನಾಡೇ ಸಂಭ್ರಮಿಸುವ, ಸಮೃದ್ಧಿ, ಸಂತೋಷದ ಹಬ್ಬ ಓಣಂ…

7 years ago

ಮತ್ತೆ ಸುದ್ದಿಯಾಗುತ್ತಿದೆ ಕಿದು ಸಂಶೋಧನಾ ಕೇಂದ್ರ : ಸರಕಾರ ಕಿದು ಉಳಿಸುತ್ತಾ…?

ಕೃಷಿಕರಿಗೆ ನೆರವಾಗುವ ಹಾಗೂ ಭಾರತದ ಅದರಲ್ಲೂ ಕರ್ನಾಟಕದ ಏಕೈಕ ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರಕ್ಕೆ ಕಾಟ ಶುರುವಾಗಿದೆ. ಈಚೆಗೆ ಅರಣ್ಯ ಇಲಾಖೆ ನೋಟೀಸ್ ಮಾಡಿ ಸುದ್ದಿಯಾಗಿದ್ದರೆ ಇದೀಗ…

7 years ago

ಟ್ರಾಫಿಕ್ ಜಾಂನಿಂದ ಐಟಿ-ಬಿಟಿ ಕಂಪನಿಗಳಿಗೆ 30 ಸಾವಿರ ಕೋಟಿ ನಷ್ಟ…..! : ಗ್ರಾಮೀಣ ಭಾಗದ ರಸ್ತೆ ಸರಿ ಇಲ್ಲದೇ ಇದ್ದರೆ….?

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಬೆಂಗಳೂರು ನಗರ ಪ್ರದಕ್ಷಿಣೆ ಹಾಕಿದ್ದರು. ಇಡೀ ನಗರದ ಸಮಸ್ಯೆ ಆಲಿಸಿದ್ದರು. ಈ ಸಂದರ್ಭ ಐಟಿ-ಬಿಟಿ ಕಂಪನಿಗಳ ಸಂಘದ ಪದಾಧಿಕಾರಿಗಳೊಂದಿಗೆ ಸಭೆ…

7 years ago

ಸುಳ್ಯ-ಗುತ್ತಿಗಾರು ರಸ್ತೆಯಲ್ಲಿ ಅಪಾಯದ ಕೆರೆ ಇದೆ : ಮುಂಜಾಗ್ರತಾ ಕ್ರಮದ ಕಡೆಗೆ ಚಿಂತನೆ ನಡೆಯಬೇಕಿದೆ…

ಇತ್ತೀಚೆಗೆ ಸುಳ್ಯ-ಪುತ್ತೂರು ರಸ್ತೆಯ ಬದಿಯ ಕೆರೆಗೆ ಕಾರೊಂದು ಉರುಳಿ ಬಿದ್ದು 4 ಜನರು ಮೃತರಾದರು. ಈ ದಾರುಣ ಘಟನೆ ಬಳಿಕ ಹಲವು ಕಡೆಗಳಲ್ಲಿ  ಇಂತಹ ಕೆರೆಗಳು ಇರುವುದರ…

7 years ago

ಇಸ್ರೋ ವಿಜ್ಞಾನಿಗಳ ಜೊತೆ ಭಾರತವಿದೆ : ಇದು ಮುಂದೆ ಹಾಕಿರುವ ಗೆಲುವಷ್ಟೇ….

ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದ್ದ ಕ್ಷಣ ಅದು.ಇನ್ನೇನು ಯಶಸ್ಸು ಹತ್ತಿರವಾಗಿತ್ತು. ಕೇವಲ 2.1 ಕಿಮೀ ದೂರ ಇರುವಾಗ ಅರ್ಬಿಟರ್ ನಿಂದ ಬೇರ್ಪಟ್ಟಿದ್ದ ವಿಕ್ರಂ ಲ್ಯಾಂಡರ್ ನಿಂದ ಡೇಟಾಗಳನ್ನುಸ್ವೀಕರಿಸುವುದನ್ನು…

7 years ago

ಭಾರತಕ್ಕಿಂದು ಹೆಮ್ಮೆಯ ದಿನ : ಚಂದ್ರಯಾನ-2 ನೌಕೆ ಚಂದ್ರನ ಒಡಲು ಸೇರಲಿದೆ ಇಂದು

ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಮಹತ್ವದ ಮೈಲುಗಲ್ಲು ನಿರ್ಮಿಸುವ ಭಾರತದ ಬೃಹತ್ ಯೋಜನೆ ಸಾಕಾರಗೊಳ್ಳುವ ಕ್ಷಣ ಸಮೀಪಿಸಿದೆ. ಈ ಮೂಲಕ ಅಮೆರಿಕಾ, ರಷ್ಯಾ, ಚೀನಾ ರಾಷ್ಟ್ರಗಳ ಸಾಧನೆಯನ್ನು ಸರಿಗಟ್ಟಲಿದೆ…

7 years ago

ಈ ಗುರುಗಳ ನೆನಪಿಲ್ಲದ ವಿದ್ಯಾರ್ಥಿಗಳಿಲ್ಲ….. ಗುರುಗಳಿಗೆ ವಿದ್ಯಾರ್ಥಿಗಳೆಲ್ಲರ ಹೆಸರು ಸದಾ ನೆನಪು…!

ಶಿಕ್ಷಕರ ದಿನಾಚರಣೆ. ಗುರುವಿನ ಮಾರ್ಗದರ್ಶನ ಸರಿಯಾಗಿದ್ದರೆ ಶಿಷ್ಯ ಗುರಿ ತಲಪುವುದು ನಿಶ್ಚಿತ. ಅಂತಹ ಗುರುವೆಲ್ಲೇ ಸಿಗಲಿ, ಅವರಿಗೆ ಶರಣು.. ಶರಣು ಎನ್ನುವ ಶಿಷ್ಯಂದಿರು ಇದ್ದೇ ಇದ್ದಾರೆ. ಅಂತಹ…

7 years ago

ಹೆಚ್ಚಾದ ಮಳೆ, ತುಂಬಿದ ಜಲಾಶಯಗಳು, ಈ ಬಾರಿ ವಿದ್ಯುತ್ ಅಭಾವ ಇರದು…!

ಕಳೆದ ವರ್ಷಕ್ಕೆ ಹೋಲಿಸಿದರೆ ಮಳೆ ಬಿದ್ದ ಪ್ರಮಾಣ ಕಡಿಮೆ. ವಾಡಿಕೆಗಿಂತಲೂ ಕಡಿಮೆ ಮಳೆಯಾಗಿದೆ. ಆದರೆ ಒಮ್ಮೆಲೇ ಭಾರೀ ಮಳೆ, ಪ್ರವಾಹ ಬಂದ ಹಿನ್ನೆಲೆಯಲ್ಲಿ  ನೀರು ಸಾಕಷ್ಟು ಬಂದು…

7 years ago

ಕ್ಷಯರೋಗದ ವಿರುದ್ಧದ ಹೋರಾಟದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ

ಕ್ಷಯ ರೋಗದ ವಿರುದ್ಧದ ಹೋರಾಟದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ವಿವಿಧ ಕ್ರಮ ಕೈಗೊಳ್ಳುತ್ತಿದೆ. 2025 ರ ವೇಳೆಗೆ ಭಾರತದಲ್ಲಿ ಕ್ಷಯ ರೋಗ ನಿರ್ಮೂಲನೆಗೆ ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ.…

7 years ago