ನಾಡಿನೆಲ್ಲೆಡೆ ಗಣೇಶ ಹಬ್ಬದ ಸಡಗರ. ಪ್ರತೀ ಊರಿನಲ್ಲಿ ಸಾರ್ವಜನಿಕ ಗಣೇಶ ಉತ್ಸವಗಳು ಸಂಭ್ರಮದಿಂದ ನಡೆಯುತ್ತದೆ. ಇಂತಹ ಸಂದರ್ಭದಲ್ಲಿ ಪೂಜೆ, ಭಕ್ತಿಗೆ ಇಂಬು ನೀಡುವುದು ಗಣೇಶ ಮೂರ್ತಿ. ಇಂತಹ…
ಇಂದಿನಿಂದ ಸುಳ್ಯನಗರ ಪ್ಲಾಸ್ಟಿಕ್ ಮುಕ್ತ. ಜನರು ಪೇಟೆಗೆ ಬರುವಾಗ ಕೈಚೀಲ ತರಬೇಕು ಇಲ್ಲದೇ ಇದ್ದರೆ ಅಂಗಡಿಯವರು ಬಟ್ಟೆಯ ಚೀಲವನ್ನೇ ಉಪಯೋಗ ಮಾಡಬೇಕು. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು …
ಗಣೇಶನ ಹಬ್ಬ ಬಂದಿದೆ. ಈ ಬಾರಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಕಡೆಗೆ ಗಮನಹರಿಸಬೇಕಿದೆ. ಜಿಲ್ಲಾಡಳಿತ ಈಗಾಗಲೇ ಸೂಚನೆ ನೀಡಿದೆ. ಗಣೇಶೋತ್ಸವಗಳಲ್ಲಿ ಡಿಜೆ ಹಾಡು ನೃತ್ಯ, ಭಜನೆ…
ಗ್ರಾಮೀಣ ಭಾಗದ ಪ್ರಕೃತಿ ಸೌಂದರ್ಯಗಳು ನೋಡಲು ಖುಷಿ. ಇಂದಿಗೂ ಸಹಜತೆಯನ್ನು ಕಾಯ್ದುಕೊಂಡಿರುವ ಜಲಪಾತಗಳು, ಪ್ರಕೃತಿ ತಾಣಗಳು ಮನಸ್ಸಿಗೆ ಹೆಚ್ಚು ಖುಷಿ ಕೊಡುತ್ತವೆ. ಇದರ ಜೊತೆಗೆ ಎಚ್ಚರಿಕೆಯೂ ಇದೆ.…
ದಾನಿಗಳ ನೆರವಿನಿಂದ ಸುಂದರವಾದ ಮನೆಯೊಂದು ಶ್ರಮಸೇವೆಯ ಮೂಲಕವೇ ನಡೆಯಿತು. ಸಮಾಜದಲ್ಲಿ ನೊಂದವರಿಗೆ, ಅಶಕ್ತರಿಗೆ ಸ್ಪಂದಿಸುವ ಅನೇಕ ಮನಸ್ಸುಗಳು ಇಂದಿಗೂ ಇವೆ. ಈ ಮನಸ್ಸುಗಳಿಂದಲೇ ಸಮಾಜದಲ್ಲಿ ಒಂದಷ್ಟು ನೆಮ್ಮದಿ,…
ಶಾಲೆಯಲ್ಲಿ ವಿದ್ಯಾರ್ಥಿಗಳು ತಪ್ಪು ಮಾಡಿದರೆ ತರಗತಿಯಿಂದ ಹೊರಗೆ ನಿಲ್ಲಿಸುವುದು, ಹೆತ್ತವರನ್ನು ಕರೆತರುವುದು ಇತ್ಯಾದಿ ಇದ್ದೇ ಇದೆ. ಆದರೆ ಗುಜರಾತ್ ನ ಶಿಕ್ಷಣ ಸಂಸ್ಥೆಯೊಂದರಲ್ಲಿ ವಿದ್ಯಾರ್ಥಿಗಳು ತಪ್ಪು ಮಾಡಿದರೆ…
ಕೊಡಗಿನ ಪ್ರಮುಖ ನದಿ ಸಂರಕ್ಷಣೆಯತ್ತ ಈಗ ಚಿತ್ತ ಹರಿದಿದೆ. 'ಕಾವೇರಿ ಕೂಗು' ಎಂಬ ಆಂದೋಲನ ನಡೆಯಲಿದ್ದು, ಇದಕ್ಕಾಗಿ ಈಶ ಫೌಂಡೇಶನ್‍ನ ಸಂಸ್ಥಾಪಕ ಹಾಗೂ ಚಿಂತಕ ಜಗ್ಗಿ ವಾಸುದೇವ್…
ಸುಂದರ ಬಿಸಿಲೆಯ ಪರಿಸರದ ಶ್ರೀ ಚಾಮುಂಡಿ ಕ್ಷೇತ್ರದ ಸುತ್ತಮುತ್ತ ಯುವಕರ ತಂಡ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿತು. ಪರಿಸರವೂ ಸ್ವಚ್ಛವಾಗಬೇಕು, ವಾತಾವರಣವೂ ಶುಭ್ರವಾಗಿರಲಿ ಎಂದು ಸ್ವಚ್ಛತಾ ಕಾರ್ಯ ನಡೆಸಿತು.ಯಾವುದೇ…
ಹೃದಯ ಸಂಬಂಧಿ ಕಾಯಿಲೆಗಳು ಗ್ರಾಮೀಣ ಭಾಗದಲ್ಲಿ ಭಯ ಹುಟ್ಟಿಸುತ್ತದೆ. ಎದೆನೋವು ಇತ್ಯಾದಿಗಳು ಕಾಣಿಸಿಕೊಂಡಾಗ ತಕ್ಷಣ ಯಾವ ಸಮಸ್ಯೆ ಎಂಬುದು ಪತ್ತೆಯಾಗಬೇಕು ಜೊತೆಗೆ ತಕ್ಷಣ ಚಿಕಿತ್ಸೆಯೂ ಆಗಬೇಕು. ಆದರೆ…
ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಕ್ಷೇತ್ರದ ಸಿಬ್ಬಂದಿಗಳು “ಬರ್ಬರೀಕ” ಎಂಬ ನಾಟಕ ಪ್ರದರ್ಶನ ನೀಡಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು. ಎಲ್ಲಾ ಪಾತ್ರಧಾರಿಗಳ ಪ್ರೌಢ ಅಭಿನಯ, ಮಾತಿನ ಕೌಶಲ,…