Advertisement

MIRROR FOCUS

ಸ್ವದೇಶಿ ಉತ್ಪನ್ನಗಳನ್ನು ಬಳಸಿ ಅಭಿಯಾನ

ಪ್ರತಿ ಮನೆಯಲ್ಲಿಯೂ ಸ್ವದೇಶಿ ವಸ್ತುಗಳ ಬಳಕೆ ಆಗಬೇಕು. ಈ ನಿಟ್ಟಿನಲ್ಲಿ ಆತ್ಮ ನಿರ್ಭರ ಭಾರತ ಸಂಕಲ್ಪದ ಅಂಗವಾಗಿ ಸ್ವದೇಶಿ ಉತ್ಪನ್ನಗಳನ್ನು ಬಳಸಿ ಎಂಬ ಅಭಿಯಾನವನ್ನು ಸೆಪ್ಟೆಂಬರ್ 25…

11 months ago

21 ದಿನಗಳ ಒಳಗೆ  ಜನನ ಮತ್ತು ಮರಣದ ನೊಂದಣಿ ಕಡ್ಡಾಯ – ಉತ್ತರ ಕನ್ನಡ ಜಿಲ್ಲಾಧಿಕಾರಿ ಸೂಚನೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸುವ ಜನನ ಮತ್ತು ಮರಣದ ನೊಂದಣಿಯನ್ನು 21 ದಿನಗಳ ಒಳಗೆ ಕಡ್ಡಾಯವಾಗಿ ನೊಂದಣಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಸೂಚಿಸಿದ್ದಾರೆ. ಜಿಲ್ಲಾ ಮಟ್ಟದ…

11 months ago

ಬೆಂಗಳೂರು ನಗರದಲ್ಲಿ ವರ್ಷಕ್ಕೆ 943 ಟನ್ ಅನ್ನ ವ್ಯರ್ಥ

ಬೆಂಗಳೂರು ನಗರ ಒಂದರಲ್ಲೇ ವರ್ಷಕ್ಕೆ 943 ಟನ್ ಅನ್ನ ವ್ಯರ್ಥವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬೆಂಗಳೂರಿನ ಬ್ಯಾಂಕ್ವೆಟ್…

11 months ago

ಶಾಲಾ ಆವರಣವನ್ನು ಖಾಸಗಿ ಉದ್ದೇಶಗಳಿಗಾಗಿ ಬಳಸುವುದು ನಿಷೇಧ | ಸುತ್ತೋಲೆ ಬಿಡುಗಡೆ

ಶಾಲಾ ಆವರಣವನ್ನು ಖಾಸಗಿ ಉದ್ದೇಶಗಳಿಗಾಗಿ ಬಳಸುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ  ಹೊರಡಿಸಿದ ಹಳೆಯ ಸುತ್ತೋಲೆಯನ್ನು ಸರ್ಕಾರ ಮರು ಬಿಡುಗಡೆ ಮಾಡಿದೆ. ಈ…

11 months ago

ಹುರಿದ ಅಡಿಕೆ ಆಮದು ಮತ್ತೆ ನಿಷೇಧಿಸಿದ ಸರ್ಕಾರ

351  ರೂಪಾಯಿಗಿಂತ ಕಡಿಮೆ ಬೆಲೆಯ ಹುರಿದ ಅಡಿಕೆ ಆಮದನ್ನು ಭಾರತ ನಿಷೇಧಿಸಿದೆ. ಈ ಬಗ್ಗೆ ಅಧಿಸೂಚನೆ  ಹೊರಡಿಸಿದ ವಿದೇಶಿ ವ್ಯಾಪಾರ ನಿರ್ದೇಶನಾಲಯ (DGFT), "ಪ್ರತಿ ಕೆಜಿಗೆ 351…

12 months ago

ಬೆಳೆ ಹಾನಿ ಪರಿಹಾರ ಅಕ್ಟೋಬರ್ 30 ರೊಳಗೆ ಪಾವತಿ

ಬೀದರ್ ಜಿಲ್ಲೆಯಲ್ಲಿ ಸೆಪ್ಟೆಂಬರ್‌ನಲ್ಲಿ ಸುರಿದ ಧಾರಾಕಾರ ಮಳೆಯಿಂದ ಆಗಿರುವ ಬೆಳೆ ಹಾನಿಗೆ ಮುಖ್ಯಮಂತ್ರಿಗಳು ಘೋಷಿಸಿರುವ ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8500 ರೂಪಾಯಿ ಪರಿಹಾರ ಸೇರಿದಂತೆ ಒಟ್ಟಾರೆ…

12 months ago

ಅಡಿಕೆಗೆ ಪರ್ಯಾಯ ಬೆಳೆ ಬೆಳೆಯಲು ಸಲಹೆ

ಇತ್ತೀಚೆಗೆ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆ ವಿಸ್ತರಿಸಲಾಗುತ್ತಿದೆ. ಆದರೆ, ಅಡಿಕೆಗೆ ತಗುಲುವ ರೋಗದಿಂದ ರೈತರು ಕಂಗಾಲಾಗಿದ್ದಾರೆ. ಪರ್ಯಾಯ ಬೆಳೆಯಾಗಿ ತಾಳೆ ಬೆಳೆಯುವುದರಿಂದ ಉತ್ತಮ ಆದಾಯ ಗಳಿಸಬಹುದು…

12 months ago

ಬೆಂಗಳೂರು ರಸ್ತೆಗುಂಡಿ | ಉದ್ಯಮಿ ಕಿರಣ್ ಮಜುಂದಾರ್ ಶಾ ಸರ್ಕಾರದ ವಿರುದ್ದ ಅಸಮಾಧಾನ

ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಈ ಪೋಸ್ಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ…

12 months ago

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ‘ನಾನು ಆತಿರಾ’ ಪುಸ್ತಕವನ್ನು ಲೋಕಾರ್ಪಣೆ

ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ತದನಂತರ ಆರ್ಷ ವಿದ್ಯಾ ಸಮಾಜದ ಬೋಧನೆಯ ಮುಖಾಂತರ ಮರಳಿ ಮಾತೃಧರ್ಮಕ್ಕೆ ಆಗಮಿಸಿದ ಆತಿರಾ ಅವರು ಬರೆದ ಕೃತಿಯ ಕನ್ನಡ ಅವತರಣಿಕೆ ‘ನಾನು ಆತಿರಾ’…

12 months ago

ಈಗ ಚಾಲಿ ಅಡಿಕೆಗೆ 500..!

ಈಗ ಚಾಲಿ ಅಡಿಕೆ ಧಾರಣೆ ಅಧಿಕೃತವಾಗಿ 500 ರೂಪಾಯಿಗೆ ತಲುಪಿದೆ. ಕ್ವಿಂಟಾಲ್‌ಗೆ 50,000 ರೂಪಾಯಿ. ಡಬಲ್‌ ಚೋಲ್‌ ಅಡಿಕೆಗೆ ಕೆಜಿಗೆ 530 ರೂಪಾಯಿಗೆ ಖರೀದಿ ಆರಂಭವಾಗಿದೆ. ಕ್ಯಾಂಪ್ಕೊ…

12 months ago